ಗಸ್ತು ಪಡೆಯ ನೌಕೆ 
ದೇಶ

ಆತ್ಮಹತ್ಯೆ ಮಾಡಿಕೊಳ್ಳಲು ನದಿಗೆ ಹಾರಿದ ಯುವತಿ: ಕೊಚ್ಚಿ ನೌಕಾ ದಳ ಸಿಬ್ಬಂದಿಯಿಂದ ರಕ್ಷಣೆ

ಪೆಂಡುರುತಿ ಸೇತುವೆಯಿಂದ ಒಂದಷ್ಟು ದೂರದಲ್ಲಿ ನದಿ ಸಮುದ್ರವನ್ನು ಸೇರುತ್ತಲಿತ್ತು. ಯುವತಿ ನೀರಿನೊಂದಿಗೆ ಸಮುದ್ರದತ್ತ ಸಾಗುವುದನ್ನು ಕಂಡ ಇಬ್ಬರು ನೌಕಾದಳ ಸಿಬ್ಬಂದಿ ಒಡನೆಯೇ ನೀರಿಗೆ ಹಾರಿದ್ದರು.

ಕೊಚ್ಚಿ: ಕೊಚ್ಚಿ ನಿವಾಸಿ 26ರ ಹರೆಯದ ಅಕ್ಷಮಾ ಪ್ರದೀಪ್ ಎಂಬ ಯುವತಿ ಆತ್ಮಹತ್ಯೆ ಮಾಡಿಕೊಳ್ಳುವ ಸಲುವಾಗಿ ನಗರದ ವೆಂಡುರುತಿ ಸೇತುವೆಯಿಂದ ಹಾರಿದ್ದಳು. ಇದು ಸೇತುವೆಯನ್ನು ಹಾದುಹೋಗುತ್ತಿದ್ದ ನೌಕಾದಳ ಗಸ್ತುಪಡೆಯ ಸಿಬ್ಬಂದಿಗಳ ಕಣ್ಣಿಗೆ ಬಿದ್ದಿತ್ತು. 

ಪೆಂಡುರುತಿ ಸೇತುವೆಯಿಂದ ಒಂದಷ್ಟು ದೂರದಲ್ಲಿ ನದಿ ಸಮುದ್ರವನ್ನು ಸೇರುತ್ತಲಿತ್ತು. ಯುವತಿ ನೀರಿನೊಂದಿಗೆ ಸಮುದ್ರದತ್ತ ಸಾಗುವುದನ್ನು ಕಂಡ ಇಬ್ಬರು ನೌಕಾದಳ ಸಿಬ್ಬಂದಿ ಒಡನೆಯೇ ಪ್ರಾಣದ ಹಂಗು ತೊರೆದು ನೀರಿಗೆ ಹಾರಿದ್ದರು.

ನೀರಿನ ಸೇಳೆತ ತೀವ್ರವಾಗಿದ್ದರೂ ಲೆಕ್ಕಿಸದೇ ಮುಳುಗುತ್ತಿದ್ದ ಯುವತಿಯನ್ನು ರಕ್ಷಿಸುವಲ್ಲಿ ಇಬ್ಬರೂ ಯಶಸ್ವಿಯಾಗಿದ್ದಾರೆ. ಯುವತಿಯನ್ನು ನೌಕಾದಳದ ಆಸ್ಪತ್ರೆಗೆ ದಾಖಲಿಸಲಾಗಿದ್ದು ಆಕೆ ಚೇತರಿಸಿಕೊಳ್ಳುತ್ತಿದ್ದಾಳೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT