ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ಒಲಿಂಪಿಕ್ ಮೆಡಲಿಸ್ಟ್ ಕುಸ್ತಿಪಟು ಸುಶೀಲ್ ಕುಮಾರ್ ವಿರುದ್ಧ ಎರಡನೇ ಚಾರ್ಜ್ ಶೀಟ್ ದಾಖಲಿಸಿದ ದೆಹಲಿ ಪೊಲೀಸ್

ಯುವ ಕುಸ್ತಿಪಟು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆಗಸ್ಟ್2ರಂದು ಸುಶೀಲ್ ಕುಮಾರ್ ಸೇರಿದಂತೆ ಒಟ್ಟು 13 ಮಂದಿ ವಿರುದ್ಧ ಚಾರ್ಜ್ ಶೀಟ್ ದಾಖಲಿಸಿದ್ದರು.

ಸುಶೀಲ್ ಕುಮಾರ್
Harshavardhan M
Updated On : 28 Oct 2021, 8:18 pm

ನವದೆಹಲಿ: ದೆಹಲಿಯ ಚತ್ರಸಾಲ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಪ್ರಮುಖ ಆರೋಪಿ ಒಲಿಂಪಿಕ್ಸ್ ಕುಸ್ತಿಪಟು ಸುಶೀಲ್ ಕುಮಾರ್ ವಿರುದ್ಧ ಎರಡನೇ ಆರೋಪ ಪಟ್ಟಿ ದಾಖಲಿಸಿದ್ದಾರೆ.

ಇದನ್ನೂ ಓದಿ: ದೊಣ್ಣೆ ಹಿಡಿದು ಸುಶೀಲ್ ಕುಮಾರ್ ಮತ್ತವರ ಸಹಚರರಿಂದ ವ್ಯಕ್ತಿ ಮೇಲೆ ಹಲ್ಲೆ: ವಿಡಿಯೋ ವೈರಲ್

ಇದೇ ಪ್ರಕರಣದಡಿ ಪೊಲೀಸರು ಆಗಸ್ಟ್2ರಂದು ಸುಶೀಲ್ ಕುಮಾರ್ ಸೇರಿದಂತೆ ಒಟ್ಟು 13 ಮಂದಿ ವಿರುದ್ಧ ಚಾರ್ಜ್ ಶೀಟ್ ದಾಖಲಿಸಿದ್ದರು. 

Advertisement

Advertisement

ಇದನ್ನೂ ಓದಿ: ಟಿವಿ ಒದಗಿಸುವಂತೆ ತಿಹಾರ್ ಜೈಲು ಅಧಿಕಾರಿಗಳಿಗೆ ಸುಶೀಲ್ ಕುಮಾರ್ ಮನವಿ

ದೆಹಲಿಯ ಚತ್ರಸಲ್ ಕ್ರೀಡಾಂಗಣದಲ್ಲಿ ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಜೂನಿಯರ್ ರಾಷ್ಟ್ರೀಯ ಕುಸ್ತಿ ಚಾಂಪಿಯನ್ ಆಗಿದ್ದ ಸಾಗರ್ ಧನ್ಕರ್ ಮೇಲೆ ಸುಶೀಲ್ ಹಾಗೂ ಆತನ ಗೆಳೆಯರು ಹಲ್ಲೆ ನಡೆಸಿದ್ದರು. ಈ ಸಂದರ್ಭ ತೀವ್ರ ಗಾಯಗಳಿಂದ ಧನ್ಕರ್ ಸ್ಥಳದಲ್ಲಿಯೇ ಮೃತಪಟ್ಟಿದ್ದರು.

ಇದನ್ನೂ ಓದಿ: ಒಲಿಂಪಿಕ್ಸ್ ವೀಕ್ಷಿಸಲು ಕುಸ್ತಿಪಟು ಸುಶೀಲ್‌ ಕುಮಾರ್‌ಗೆ ಜೈಲಿನಲ್ಲಿ ಅವಕಾಶ

Related Article

ವಿಜಯಪುರ: ಮುಸ್ಲಿಂ ಯುವತಿಯನ್ನು ಪ್ರೇಮಿಸಿದ್ದ ಹಿಂದೂ ರೈತ ಯುವಕನ ಕೊಲೆ

ಮೈಸೂರಿನಲ್ಲಿ ಡಬಲ್ ಮರ್ಡರ್: ಮಗನಿಂದಲೇ ತಂದೆ ಮತ್ತು ತಂದೆಯ ಪ್ರೇಯಸಿಯ ಕೊಲೆ

ಅಶ್ಲೀಲ ವಿಡಿಯೋ ನೋಡಲ್ಲ ಎಂದ 6 ವರ್ಷದ ಬಾಲಕಿಯನ್ನು ಕೊಲೆಗೈದ ಅಪ್ರಾಪ್ತರು!

ಹಿರಿಯ ಅಧಿಕಾರಿ ಸೂಚಿಸಿದರೆ ನೀವು ಕೊಲೆ ಮಾಡುತ್ತೀರಾ?: ಪೊಲೀಸ್ ಅಧಿಕಾರಿಗೆ ಮದ್ರಾಸ್ ಹೈಕೋರ್ಟ್ ಪ್ರಶ್ನೆ

ದೃಶ್ಯಂ ಸ್ಟೈಲಲ್ಲಿ ಸ್ಟೇಡಿಯಂ ಮಧ್ಯ ಶವ ಹೂತ ಕೊಲೆಗಾರ: ಸಂಚು ಬಯಲಿಗೆಳೆದ ಒಡಿಶಾ ಪೊಲೀಸರು

ದ್ವಾರಕಾ: ಯುವತಿಯನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ ಮಾಜಿ ಪ್ರಿಯಕರ

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement