ಟೆಲಿಕಾಂ ಕಂಪನಿಗಳು 
ದೇಶ

ಟೆಲಿಕಾಂ ಸುಧಾರಣೆಗಳಿಗೆ ಕೇಂದ್ರದ ಅಸ್ತು; ಶೇ.100 ರಷ್ಟು ವಿದೇಶಿ ಬಂಡವಾಳ ಹೂಡಿಕೆಗೆ ಅವಕಾಶ

ಟೆಲಿಕಾಂ ಸುಧಾರಣೆಗಳಿಗೆ ಕೇಂದ್ರ ಸಚಿವ ಸಂಪುಟ ಸೆ.15 ರಂದು ಅನುಮೋದನೆ ನೀಡಿದ್ದು, ಪರಿಹಾರ ಪ್ಯಾಕೇಜ್ ಗಳನ್ನೂ ಈ ಕ್ಷೇತ್ರಕ್ಕೆ ಘೋಷಣೆ ಮಾಡಲಾಗಿದೆ.

ನವದೆಹಲಿ: ಟೆಲಿಕಾಂ ಸುಧಾರಣೆಗಳಿಗೆ ಕೇಂದ್ರ ಸಚಿವ ಸಂಪುಟ ಸೆ.15 ರಂದು ಅನುಮೋದನೆ ನೀಡಿದ್ದು, ಪರಿಹಾರ ಪ್ಯಾಕೇಜ್ ಗಳನ್ನೂ ಈ ಕ್ಷೇತ್ರಕ್ಕೆ ಘೋಷಣೆ ಮಾಡಲಾಗಿದೆ.

ಟೆಲಿಕಾಂ ಸಂಸ್ಥೆಗಳ ಶಾಸನಬದ್ಧ ಬಾಕಿಗಳ ಪಾವತಿಯ ಮೇಲೆ 4 ವರ್ಷಗಳ ಮೊರಾಟೋರಿಯಂ, ಟೆಲಿಕಾಂ ಕ್ಷೇತ್ರದಲ್ಲಿ ಶೇ.100 ರಷ್ಟು ವಿದೇಶಿ ನೇರ ಬಂಡವಾಳ ಹೂಡಿಕೆ ಕೇಂದ್ರ ಸಚಿವ ಸಂಪುಟದಲ್ಲಿ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಕೈಗೊಳ್ಳಲಾದ ಮಹತ್ವದ ನಿರ್ಧಾರಗಳಾಗಿವೆ.

ಕೇಂದ್ರ ಸಚಿವ ಸಂಪುಟದ ನಿರ್ಧಾರಗಳ ಬಗ್ಗೆ ಮಾಹಿತಿ ನೀಡಿರುವ ಟೆಲಿಕಾಂ ಸಚಿವ ಅಶ್ವಿನಿ ವೈಷ್ಣವ್, ಟೆಲಿಕಾಂಗೆ ಸಂಬಂಧಿಸಿದಂತೆ 9 ರಚನಾತ್ಮಕ ಸುಧಾರಣೆಗಳಿಗೆ ಸಚಿವ ಸಂಪುಟ ಅನುಮೋದನೆ ನೀಡಿರುವುದನ್ನು ತಿಳಿಸಿದ್ದಾರೆ.

ಟೆಲಿಕಾಂ ಕ್ಷೇತ್ರದಲ್ಲಿ ಒತ್ತಡಕ್ಕೆ ಕಾರಣವಾಗಿದ್ದ ಎಜಿಆರ್ ವ್ಯಾಖ್ಯಾನವನ್ನು ಸಂಸ್ಥೆಗಳ ಟೆಲಿಕಾಮ್ ಏತರ ಆದಾಯವನ್ನು ಹೊರತುಪಡಿಸಿ ಕ್ರಮಬದ್ಧಗೊಳಿಸಲಾಗಿದೆ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT