ಶಶಿ ತರೂರ್ 
ದೇಶ

ಶಶಿ ತರೂರ್ ಕತ್ತೆ, ಅವರನ್ನು ಪಕ್ಷದಿಂದ ಹೊರಹಾಕುವ ವಿಶ್ವಾಸವಿದೆ: ತೆಲಂಗಾಣ ಕಾಂಗ್ರೆಸ್ ನಾಯಕ ರೇವಂತ್ ರೆಡ್ಡಿ

ಕಾಂಗ್ರೆಸ್ ಸಂಸದ ಶಶಿ ತರೂರ್ ಅವರನ್ನು ತೆಲಂಗಾಣ ಪ್ರದೇಶ ಕಾಂಗ್ರೆಸ್ ಮುಖ್ಯಸ್ಥ ರೇವಂತ್ ರೆಡ್ಡಿ ಟೀಕಿಸಿದ್ದಾರೆ. ಶಶಿ ತರೂರ್ ಕತ್ತೆ, ಅವರನ್ನು ಪಕ್ಷದಿಂದ ಹೊರಹಾಕುವ ವಿಶ್ವಾಸವಿದೆ ಎಂದು ಹೇಳಿದ್ದಾರೆ.

ಹೈದರಾಬಾದ್: ಕಾಂಗ್ರೆಸ್ ಸಂಸದ ಶಶಿ ತರೂರ್ ಅವರನ್ನು ತೆಲಂಗಾಣ ಪ್ರದೇಶ ಕಾಂಗ್ರೆಸ್ ಮುಖ್ಯಸ್ಥ ರೇವಂತ್ ರೆಡ್ಡಿ ಟೀಕಿಸಿದ್ದಾರೆ. ಶಶಿ ತರೂರ್ ಕತ್ತೆ, ಅವರನ್ನು ಪಕ್ಷದಿಂದ ಹೊರಹಾಕುವ ವಿಶ್ವಾಸವಿದೆ ಎಂದು ಹೇಳಿದ್ದಾರೆ.

ಇತ್ತೀಚೆಗೆ ಸಂಸದ ಶಶಿ ತರೂರ್ ಹೈದರಾಬಾದ್ ಗೆ ಭೇಟಿ ನೀಡಿದ್ದರು. ಆ ಸಂದರ್ಭದಲ್ಲಿ ಐಟಿ ಸಚಿವ ಕೆಟಿ ರಾಮರಾವ್ ಅವರನ್ನು ಹೊಗಳಿದ್ದರು. ಮಾಧ್ಯಮಗಳೊಂದಿಗೆ ಮಾತನಾಡಿದ ರೇವಂತ್ ರೆಡ್ಡಿ, ತರೂರ್ ಮತ್ತು ರಾಮ್ ರಾವ್ ಇಬ್ಬರು ಒಂದೇ ರೀತಿಯ ವ್ಯಕ್ತಿಗಳು, ಇಬ್ಬರಿಗೂ ಇಂಗ್ಲೀಷ್ ಮಾತನಾಡಲು ಚೆನ್ನಾಗಿ ಬರುತ್ತದೆ. ಹಾಗೆಂದ ಮಾತ್ರಕ್ಕೆ ಅವರು ಜ್ಞಾನವುಳ್ಳ ವ್ಯಕ್ತಿಗಳು ಎಂದು ಅರ್ಥವಲ್ಲ ಎಂದು ಟೀಕಿಸಿದ್ದಾರೆ.

ಶಶಿ ತರೂರ್ ಅವರು ಕತ್ತೆ, ಅವರನ್ನು ಪಕ್ಷದಿಂದ ಹೊರ ಹಾಕಲಾಗುತ್ತದೆ ಎಂದು ಭಾವಿಸಿದ್ದೆ. ಸೈದಾಬಾದ್ ಅತ್ಯಾಚಾರ ಪ್ರಕರಣ ಸಂಬಂಧ ರಾಮ್ ರಾವ್ ಟ್ವೀಟ್ ಬಗ್ಗೆ ಮಾತನಾಡಿದ ರೇವಂತ್ ರೆಡ್ಡಿ,  ಕೆಟಿ ರಾಮ ರಾವ್ ಅವರನ್ನು ಹೊಗಳುವ ಮುನ್ನ ಶಶಿ ತರೂರ್ ರಾಜ್ಯಗಳ ವ್ಯವಹಾರದ ಸ್ಥಿತಿಯನ್ನು ತಿಳಿದಿರಬೇಕಿತ್ತು.

ಟ್ವೀಟ್ ನಲ್ಲಿ ಆ ಕತ್ತೆಯನ್ನು ಟ್ಯಾಗ್ ಮಾಡಬೇಕಿತ್ತು, ಪರಸ್ಪರ ಇಂಗ್ಲೀಷಿನಲ್ಲಿ ಮಾತನಾಡಿದ ಮಾತ್ರಕ್ಕೆ ಇಲ್ಲಿ ಯಾವುದೇ ಬದಲಾವಣೆ ತರಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'24 ಗಂಟೆಯೊಳಗೆ ಬಂಧಿತರ ಬಿಡುಗಡೆ ಮಾಡದಿದ್ದರೆ ನಾನೂ ಪ್ರತಿಭಟನೆ ಮಾಡುತ್ತೇನೆ': ಸೋನಮ್ ವಾಂಗ್‌ಚುಕ್ ಎಚ್ಚರಿಕೆ

ವೀರಶೈವ-ಲಿಂಗಾಯತ ಬೇರೆ ಮಾಡಲು ಹೋದಾಗ ಮಠಾಧೀಶರ ಕ್ಷಮೆ ಕೇಳಿದ್ದೆ: ನಾವು ಸೂಜಿಯಂತೆ ಹೊಲಿಯುವವರೇ ಹೊರತು ಕತ್ತರಿಯಲ್ಲ ಎಂದ ಸಿಎಂ ಡಿಕೆಶಿ

ಡಿಕೆಶಿನೇ ಹೇಳಿದ್ದಾರೆ ನಿನ್ನ ಕ್ಷೇತ್ರಕ್ಕೆ ನಾನೇ ಬಾಸ್ ಅಂತ: ನನ್ನ ಕ್ಷೇತ್ರಕ್ಕೆ ಕೈ ಹಾಕಿದ್ರೆ ಬಿಡಲ್ಲ; MC Sudhakarಗೆ ಪ್ರದೀಪ್ ಪರೋಕ್ಷ ಟಾಂಗ್‌

'SIR ನಿಲ್ಲಲ್ಲ, ಜ್ಞಾನೇಶ್ ಕುಮಾರ್ ಕೂಡ ಹೋಗಲ್ಲ’; ಪ್ರಶ್ನೆ ಏನು ಅಂದ್ರೆ ಪ್ರತಿಭಟನೆಗಳ ಗತಿ ಏನು?: ಪತ್ರಕರ್ತ ಭೂಪೇಂದ್ರ ಚೌಬೆ

Super Emergency: ತಾರಕಕ್ಕೇರಿದ ದೆಹಲಿ ಪ್ರತಿಭಟನೆ, ಬರೊಬ್ಬರಿ 3 ಸಾವಿರ ಮಂದಿ ವಶಕ್ಕೆ, ವಿಪಕ್ಷಗಳ ಆಕ್ರೋಶ!