ಸಾಂದರ್ಭಿಕ ಚಿತ್ರ 
ದೇಶ

ಲಿವ್-ಇನ್ ಸಂಬಂಧಗಳು ಜೀವನದ ಭಾಗವಾಗಿದ್ದು, ಇದು ಅವರ ವೈಯಕ್ತಿಕ ವಿಷಯ: ಅಲಹಾಬಾದ್ ಹೈಕೋರ್ಟ್

ವಿವಾಹ ಪೂರ್ವ ಜೀವನವು ಅವರ ವೈಯಕ್ತಿಕ ವಿಷಯವಾಗಿದೆ. ಇದನ್ನು ಸಾಮಾಜಿಕ ದೃಷ್ಟಿಯಿಂದ ನೋಡಬಾರದು ಎಂದು ಅಲಹಾಬಾದ್ ಹೈಕೋರ್ಟ್ ಹೇಳಿದೆ.

ಅಲಹಾಬಾದ್:  ವಿವಾಹ ಪೂರ್ವ ಜೀವನವು ಅವರ ವೈಯಕ್ತಿಕ ವಿಷಯವಾಗಿದೆ. ಇದನ್ನು ಸಾಮಾಜಿಕ ದೃಷ್ಟಿಯಿಂದ ನೋಡಬಾರದು ಎಂದು ಅಲಹಾಬಾದ್ ಹೈಕೋರ್ಟ್ ಹೇಳಿದೆ.

ನ್ಯಾಯಾಧೀಶರಾದ ಪ್ರಿಟಿಂಕೆರ್​​​ ದಿವಾಕರ್ ಮತ್ತು ಅಶುತೋಷ್ ಶ್ರೀವಾಸ್ತವ ಅವರ ಪೀಠವು ಈ ತೀರ್ಪನ್ನು ನೀಡಿದೆ. ಲಿವ್​​ ಇನ್​ ಸಂಬಂಧದಲ್ಲಿದ್ದ ಇಬ್ಬರು ದಂಪತಿ ತಮ್ಮ ದೈನಂದಿನ ಜೀವನದಲ್ಲಿ ಹುಡುಗಿ ಮನೆಯವರು ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂದು ಆರೋಪಿಸಿ ಕೋರ್ಟ್​ಗೆ ಅರ್ಜಿಯನ್ನು ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿರುವ ಪೀಠ ಈ ತೀರ್ಪು ನೀಡಿದೆ.

ಇತ್ತೀಚೆಗೆ ಲಿವ್-ಇನ್ ಸಂಬಂಧಗಳು ಜೀವನದ ಭಾಗವಾಗಿಬಿಟ್ಟಿವೆ. ಅಲ್ಲದೇ ಭಾರತದ ಸಂವಿಧಾನದ 21ನೇ ವಿಧಿಯಡಿಯಲ್ಲಿ ಎಲ್ಲಾರಿಗೂ ಜೀವಿಸುವ ಮತ್ತು ವೈಯಕ್ತಿಕ ಸ್ವಾತಂತ್ರ್ಯದ ಹಕ್ಕನ್ನು ನೀಡಲಾಗಿದೆ. ಹಾಗಾಗಿ ಇದನ್ನು ಸಾಮಾಜಿಕ ದೃಷ್ಟಿಯಿಂದ ನೋಡಬಾರದು ಎಂದು ಹೈಕೋರ್ಟ್​ ಹೇಳಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಐವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

Indre Nemdiyag Irbek: ಯೂ ಟ್ಯೂಬ್ ನಲ್ಲಿ ಧೂಳೆಬ್ಬಿಸುತ್ತಿರುವಂತೆ ವಿವಾದಕ್ಕೆ ಗುರಿಯಾದ Devil ಸಾಂಗ್! ಟ್ಯೂನ್ ಕದ್ದ ಆರೋಪ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

SCROLL FOR NEXT