ಸಂಗ್ರಹ ಚಿತ್ರ 
ದೇಶ

ಪುನೀತ್ ರಾಜಕುಮಾರನಿಗೆ ವಿಶೇಷವಾಗಿ ಶ್ರದ್ಧಾಂಜಲಿ ಅರ್ಪಿಸಿದ ವೈಎಸ್ ಜಗನ್ ಅಭಿಮಾನಿಗಳು

ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರಿಗೆ ಕರ್ನಾಟಕದಲ್ಲಿ ಮಾತ್ರವಲ್ಲ ದಕ್ಷಿಣ ಭಾರತದಾದ್ಯಂತ ಅಭಿಮಾನಿಗಳು ಇದ್ದಾರೆ. ಇವರ ಅಕಾಲಿಕ ಸಾವಿಗೆ ಶೋಕ ವ್ಯಕ್ತಪಡಿಸಿರುವ ಆಂಧ್ರ ಪ್ರದೇಶದ ಅಭಿಮಾನಿಗಳು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.

ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರಿಗೆ ಕರ್ನಾಟಕದಲ್ಲಿ ಮಾತ್ರವಲ್ಲ ದಕ್ಷಿಣ ಭಾರತದಾದ್ಯಂತ ಅಭಿಮಾನಿಗಳು ಇದ್ದಾರೆ. ಇವರ ಅಕಾಲಿಕ ಸಾವಿಗೆ ಶೋಕ ವ್ಯಕ್ತಪಡಿಸಿರುವ ಆಂಧ್ರ ಪ್ರದೇಶದ ಅಭಿಮಾನಿಗಳು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.

ಆಂಧ್ರ ಪ್ರದೇಶದ ಮುಖ್ಯಮಂತ್ರಿ ವೈ.ಎಸ್. ಜಗನ್ ಅಭಿಮಾನಿಗಳು ವಿಡಿಯೋ ನಿರ್ಮಾಣ ಮಾಡಿದ್ದಾರೆ. ಪುನೀತ್ ಅವರು ಬೇರೆಬೇರೆ ಸಂದರ್ಭಗಳಲ್ಲಿ ಕರ್ನಾಟಕದಾದ್ಯಂತ ಸಂಚರಿಸಿದ್ದರು. ಅವರನ್ನು ಕಾಣಲು ಅಪಾರ ಸಂಖ್ಯೆಯ ಅಭಿಮಾನಿಗಳು ಸೇರಿದ್ದರು. ಇಂಥ ದೃಶ್ಯಗಳನ್ನು ವಿಡಿಯೋದಲ್ಲಿ ಬಳಕೆ ಮಾಡಲಾಗಿದೆ.

ಪುನೀತ್ ಅವರು ಅಶಕ್ತರಿಗೆ, ಅನಾಥರಿಗೆ ನೀಡುತ್ತಿದ್ದ ನೆರವನ್ನು ಹಾಡಿನಲ್ಲಿ ಶ್ಲಾಘಿಸಲಾಗಿದೆ. ಇವರ ಗುಣಗಳನ್ನು ಪ್ರಶಂಸಿಸಲಾಗಿದೆ. ಈಗಾಗಲೇ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈಶಾನ್ಯ ರಾಜ್ಯಗಳು 'ಭಾರತದ ಅಷ್ಟಲಕ್ಷ್ಮಿ'ಯರಿದ್ದಂತೆ, 'Act East', 'Act Fast' ನೀತಿಗೆ ಹೆಚ್ಚಿನ ಒತ್ತು: ಪ್ರಧಾನಿ ಮೋದಿ

Delhi Liquor Scam: ನ್ಯಾ.ಸ್ವರ್ಣ ಕಾಂತ ಶರ್ಮಾ ಮುಂದೆ ವಿಚಾರಣೆಗೆ ಹಾಜರಾಗಲ್ಲ: ಕೇಜ್ರಿವಾಲ್ ಬೆನ್ನಲ್ಲೇ ಕೋರ್ಟ್ ಬಹಿಷ್ಕರಿಸಿದ ಸಿಸೋಡಿಯಾ..!

2013-18 ರಲ್ಲಿ ಇದ್ದ ಸಿದ್ದರಾಮಯ್ಯ ಈಗ ಇಲ್ಲ- ಅವರೀಗ ಅಧಿಕಾರ ಬಿಟ್ಟು ಕೊಡೋಕೆ 'ಸಿದ್ಧ'ರಾಮಯ್ಯ: ಕೆ.ಎನ್ ರಾಜಣ್ಣ

ಹಾರ್ಮುಜ್ ಜಲಸಂಧಿ ಮೇಲೆ ಇರಾನ್ ಹಿಡಿತ: ಟೆಹ್ರಾನ್ ಷರತ್ತುಗಳಿಗೆ ‘NO’ ಎಂದ ಅಮೆರಿಕಾ; ಸಂದಿಗ್ಧ ಸ್ಥಿತಿಯಲ್ಲಿ ಶಾಂತಿ ಮಾತುಕತೆ

ಟ್ರಂಪ್ ಕೈಗೆ ಗಾಯ, ಬಣ್ಣ ಬದಲಾವಣೆ: ಫೋಟೋ ವೈರಲ್, ಅಮೆರಿಕಾ ಅಧ್ಯಕ್ಷರ ಆರೋಗ್ಯ ಕುರಿತು ಊಹಾಪೋಹ ಶುರು..!

SCROLL FOR NEXT