ಬಾಲಕಿ ಮೇಲೆ ಅತ್ಯಾಚಾರ ನಡೆಸಿರುವ ಆರೋಪಿಯ ಚಿತ್ರ ಸಿಸಿಟಿವಿಯಲ್ಲಿ ಪತ್ತೆ 
ದೇಶ

ನವದೆಹಲಿ: ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ; ಸಿಸಿಟಿವಿಯಲ್ಲಿ ಆರೋಪಿ ಪತ್ತೆ

ರಾಷ್ಟ್ರ ರಾಜಧಾನಿ ನವದೆಹಲಿಯ ರಂಜಿತ್ ನಗರದಲ್ಲಿ ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ ನಡೆಸಲಾಗಿದೆ. ಅಪ್ರಾಪ್ತ ವಯಸ್ಸಿನ ಬಾಲಕಿಗೆ ಪ್ರಸ್ತುತ ರಾಮ್ ಮನೋಹರ್ ಲೋಹಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ. 

ನವದೆಹಲಿ: ರಾಷ್ಟ್ರ ರಾಜಧಾನಿ ನವದೆಹಲಿಯ ರಂಜಿತ್ ನಗರದಲ್ಲಿ ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ ನಡೆಸಲಾಗಿದೆ. ಅಪ್ರಾಪ್ತ ವಯಸ್ಸಿನ ಬಾಲಕಿಗೆ ಪ್ರಸ್ತುತ ರಾಮ್ ಮನೋಹರ್ ಲೋಹಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ. 

ನೆರೆ ಮನೆಯವರ ಕಾರ್ಯಕ್ರಮವೊಂದರಲ್ಲಿ ಭೋಜನಕ್ಕಾಗಿ ಬಾಲಕಿ ತೆರಳಿದ್ದಾಗ ಶುಕ್ರವಾರ ಬೆಳಗ್ಗೆ ಈ ಘಟನೆ ನಡೆದಿದೆ. ಆಕೆ ಮನೆಗೆ ವಾಪಸ್ಸಾದಾಗ ರಕ್ತ ಕಂಡುಬಂದಿದೆ. ಕೂಡಲೇ ಆಸ್ಪತ್ರೆಗೆ ಕರೆದುಕೊಂಡು ಹೋದಾಗ ಆಕೆಯ ಮೇಲೆ ಅತ್ಯಾಚಾರವಾಗಿರುವ ಸಂಗತಿ ತಿಳಿದುಬಂದಿದೆ ಎಂದು ಕುಟುಂಬದವರು ಹೇಳಿದ್ದಾರೆ. ಬಾಲಕಿಯ ತಂದೆ ದಿನಗೂಲಿ ಕಾರ್ಮಿಕರಾಗಿದ್ದಾರೆ. 

ಆರೋಪಿ ಬಾಲಕಿಯೊಂದಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಆರೋಪಿ ಹಿಂದೆ ಬಾಲಕಿ ಹೋಗುತ್ತಿರುವ ದೃಶ್ಯ ವಿಡಿಯೋದಲ್ಲಿದೆ. ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆದರೆ, ಆರೋಪಿಯನ್ನು ಇನ್ನೂ ಪತ್ತೆ ಹಚ್ಚಲು ಸಾಧ್ಯವಾಗಿಲ್ಲ. ಈ ವಿಚಾರಕ್ಕೆ ಸಂಬಂಧಿಸಿದಂತೆ ಸೂಕ್ತ ಕ್ರಮ ಕೈಗೊಳ್ಳವಂತೆ ದೆಹಲಿ ಮಹಿಳಾ ಆಯೋಗ, ಪೊಲೀಸರಿಗೆ ನೋಟಿಸ್ ನೀಡಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೇಪಾಳ ಭೀಕರ ಪ್ರವಾಹದಲ್ಲಿ 19 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರದಲ್ಲಿ ಕಟ್ಟೆಚ್ಚರ!

Chandra Grahan 2026: ವರ್ಷದ ಕೊನೆಯ ಸುದೀರ್ಘ ಚಂದ್ರಗ್ರಹಣ; ಭಾರತದಲ್ಲಿ ಸೂತಕ ಕಾಲ ಇಲ್ಲ, ಯಾಕೆ ಗೊತ್ತ?

ಲಾಲ್ ಬಾಗ್-ಕಬ್ಬನ್ ಪಾರ್ಕ್ ನ 22 ಎಕರೆ ಜಾಗ ಪರಭಾರೆ?, ಬೆಂಗಳೂರಿನ ಪಾರ್ಕ್‌ಗಳಿಗೆ ಹೊಸ ಕಾಯ್ದೆ ಕಂಟಕ?; ರಾಜ್ಯಪಾಲರಿಗೆ ಸಂಸದ Tejasvi Surya ಪತ್ರ

2ನೇ ಟೆಸ್ಟ್ ಮೇಲೆ ಭಾರತ ಬಿಗಿ ಹಿಡಿತ: ಮಳೆಕಾಟದಿಂದ 4ನೇ ದಿನದಾಟ ಬೇಗನೇ ಅಂತ್ಯ

Toxic: ಭರ್ಜರಿ ಓಪನಿಂಗ್, ಮೊದಲ ದಿನವೇ ಪಠಾಣ್, ಅನಿಮಲ್ ದಾಖಲೆ ಉಡೀಸ್, ಸಂಜೆ ವೇಳೆಗೆ 70 ಕೋಟಿ ಗೂ ಅಧಿಕ ಕಲೆಕ್ಷನ್!