ಕೇಜ್ರಿವಾಲ್ 
ದೇಶ

ಎಎಪಿ ರಾಷ್ಟ್ರೀಯ ಸಂಚಾಲಕರಾಗಿ ಅರವಿಂದ ಕೇಜ್ರಿವಾಲ್ ಮರು ನೇಮಕ

ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರನ್ನು ಭಾನುವಾರ ಆಮ್ ಆದ್ಮಿ ಪಕ್ಷ(ಎಎಪಿ)ದ ರಾಷ್ಟ್ರೀಯ ಸಂಚಾಲಕರಾಗಿ ಮರು ನೇಮಕ ಮಾಡಲಾಗಿದೆ.

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರನ್ನು ಭಾನುವಾರ ಆಮ್ ಆದ್ಮಿ ಪಕ್ಷ(ಎಎಪಿ)ದ ರಾಷ್ಟ್ರೀಯ ಸಂಚಾಲಕರಾಗಿ ಮರು ನೇಮಕ ಮಾಡಲಾಗಿದೆ.

ಇಂದು ನಡೆದ ಎಎಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಕೇಜ್ರಿವಾಲ್ ಅವರನ್ನು ರಾಷ್ಟ್ರೀಯ ಸಂಚಾಲಕರಾಗಿ ಮರು ಆಯ್ಕೆ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.

ಪಕ್ಷದ ನಾಯಕರಾದ ಪಂಕಜ್ ಗುಪ್ತಾ ಮತ್ತು ಎನ್ ಡಿ ಗುಪ್ತಾ ಕ್ರಮವಾಗಿ ಕಾರ್ಯದರ್ಶಿ ಮತ್ತು ಪಕ್ಷದ ಖಜಾಂಚಿಯಾಗಿ ಆಯ್ಕೆಯಾಗಿದ್ದಾರೆ.

ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಮಂಡಳಿಯು ಹೊಸ 34 ಸದಸ್ಯರ ಕಾರ್ಯಕಾರಿ ಸಂಸ್ಥೆಯನ್ನು ಶನಿವಾರ ಆಯ್ಕೆ ಮಾಡಿದೆ, ಇದರಲ್ಲಿ ಕೇಜ್ರಿವಾಲ್ ಸಹ ಸೇರಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಏರ್ಪೋರ್ಟ್ to ಸೆಮಿಕಂಡಕ್ಟರ್‌, ಆಂಧ್ರಕ್ಕೆ ಬಂಪರ್ ಗಿಫ್ಟ್: ವಿಮಾನ ನಿಲ್ದಾಣ ಉದ್ಘಾಟನೆ ಸೇರಿ 17,900 ಕೋಟಿ ರೂ ಯೋಜನೆಗಳಿಗೆ ಪ್ರಧಾನಿ ಮೋದಿ ಚಾಲನೆ

ಬೆಂಗಳೂರಿಗರೇ ಎಚ್ಚರ! ಎಲ್ಲೆಂದರಲ್ಲಿ ಕಸ ಸುರಿಯುವ ವಾಹನಗಳನ್ನು ಮುಲಾಜಿಲ್ಲದೇ ಸೀಜ್ ಮಾಡಿ; ಪೊಲೀಸರಿಗೆ CM ಡಿಕೆಶಿ ಖಡಕ್ ಸೂಚನೆ

NSA ಅಜಿತ್ ದೋವಲ್ ಗೆ ಪ್ರತಿಷ್ಠಿತ ಲೋಕಮಾನ್ಯ ತಿಲಕ್ ರಾಷ್ಟ್ರೀಯ ಪ್ರಶಸ್ತಿ ಪ್ರದಾನ ಮಾಡಿದ ಅಮಿತ್ ಶಾ

ಅಭಿಜೀತ್ ದೀಪ್ಕೆಗೆ ಮತ್ತೆ ಅನಾರೋಗ್ಯ; ಜನರ ಭೇಟಿಗೆ ಬಂದಿದ್ದ CJP ಸಂಸ್ಥಾಪಕ ದಿಢೀರ್ ವಾಪಸ್!

ತುಂಬುತ್ತಿರುವ ಕಬಿನಿ ಜಲಾಶಯದ ನೀರನ್ನು ಹಿಡಿದಿಡಲು ಹೇಗೆ ಸಾಧ್ಯ? ನೀರು ಬಿಡಲೇಬೇಕಾಗುತ್ತದೆ; ಸಿಎಂ ಡಿಕೆ ಶಿವಕುಮಾರ್