ಮಾಯಾವತಿ 
ದೇಶ

ಉತ್ತರ ಪ್ರದೇಶ  ವಿಧಾನಸಬೆ ಚುನಾವಣೆಯಲ್ಲಿ ಮಾಫಿಯಾ ವ್ಯಕ್ತಿಗೆ ಟಿಕೆಟ್ ಇಲ್ಲ: ಮಾಯಾವತಿ

ಮುಂಬರುವ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಯಾವುದೇ ಮಾಫಿಯಾ ವ್ಯಕ್ತಿಗೆ ಬಿಎಸ್‌ಪಿಯಿಂದ ಟಿಕೆಟ್‌ ಸಿಗದಂತೆ ನೋಡಿಕೊಳ್ಳಲಾಗುವುದು ಎಂದು ಮಾಜಿ ಸಿಎಂ ಮಾಯಾವತಿ ತಿಳಿಸಿದ್ದಾರೆ. 

ಲಖನೌ: ಮುಂಬರುವ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಯಾವುದೇ ಮಾಫಿಯಾ ವ್ಯಕ್ತಿಗೆ ಬಿಎಸ್‌ಪಿಯಿಂದ ಟಿಕೆಟ್‌ ಸಿಗದಂತೆ ನೋಡಿಕೊಳ್ಳಲಾಗುವುದು ಎಂದು ಮಾಜಿ ಸಿಎಂ ಮಾಯಾವತಿ ತಿಳಿಸಿದ್ದಾರೆ. 

ಈ ಸಂಬಂಧ ಹಿಂದಿಯಲ್ಲಿ ಟ್ವೀಟ್‌ ಮಾಡಿರುವ ಅವರು, 'ಮುಂಬರುವ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಯಾವುದೇ ಮಾಫಿಯಾ ಅಥವಾ ಬಲಿಷ್ಠ ವ್ಯಕ್ತಿಗೆ ಪಕ್ಷದ ಟಿಕೆಟ್ ಸಿಗದಂತೆ ನೋಡಿಕೊಳ್ಳಲಾಗುವುದು' ಎಂದು ತಿಳಿಸಿದ್ದಾರೆ.

ಇದೇ ವೇಳೆ ಬಿಎಸ್‌ಪಿ ರಾಜ್ಯ ಘಟಕದ ಅಧ್ಯಕ್ಷ ಭೀಮ್ ರಾಜ್‌ಭರ್ ಅವರನ್ನು ಮವು ವಿಧಾನಸಭೆ ಕ್ಷೇತ್ರದಿಂದ ಕಣಕ್ಕಿಳಿಸಲಾಗುವುದು ಎಂದು ಮಾಯಾವತಿ ಘೋಷಿಸಿದ್ದಾರೆ. ಮವು ಕ್ಷೇತ್ರದಿಂದ ಬಿಎಸ್‌ಪಿ ಶಾಸಕರಾಗಿ ಮುಖ್ತಾರ್ ಅನ್ಸಾರಿ ಐದು ಬಾರಿ ಆಯ್ಕೆಯಾಗಿದ್ದಾರೆ. ಅವರ ವಿರುದ್ಧ ದರೋಡೆ, ಕೊಲೆಯಂತಹ 52 ಗಂಭೀರ ಪ್ರಕರಣಗಳು ದಾಖಲಾಗಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

‘ಪ್ರತಿಭಟನೆ ನಮ್ಮ ಸಾಂವಿಧಾನಿಕ ಹಕ್ಕು’: Jantar Mantar ಧರಣಿಗೆ ದಿನಾಂಕ ನಿಗದಿಪಡಿಸಿ; ದೆಹಲಿ ಪೊಲೀಸರಿಗೆ 24 ಗಂಟೆಗಳ ಗಡುವು ಕೊಟ್ಟ Cockroach Janta Party..!

‘Vote chori’ ಹೈಡ್ರಾಮಾ: "ಭೇಟಿ ಸಾಧ್ಯವಿಲ್ಲ, ಏನಿದ್ದರೂ ಕೋರ್ಟ್ ಮೂಲಕವೇ ಬನ್ನಿ; ರಾಹುಲ್ ಗಾಂಧಿ-ಖರ್ಗೆ ಭೇಟಿ ಮನವಿ ತಿರಸ್ಕರಿಸಿದ CJI ಸೂರ್ಯ ಕಾಂತ್..!

'ರಸ್ತೆ ಇರೋದೇ ಡ್ರೈವಿಂಗ್‌ಗೆ ಅಲ್ವಾ?, ಅಪ್ಪ ನೋಡಿಕೊಳ್ಳುತ್ತಾರೆ ಬಿಡಿ'; ದುಬಾರಿ ಮಿನಿ ಕೂಪರ್ ಕಾರು ಹರಿಸಿ ಮೂವರ ಕೊಂದ ಯುವಕನ ಉಡಾಫೆ ಮಾತು! Video

ಹೆಬ್ಬಾಳ ಕಿರು ಸುರಂಗ ಯೋಜನೆ "ಅವೈಜ್ಞಾನಿಕ": 1,350 ಕೋಟಿ ರೂ. ಸಾರ್ವಜನಿಕ ಹಣ ಪೋಲು: ಸಂಸದ ತೇಜಸ್ವಿ ಸೂರ್ಯ ಆಕ್ಷೇಪ

ನಾನೀಗ DCM, ಡಿಕೆ.ಶಿವಕುಮಾರ್ CM, ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ: ಡಾ. ಜಿ. ಪರಮೇಶ್ವರ್