ಸಾಂದರ್ಭಿಕ ಚಿತ್ರ 
ದೇಶ

ಮಧ್ಯಪ್ರದೇಶ ಬೋರ್ಡ್ ಎಕ್ಸಾಂ ಫಲಿತಾಂಶಕ್ಕೆ ಅತೃಪ್ತಿ: ಲಿಖಿತ ಪರೀಕ್ಷೆ ಬರೆಯಲು 14,000 ವಿದ್ಯಾರ್ಥಿಗಳು ಮುಂದು

ಕೊರೊನಾ ಹಿನ್ನೆಲೆಯಲ್ಲಿ ರಾಜ್ಯ ಶಿಕ್ಷಣ ಇಲಾಖೆ ಪರೀಕ್ಷೆಗಳನ್ನು ಆಯೋಜಿಸದೆಯೇ ಅವರ ಹಿಂದಿನ ಫಲಿತಾಂಶದ ಆಧಾರದ ಮೇಲೆ 2020- 21ರ ಫಲಿತಾಂಶವನ್ನು ನಿಗದಿಪಡಿಸಿತ್ತು.

ಭೂಪಾಲ್: ಮಧ್ಯಪ್ರದೇಶ ರಾಜ್ಯದ ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿಯ 14,000 ವಿದ್ಯಾರ್ಥಿಗಳು ತಮ್ಮ ಪರೀಕ್ಷಾ ಫಲಿತಾಂಶದಿಂದ ಅತೃಪ್ತಗೊಂಡು ಲಿಖಿತ ಪರೀಕ್ಷೆ ಬರೆದಿದ್ದಾರೆ.

ಕೊರೊನಾ ಹಿನ್ನೆಲೆಯಲ್ಲಿ ರಾಜ್ಯ ಶಿಕ್ಷಣ ಇಲಾಖೆ ಪರೀಕ್ಷೆಗಳನ್ನು ಆಯೋಜಿಸದೆಯೇ ಅವರ ಹಿಂದಿನ ಫಲಿತಾಂಶದ ಆಧಾರದ ಮೇಲೆ 2020- 21ರ ಫಲಿತಾಂಶವನ್ನು ನಿಗದಿಪಡಿಸಿತ್ತು. ಆ ಫಲಿತಾಂಶಕ್ಕೆ 14,000 ವಿದ್ಯಾರ್ಥಿಗಳು ಅತೃಪ್ತಿ ವ್ಯಕ್ತಪಡಿಸಿದ್ದಾರೆ.  

ಅತೃಪ್ತಗೊಂಡ ವಿದ್ಯಾರ್ಥಿಗಳಿಗಾಗಿ ರಾಜ್ಯ ಸರ್ಕಾರ ಅವರಿಗಾಗಿ ಸೋಮವಾರದಿಂದ ವಿಶೇಷ ವಾರ್ಷಿಕ ಪರೀಕ್ಷೆಗೆ ವ್ಯವಸ್ಥೆ ರೂಪಿಸಿತ್ತು. ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಅಂಕಗಳನ್ನು ವರ ಎಸ್ಸೆಸ್ಸೆಲ್ಸಿ ಅಂಕಗಳ ಆಧಾರದ ಮೇಲೆ ಸರ್ಕಾರ ನಿಗದಿಪಡಿಸಿತ್ತು. ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ ಅಂಕಗಳನ್ನು ಅವರು ಈ ಹಿಂದಿನ ಮೂರು ವರ್ಷಗಳ ಅವಧಿಯ ತರಗತಿ ಪರೀಕ್ಷೆಗಳಲ್ಲಿ ಗಳಿಸಿದ ಅಂಕಗಳನ್ನು ಆಧರಿಸಿ ನೀಡಲಾಗಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಕಾವೇರಿ ನಿವಾಸದಲ್ಲಿ ಬ್ರೇಕ್‌ಫಾಸ್ಟ್ ಮೀಟಿಂಗ್ ಆರಂಭ, ಡಿಕೆಶಿ ಎದುರೇ ‘5 ವರ್ಷ ಸಿದ್ದರಾಮಯ್ಯ ಸಿಎಂ’ ಘೋಷಣೆ ಕೂಗಿದ ಅಭಿಮಾನಿಗಳು..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

ಸಿದ್ದು ನಿರ್ಗಮನದ ಬಳಿಕ ಅಸಮಾಧಾನ ತಣಿಸಲು ಕಾಂಗ್ರೆಸ್ ಮಾಸ್ಟರ್‌ಪ್ಲ್ಯಾನ್: 4 DCM ಹುದ್ದೆ ಸೃಷ್ಟಿಗೆ ಚಿಂತನೆ, ಜಮೀರ್, ಪ್ರಿಯಾಂಕ್ ಖರ್ಗೆ, ಎಂಬಿ ಪಾಟೀಲ್ ಹೆಸರು ಫೈನಲ್?

ಕರ್ನಾಟಕ ಕಾಂಗ್ರೆಸ್‌ನಲ್ಲಿ ಮತ್ತೊಂದು ಪವರ್ ಶಿಫ್ಟ್: ಅಹಿಂದ ಸಮೀಕರಣಕ್ಕೆ ಮಾಸ್ಟರ್‌ಪ್ಲ್ಯಾನ್, ಸತೀಶ್‌ ಜಾರಕಿಹೊಳಿಗೆ KPCC ಜವಾಬ್ದಾರಿ?

SCROLL FOR NEXT