ಪಂಜಾಬ್ ನೂತನ ಸಿಎಂ ಚರಣ್ಜಿತ್ ಸಿಂಗ್ ಛನ್ನಿ
ಕ್ಯಾಪ್ಟನ್ ಅಮರೀಂದರ್ ಸಿಂಗ್ ರಾಜಿನಾಮೆ ಬಳಿಕ ಪಂಜಾಬ್ ನ ನೂತನ ಸಿಎಂ ಆಯ್ಕೆ ಪ್ರಕ್ರಿಯೆಯಲ್ಲಿ ತೊಡಗಿರುವ ಕಾಂಗ್ರೆಸ್ ಹೈಕಮಾಂಡ್, ಅಚ್ಚರಿಯ ಬೆಳವಣಿಗೆಯಲ್ಲಿ ಚರಣ್ಜಿತ್ ಸಿಂಗ್ ಛನ್ನಿ ಅವರನ್ನು ನೂತನ ಮುಖ್ಯಮಂತ್ರಿಯಾಗಿ ಘೋಷಿಸಿದೆ.
ನವದೆಹಲಿ: ಕ್ಯಾಪ್ಟನ್ ಅಮರೀಂದರ್ ಸಿಂಗ್ ರಾಜಿನಾಮೆ ಬಳಿಕ ಪಂಜಾಬ್ ನ ನೂತನ ಸಿಎಂ ಆಯ್ಕೆ ಪ್ರಕ್ರಿಯೆಯಲ್ಲಿ ತೊಡಗಿರುವ ಕಾಂಗ್ರೆಸ್ ಹೈಕಮಾಂಡ್, ಅಚ್ಚರಿಯ ಬೆಳವಣಿಗೆಯಲ್ಲಿ ಚರಣ್ಜಿತ್ ಸಿಂಗ್ ಛನ್ನಿ ಅವರನ್ನು ನೂತನ ಮುಖ್ಯಮಂತ್ರಿಯಾಗಿ ಘೋಷಿಸಿದೆ.
ಪಂಜಾಬ್ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸಚಿವ ಹರೀಶ್ ರಾವತ್ ಟ್ವೀಟ್ ಮಾಡಿ ಪಂಜಾಬ್ ನೂತನ ಸಿಎಂ ಹೆಸರನ್ನು ಟ್ವೀಟ್ ನಲ್ಲಿ ಘೋಷಿಸಿದ್ದಾರೆ.
ಈ ಬಾರಿ ದಲಿತ ನಾಯಕನಿಗೆ ಮಣೆ ಹಾಕಿರುವ ಕಾಂಗ್ರೆಸ್ ಚಮ್ಕೂರ್ ಸಾಹಿಬ್ ಕ್ಷೇತ್ರದ ಚರಣ್ಜಿತ್ ಸಿಂಗ್ ರನ್ನು ಸಿಎಂ ಪಟ್ಟಕ್ಕೆ ಆಯ್ಕೆ ಮಾಡಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.