ಬಿಜೆಪಿ ಸಂಸದ ಅರ್ಜುನ್ ಸಿಂಗ್  
ದೇಶ

ಪಶ್ಚಿಮ ಬಂಗಾಳ ಬಿಜೆಪಿ ಸಂಸದ ಅರ್ಜುನ್ ಸಿಂಗ್ ನಿವಾಸದ ಎದುರು ಬಾಂಬ್ ಸ್ಫೋಟಕ್ಕೆ ರಾಜ್ಯಪಾಲ ಖಂಡನೆ

ಪ. ಬಂಗಾಳದಲ್ಲಿ ಹಿಂಸಾಚಾರ ಮತ್ತು ಕಾನೂನು ಸುವ್ಯವಸ್ಥೆ ಹದಗೆಟ್ಟಿರುವುದನ್ನು ಈ ಘಟನೆ ಸೂಚಿಸುತ್ತದೆ ಎಂದು ಜಗ್ ದೀಪ್ ಧನ್ಕರ್ ರಾಜ್ಯ ಸರ್ಕಾರದ ವಿರುದ್ಧ ಕಿಡಿ ಕಾರಿದ್ದಾರೆ. 

ನವದೆಹಲಿ: ಬುಧವಾರ ರಾಜ್ಯದ ಬಿಜೆಪಿ ಸಂಸದ ಅರ್ಜುನ್ ಸಿಂಗ್ ನಿವಾಸದ ಎದುರು ಬಾಂಬ್ ಸ್ಫೋಟಕ್ಕೆ ರಾಜ್ಯಪಾಲರ ಖಂಡನೆ ಅವರ ನಿವಾಸದ ಎದುರು ಸಂಭವಿಸಿದ ಸ್ಫೋಟ ಪ್ರಕರಣವನ್ನು ರಾಜ್ಯಪಾಲ ಜಗ್ ದೀಪ್ ಧನ್ಕರ್ ತೀವ್ರವಾಗಿ ಖಂಡಿಸಿದ್ದಾರೆ. 

ಪ. ಬಂಗಾಳದಲ್ಲಿ ಹಿಂಸಾಚಾರ ಮತ್ತು ಕಾನೂನು ಸುವ್ಯವಸ್ಥೆ ಹದಗೆಟ್ಟಿರುವುದನ್ನು ಈ ಘಟನೆ ಸೂಚಿಸುತ್ತದೆ ಎಂದು ಜಗ್ ದೀಪ್ ಧನ್ಕರ್ ರಾಜ್ಯ ಸರ್ಕಾರದ ವಿರುದ್ಧ ಕಿಡಿ ಕಾರಿದ್ದಾರೆ. 

ಬಾಂಬ್ ಸ್ಫೋಟ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಆದಷ್ಟು ಬೇಗನೆ ಅಪರಾಧಿಗಳನ್ನು ಪತ್ತೆ ಹಚ್ಚುವಂತೆ ರಾಜ್ಯಪಾಲರು ಪೊಲೀಸರಿಗೆ ಸೂಚಿಸಿದ್ದಾರೆ. 

ರಾಜ್ಯದ 24 ನಾರ್ಥ್ ಪರಗಣ ಜಿಲ್ಲೆಯಲ್ಲಿರುವ ಬಿಜೆಪಿ ಸಂಸದ ಅರ್ಜುನ್ ಸಿಂಗ್ ನಿವಾಸದ ಎದುರು ಬುಧವಾರ ಬೆಳಿಗ್ಗೆ ೬.೩೦ರ ಸುಮಾರಿಗೆ ಕಚ್ಛಾ ಬಾಂಬುಗಳನ್ನು ಸ್ಫೋಟಿಸಲಾಗಿತ್ತು. 

ಒಟ್ಟು ಮೂರು ಬಾಂಬುಗಳು ಸ್ಫೋಟಗೊಂಡಿದ್ದಾಗಿ ಸ್ಥಳೀಯರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT