ವಿಶ್ವ ಆರೋಗ್ಯ ಸಂಸ್ಥೆಯ ಸೌತ್ ಈಸ್ಟ್ ಪ್ರಾಂತ್ಯದ ನಿರ್ದೇಶಕಿ ಡಾ. ಪೂನಂ ಕೇತ್ರಪಾಲ್ ಸಿಂಗ್ 
ದೇಶ

100 ಕೋಟಿ ಡೋಸ್ ಲಸಿಕೆ ಪೂರೈಸಿದ ಭಾರತ: ವಿಶ್ವ ಆರೋಗ್ಯ ಸಂಸ್ಥೆಯ ಪ್ರಾದೇಶಿಕ ನಿರ್ದೇಶಕಿ ಶ್ಲಾಘನೆ

ಸದೃಢವಾದ ನಾಯಕತ್ವ ಇಲ್ಲದೆ ಅತಿ ಕಡಿಮೆ ಅವಧಿಯಲ್ಲಿ ಈ ಮಹತ್ತರವಾದ ಸಾಧನೆ ಮಾಡಲು ಖಂಡಿತಾ ಸಾಧ್ಯವಿಲ್ಲ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.  

ನವದೆಹಲಿ: ವಿಶ್ವ ಆರೋಗ್ಯ ಸಂಸ್ಥೆಯ ಸೌತ್ ಈಸ್ಟ್ ಪ್ರಾಂತ್ಯದ ನಿರ್ದೇಶಕಿ ಡಾ. ಪೂನಂ ಕೇತ್ರಪಾಲ್ ಸಿಂಗ್ ಭಾರತ 100 ಕೋಟಿ ಡೋಸ್ ಲಸಿಕೆ ನೀಡಿದ ಸಾಧನೆಯನ್ನು ಶ್ಲಾಘಿಸಿದ್ದಾರೆ. 

ಸದೃಢವಾದ ನಾಯಕತ್ವ ಇಲ್ಲದೆ ಅತಿ ಕಡಿಮೆ ಅವಧಿಯಲ್ಲಿ ಈ ಮಹತ್ತರವಾದ ಸಾಧನೆ ಮಾಡಲು ಖಂಡಿತಾ ಸಾಧ್ಯವಿಲ್ಲ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಈ ಕೆಲಸದಲ್ಲಿ ನೆರವಾದ ಎಲ್ಲಾ ಫ್ರಂಟ್ ಲೈನ್ ಕೊರೊನಾ ವಾರಿಯರ್ ಗಳಿಗೆ ಅವರು ಅಭಿನಂದನೆ ಸಲ್ಲಿಸಿದ್ದಾರೆ. 

ಜಗತ್ತಿನ ಇತರೆ ದೇಶಗಳಿಗೂ ಲಸಿಕೆ ಒದಗಿಸುವಲ್ಲಿ ಭಾರತ ಪ್ರಮುಖ ಪಾತ್ರ ವಹಿಸಿದೆ. ಅದರ ಹೊರತಾಗಿಯೂ ಭಾರತ ತನ್ನ ಜನರಿಗೆ 100 ಕೋಟಿ ಡೋಸ್ ಕೊರೊನಾ ಲಸಿಕೆಯನ್ನು ಅತಿ ಕಡಿಮೆ ಅವಧಿಯಲ್ಲಿ ಪೂರೈಸಿರುವುದು ಮಹತ್ತರವಾದ ಸಂಗತಿ ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel