ವಿಜಯ್ ರೂಪಾನಿ 
ದೇಶ

ದಿಢೀರ್ ಬೆಳವಣಿಗೆಯಲ್ಲಿ ಗುಜರಾತ್ ಮುಖ್ಯಮಂತ್ರಿ ಸ್ಥಾನಕ್ಕೆ ವಿಜಯ್ ರೂಪಾನಿ ರಾಜೀನಾಮೆ!

 ದಿಢೀರ್ ವಿದ್ಯಮಾನವೊಂದರಲ್ಲಿ  ಗುಜರಾತಿನ ಮುಖ್ಯಮಂತ್ರಿ ಸ್ಥಾನಕ್ಕೆ ವಿಜಯ್ ರೂಪಾಣಿ ಶನಿವಾರ ಸಂಜೆ ರಾಜೀನಾಮೆ ನೀಡಿದ್ದಾರೆ. ಗುಜರಾತ್ ವಿಧಾನಸಭೆ ಚುನಾವಣೆಗೆ ಒಂದು ವರ್ಷ ಬಾಕಿ ಇರುವಾಗಲೇ ವಿಜಯ್ ರೂಪಾಯಿ ಅವರ ರಾಜೀನಾಮೆ ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ.

ಗಾಂಧಿನಗರ: ದಿಢೀರ್ ವಿದ್ಯಮಾನವೊಂದರಲ್ಲಿ  ಗುಜರಾತಿನ ಮುಖ್ಯಮಂತ್ರಿ ಸ್ಥಾನಕ್ಕೆ ವಿಜಯ್ ರೂಪಾಣಿ ಶನಿವಾರ ಸಂಜೆ ರಾಜೀನಾಮೆ ನೀಡಿದ್ದಾರೆ.

ಮುಂದಿನ ವರ್ಷ ಗುಜರಾತ್ ವಿಧಾನಸಭೆಗೆ ಚುನಾವಣೆ ನಡೆಯಲಿದ್ದು, ದಿಢೀರ್ ಬೆಳವಣಿಗೆಯಲ್ಲಿ ವಿಜಯ್ ರೂಪಾನಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ್ದಾರೆ.  ಆದರೆ, ಇದಕ್ಕೆ ಏನು ಕಾರಣ ಎಂಬುದನ್ನು  ಬಹಿರಂಗಪಡಿಸಲಿಲ್ಲ.

ಉತ್ತರಾಖಂಡದ ತಿರಾತ್ ಸಿಂಗ್ ರಾವತ್ , ಕರ್ನಾಟಕದ ಬಿ.ಎಸ್. ಯಡಿಯೂರಪ್ಪ ನಂತರ ಈ ವರ್ಷ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದ ಮೂರನೇ ಮುಖ್ಯಮಂತ್ರಿ  ವಿಜಯ್ ರೂಪಾನಿ ಆಗಿದ್ದಾರೆ. 

2016 ಆಗಸ್ಟ್ ಏಳರಿಂದ ಅವರು ಗುಜರಾತ್ ಮುಖ್ಯಮಂತ್ರಿಯಾಗಿದ್ದರು. ಪ್ರಸ್ತುತ ಪಶ್ಟಿಮ ರಾಜ್ ಕೋಟ್  ಕ್ಷೇತ್ರದಿಂದ ಗುಜರಾತ್ ವಿಧಾನಸಭೆಯ ಸದಸ್ಯರಾಗಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ