ಎಲ್ ಜೆಪಿ ಸಂಸದ ಪ್ರಿನ್ಸ್ ಪಾಸ್ವಾನ್ 
ದೇಶ

ಎಲ್ ಜೆಪಿ ಸಂಸದ, ಚಿರಾಗ್ ಪಾಸ್ವಾನ್ ಸಂಬಂಧಿ ಪ್ರಿನ್ಸ್ ರಾಜ್ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲು

ಲೋಕ ಜನಶಕ್ತಿ ಪಾರ್ಟಿ ಸಂಸದ ಪ್ರಿನ್ಸ್ ಪಾಸ್ವಾನ್ ವಿರುದ್ಧ ದೆಹಲಿ ಪೊಲೀಸರು ಅತ್ಯಾಚಾರ ಆರೋಪದಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಮಂಗಳವಾರ ತಿಳಿಸಿದ್ದಾರೆ.

ನವದೆಹಲಿ: ಲೋಕ ಜನಶಕ್ತಿ ಪಾರ್ಟಿ ಸಂಸದ ಪ್ರಿನ್ಸ್ ಪಾಸ್ವಾನ್ ವಿರುದ್ಧ ದೆಹಲಿ ಪೊಲೀಸರು ಅತ್ಯಾಚಾರ ಆರೋಪದಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಮಂಗಳವಾರ ತಿಳಿಸಿದ್ದಾರೆ.

ನ್ಯಾಯಾಲಯದ ನಿರ್ದೇಶನದಂತೆ ಕನ್ನಾಟ್ ಪ್ಲೇಸ್ ಪೊಲೀಸ್ ಠಾಣೆಲ್ಲಿ ವಿವಿಧ ಸೆಕ್ಷನ್ ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ. 

ಪ್ರಿನ್ಸ್ ಬಿಹಾರದ ಸಮಷ್ಟಿಪುರ ಲೋಕಸಭಾ ಕ್ಷೇತ್ರದ ಸಂಸದರಾಗಿದ್ದಾರೆ. ಚಿರಾಗ್ ಪಾಸ್ವಾನ್ ಈ ವರ್ಷದ ಜೂನ್ ನಲ್ಲಿ ಪ್ರಿನ್ಸ್ ವಿರುದ್ಧ ಲೈಂಗಿಕ ದೌರ್ಜನ್ಯದ ದೂರನ್ನು ಉಲ್ಲೇಖಿಸಿದ್ದರು.

ಪಾರ್ಟಿಯೊಂದಿಗೆ ಸಂಬಂಧ ಹೊಂದಿದ್ದ ಮಹಿಳೆಯೊಬ್ಬರು ನೀಡಿದ ದೂರಿನಲ್ಲಿ, ಪ್ರಿನ್ಸ್ ರಾಜ್  ತನ್ನಗೆ ಕುಡಿಸಿದ ನಂತರ ಅತ್ಯಾಚಾರ ನಡೆಸಿರುವುದಾಗಿ ಆರೋಪಿಸಿದ್ದಾಳೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜೈಪುರ: ಸವಾಯಿ ಮಾನ್ ಸಿಂಗ್ ಆಸ್ಪತ್ರೆಯಲ್ಲಿ ಬೆಂಕಿ ಅವಘಡ: ಆರು ರೋಗಿಗಳು ಸಾವು

'ಶಾಂತಿ ಇದೆ, ಕ್ರಾಂತಿ ಎಲ್ಲಿದೆ? ನಾವೆಲ್ಲರೂ ಶಾಂತಿ ಪ್ರಿಯರು'; ಸಿಎಂ ಬದಲಾವಣೆ ವಿಚಾರ 'ಅಪ್ರಸ್ತುತ': ಬಸವರಾಜ ರಾಯರೆಡ್ಡಿ

ಯಾರು ಎಷ್ಟೇ ವಿರೋಧಿಸಿದರೂ ಸಮೀಕ್ಷೆ ನಡೆಯುತ್ತದೆ, ಎಲ್ಲರೂ ಸಹಕರಿಸಿ: DCM ಡಿಕೆ ಶಿವಕುಮಾರ್ ಮನವಿ

Women's World cup 2025: ಪಾಕಿಸ್ತಾನ ವಿರುದ್ಧ ಭಾರತ 88 ರನ್ ಗೆಲುವು

West Bengal: ಡಾರ್ಜಿಲಿಂಗ್‌ನಲ್ಲಿ ಭಾರೀ ಮಳೆ; ಭೂಕುಸಿತದಲ್ಲಿ ಮಕ್ಕಳು ಸೇರಿ ಕನಿಷ್ಠ 20 ಮಂದಿ ಸಾವು

SCROLL FOR NEXT