ಸಂಗ್ರಹ ಚಿತ್ರ 
ದೇಶ

ಜಮ್ಮು ಕಾಶ್ಮೀರ: ಭಾರತೀಯ ಸೈನಿಕರ ಮೇಲೆ ಉಗ್ರರ ದಾಳಿ: ಸಾವು ನೋವು ವರದಿಯಾಗಿಲ್ಲ

ಉಗ್ರರು ಪರಾರಿಯಾಗುವ ಮುನ್ನ ತಮ್ಮ ಶಸ್ತ್ರಾಸ್ತ್ರಗಳನ್ನು ಸ್ಥಳದಲ್ಲಿಯೇ ಬಿಟ್ಟುಹೋಗಿದ್ದಾರೆ ಎಂಡು ತಿಳಿದುಬಂದಿದೆ. ಅದನ್ನು ಸೈನಿಕರು ವಶಪಡಿಸಿಕೊಂಡಿದ್ದಾರೆ. 

ಶ್ರೀನಗರ: ನೂರ್ ಬಾಗ್ ಎಂಬಲ್ಲಿ ಭಾರತೀಯ ಭದ್ರತಾಪಡೆಗಳ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿರುವ ಸ್ಥಳೀಯ ಪೊಲೀಸರು ಘಟನೆಯಲ್ಲಿ ಯಾರಿಗೂ ಅಪಾಯ ಸಂಭವಿಸಿಲ್ಲ ಎಂದು ದೃಢಪಡಿಸಿದ್ದಾರೆ. 

ಉಗ್ರರ ದಾಳಿಗೆ ಭಾರತೀಯ ಸೈನಿಕರು ತಕ್ಕ ಪ್ರತ್ಯುತ್ತರ ನೀಡಿದ್ದಾರೆ. ಈ ಸಂದರ್ಭ ಉಗ್ರರನ್ನು ಭಾರತೀಯ ಸೈನಿಕರು ಬೆನ್ನಟ್ಟಿದಾಗ ಉಗ್ರರು ತಪ್ಪಿಸಿಕೊಂಡು ಪರಾರಿಯಾಗುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. 

ಉಗ್ರರು ಪರಾರಿಯಾಗುವ ಮುನ್ನ ತಮ್ಮ ಶಸ್ತ್ರಾಸ್ತ್ರಗಳನ್ನು ಸ್ಥಳದಲ್ಲಿಯೇ ಬಿಟ್ಟುಹೋಗಿದ್ದಾರೆ ಎಂಡು ತಿಳಿದುಬಂದಿದೆ. ಅದನ್ನು ಸೈನಿಕರು ವಶಪಡಿಸಿಕೊಂಡಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT