ಸ್ಥಳದಲ್ಲಿ ಕಾರ್ಯಾಚರಣೆ ನಡೆಸುತ್ತಿರುವ ಅಗ್ನಿ ಶಾಮಕ ದಳದ ಸಿಬ್ಬಂದಿಗಳು. 
ದೇಶ

ಸೂರತ್ ನಲ್ಲಿ ಅಗ್ನಿ ಅವಘಡ: 2 ಸಾವು, 125 ಮಂದಿ ರಕ್ಷಣೆ

ಗುಜರಾತ್ ರಾಜ್ಯದ ಸೂರತ್ ನಲ್ಲಿರುವ ಪ್ಯಾಕೇಜಿಂಗ್ ಕಾರ್ಖಾನೆಯೊಂದರಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿರುವ ಘಟನೆ ಸೋಮವಾರ ನಡೆದಿದೆ. 

ಸೂರತ್: ಗುಜರಾತ್ ರಾಜ್ಯದ ಸೂರತ್ ನಲ್ಲಿರುವ ಪ್ಯಾಕೇಜಿಂಗ್ ಕಾರ್ಖಾನೆಯೊಂದರಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿರುವ ಘಟನೆ ಸೋಮವಾರ ನಡೆದಿದೆ. 

ಸೂರತ್'ನ ಕಡೋದರದ ವರೇಲಿ ಎಂಬಲ್ಲಿರುವ ಕಾರ್ಖಾನೆಯಲ್ಲಿ ಇಂದು ಬೆಳಗಿನ ಜಾವ ಅಗ್ನಿ ಅವಘಡ ಸಂಭವಿಸಿದ್ದು, ಸ್ಥಳಕ್ಕಾಗಮಿಸಿರುವ ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಕಾರ್ಯಾಚರಣೆ ಆರಂಭಿಸಿದ್ದು, ಈ ವರೆಗು 125 ಮಂದಿಯನ್ನು ರಕ್ಷಣೆ ಮಾಡಿದ್ದಾರೆಂದು ತಿಳಿದುಬಂದಿದೆ. 

ಸ್ಥಳದಲ್ಲಿ ಕಾರ್ಯಾಚರಣೆ ಮುಂದುವರೆದಿದೆ ಎಂದು ತಿಳಿದುಬಂದಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಧಮ್ ಇದ್ರೆ ನನ್ನ ಕೊಲ್ಲಿ.. ಕನಿಷ್ಠ 1 ಸಾವಿರ ಕ್ಷಿಪಣಿಗಳು ಲೋಡ್ ಆಗಿ ನಿಂತಿವೆ': ಇರಾನ್ ಗೆ Donald Trump ಎಚ್ಚರಿಕೆ

ಭಾರತ–ನ್ಯೂಜಿಲ್ಯಾಂಡ್ ಸಂಬಂಧ ಕಾರ್ಯತಂತ್ರ ಪಾಲುದಾರಿಕೆಗೆ ಉನ್ನತಿ; 5 ವರ್ಷಗಳಲ್ಲಿ 35,000 ಕೋಟಿ ರೂ. ವ್ಯಾಪಾರದ ಗುರಿ

ಕದನ ವಿರಾಮ ಅಂತ್ಯ; ಹೊಸ ಮಾತುಕತೆಗೆ ಡೊನಾಲ್ಡ್ ಟ್ರಂಪ್ ಒಪ್ಪಿಗೆ – 'ಶರಣಾಗುವುದಿಲ್ಲ' ಎಂದ ಇರಾನ್

ಬೆಂಗಳೂರು: ತಾಯಿ, ಅಜ್ಜಿ, ಮಾವನನ್ನು ಕೊಂದು ಆರೋಪಿ ಆತ್ಮಹತ್ಯೆ!

ಪ್ರಿಯಾಂಕ್ ಖರ್ಗೆ RSS ಸಚಿವರು- ಪರಮೇಶ್ವರ್ 'ಗೊತ್ತಿಲ್ಲ' ಸಚಿವರು: ಶೋಭಾ ಕರಂದ್ಲಾಜೆ