ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ಆರ್ಯನ್ ಖಾನ್ ಡ್ರಗ್ ಪ್ರಕರಣ ಪ್ರಮುಖ ಸಾಕ್ಷಿ ಕಿರಣ್ ಗೋಸಾವಿ 8 ದಿನಗಳ ಕಾಲ ಪೊಲೀಸ್ ವಶಕ್ಕೆ

ಎನ್ ಸಿ ಬಿ ಆರ್ಯನ್ ಖಾನ್ ರನ್ನು ವಶಕ್ಕೆ ಪಡೆದ ದಿನಗಳಲ್ಲೇ ಗೋಸಾವಿ, ಆರ್ಯನ್ ಖಾನ್ ಜೊತೆ ಇರುವ ಸೆಲ್ಫಿ ಮತ್ತು ವಿಡಿಯೊಗಳು ಅಂತರ್ಜಾಲದಲ್ಲಿ ವೈರಲ್ ಆಗಿದ್ದವು.

ಕಿರಣ್ ಗೋಸಾವಿ, ಆರ್ಯನ್ ಖಾನ್
Harshavardhan M
Updated On : 29 Oct 2021, 12:45 am

ಮುಂಬೈ: ಆರ್ಯನ್ ಖಾನ್ ಪ್ರಕರಣದಲ್ಲಿ ಪ್ರಮುಖ ಸಾಕ್ಷಿಯಾಗಿರುವ ಕಿರಣ್ ಗೋಸಾವಿಯನ್ನು ಪುಣೆ ನ್ಯಾಯಾಲಯ ಹಳೆಯ ಪ್ರಕರಣಕ್ಕೆ ಸಂಬಂಧಿಸಿದಂತೆ ೮ ದಿನಗಳ ಪೊಲೀಸ್ ವಶಕ್ಕೆ ಒಪ್ಪಿಸಿದೆ. 

ಎನ್ ಸಿ ಬಿ ಆರ್ಯನ್ ಖಾನ್ ರನ್ನು ವಶಕ್ಕೆ ಪಡೆದ ದಿನಗಳಲ್ಲೇ ಗೋಸಾವಿ, ಆರ್ಯನ್ ಖಾನ್ ಜೊತೆ ಇರುವ ಸೆಲ್ಫಿ ಮತ್ತು ವಿಡಿಯೊಗಳು ಅಂತರ್ಜಾಲದಲ್ಲಿ ವೈರಲ್ ಆಗಿದ್ದವು. ಒಡನೆಯೇ ಪುಣೆಯ ಪೊಲೀಸರು 2018ರ ಹಣ ವಂಚನೆ ಪ್ರಕರಣದಲ್ಲಿ ಆರೋಪಿಯಾಗಿದ್ದ ಗೋಸಾವಿ ವಿರುದ್ಧ ಲುಕೌಟ್ ನೋಟಿಸ್ ಹೊರಡಿಸಿದ್ದರು.

ಇದನ್ನೂ ಓದಿ: ಮುಂಬೈಯ ಹೈಪ್ರೊಫೈಲ್ ಡ್ರಗ್ ಕೇಸು: ಎನ್ ಸಿಬಿಯ ಸಾಕ್ಷಿ ಕಿರಣ್ ಗೋಸಾವಿ ಪುಣೆಯಲ್ಲಿ ಬಂಧನ

Advertisement

Advertisement

2018ರ ಹಣವಂಚನೆ ಪ್ರಕರಣದಡಿ ಬಂಧಿತನಾಗಿರುವ ಗೋಸಾವಿಯನ್ನು ಪುಣೆ ನ್ಯಾಯಾಲಯ 8 ದಿನಗಳ ಕಾಲ ಪೊಲಿಸ್ ವಶಕ್ಕೆ ಒಪ್ಪಿಸಿದೆ.

ಗೋಸಾವಿ ಬಳಿ ಚಾಲಕನಾಗಿದ್ದ ಪ್ರಭಾಕರ್ ಎಂಬಾತ ಆರ್ಯನ್ ಖಾನ್ ಹಡಗಿನಿಂದ ಬಂಧನವಾದ ನಂತರ ಗೋಸಾವಿ ವ್ಯಕ್ತಿಯಿಂದ 50 ಲಕ್ಷ ರೂ. ಹಣ ಪಡೆಯುವುದನ್ನು ನೋಡಿದ್ದಾಗಿ ಹೇಳಿದ್ದ. ಅಲ್ಲದೆ ವಾಂಖಡೆ ಹಾಗೂ ಆತನ ಸಹವರ್ತಿಗಳು ಆರ್ಯನ್ ಖಾನ್ ಬಿಡುಗಡೆಗೆ 25 ಕೋಟಿ ರೂ. ಬೇಡಿಕೆ ಇಟ್ಟಿದ್ದಾಗಿ ಬಾಯಿಬಿಟ್ಟಿದ್ದ.  

ಇದನ್ನೂ ಓದಿ: ಸಮೀರ್ ವಾಂಖೆಡೆ ವಿರುದ್ಧ ಲಂಚ ಬೇಡಿಕೆ ಆರೋಪ: ಎನ್ ಸಿಬಿ ಅಧಿಕಾರಿಗಳು ಮುಂಬೈಗೆ ಆಗಮನ, ಪೊಲೀಸರಿಂದ ತನಿಖೆ ಆರಂಭ

Related Article

ಆರ್ಯನ್ ಖಾನ್ ಬಿಡುಗಡೆಗೆ ಲಂಚ ಬೇಡಿಕೆ ಆರೋಪ: ಎನ್ ಸಿ ಬಿ ಅಧಿಕಾರಿ ಸಮೀರ್ ವಾಂಖಡೆ ವಿರುದ್ಧ ಮತ್ತೊಂದು ಪ್ರಕರಣ ದಾಖಲು

ಕ್ರೂಸ್ ಡ್ರಗ್ಸ್ ಪ್ರಕರಣ: ಆರ್ಯನ್​ ಖಾನ್, ಇತರ ಇಬ್ಬರಿಗೆ ಬಾಂಬೆ ಹೈಕೋರ್ಟ್ ನಿಂದ ಜಾಮೀನು

ಕ್ರೂಸ್ ಡ್ರಗ್ಸ್ ಪ್ರಕರಣ: ಆರ್ಯನ್​ ಖಾನ್​ಗೆ ಇಂದೂ ಸಿಗದ ಜಾಮೀನು, ವಿಚಾರಣೆ ನಾಳೆಗೆ ಮುಂದೂಡಿಕೆ

ಕ್ರೂಸ್ ಡ್ರಗ್ಸ್ ಪ್ರಕರಣ: ಆರ್ಯನ್ ಖಾನ್ ಗೆ ಇಂದೂ ಜಾಮೀನಿಲ್ಲ, ವಿಚಾರಣೆ ನಾಳೆಗೆ ಮುಂದೂಡಿಕೆ

ಆರ್ಯನ್ ಖಾನ್ ಡ್ರಗ್ಸ್ ಸೇವಿಸುವುದಲ್ಲದೆ ಡ್ರಗ್ಸ್ ಕಳ್ಳಸಾಗಣೆಯಲ್ಲಿ ತೊಡಗಿಸಿಕೊಂಡಿದ್ದಾರೆ: ಹೈಕೋರ್ಟ್‌ಗೆ ಎನ್‌ಸಿಬಿ

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement