ಸಂಗ್ರಹ ಚಿತ್ರ 
ದೇಶ

ಬಾರಾಮುಲ್ಲಾದಲ್ಲಿ ಮೇಘಸ್ಫೋಟ: ಓರ್ವನ ಶವ ಪತ್ತೆ, ನಾಲ್ವರು ನಾಪತ್ತೆ

ಉಗ್ರರ ದಾಳಿಗಳ ನಡುವೆ ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೊಂದು ಆತಂಕ ಸೃಷ್ಟಿಯಾಗಿದೆ. ಬಾರಾಮುಲ್ಲಾ ಜಿಲ್ಲೆಯಲ್ಲಿ ಕಫರ್​ನಾರ್ ಬಹಕ್ ಮೇಘಸ್ಫೋಟ ಸಂಭವಿಸಿದೆ.

ಬಾರಾಮುಲ್ಲಾ: ಉಗ್ರರ ದಾಳಿಗಳ ನಡುವೆ ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೊಂದು ಆತಂಕ ಸೃಷ್ಟಿಯಾಗಿದೆ. ಬಾರಾಮುಲ್ಲಾ ಜಿಲ್ಲೆಯಲ್ಲಿ ಕಫರ್​ನಾರ್ ಬಹಕ್ ಮೇಘಸ್ಫೋಟ ಸಂಭವಿಸಿದೆ.

ಘಟನೆಯಲ್ಲಿ ನಾಪತ್ತೆಯಾಗಿದ್ದ ಐವರ ಪೈಕಿ ಓರ್ವ ಮೃತದೇಹ ಪತ್ತೆಯಾಗಿದ್ದು, ನಾಲ್ವರಿಗಾಗಿ ಶೋಧ ಕಾರ್ಯ ಮುಂದುವರೆದಿದೆ. 

ನಾಪತ್ತೆಯಾಗಿರುವ ನಾಲ್ವರು ಬುಡಕಟ್ಟು ಜನಾಂಗಕ್ಕೆ ಸೇರಿದವರಾಗಿದ್ದಾರೆಂದು ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?