ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಸ್ವೀಕರಿಸಿದ ಎಂ. ವೀರಪ್ಪ ಮೊಯ್ಲಿ 
ದೇಶ

ನವದೆಹಲಿ: ವೀರಪ್ಪ ಮೊಯ್ಲಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪ್ರದಾನ

ಮಾಜಿ ಮುಖ್ಯಮಂತ್ರಿ ಹಾಗೂ ಸಾಹಿತಿ ಎಂ.ವೀರಪ್ಪ ಮೊಯ್ಲಿ ಅವರಿಗೆ   2020 ನೇ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪ್ರಧಾನ ಮಾಡಲಾಗಿದೆ.

ನವದೆಹಲಿ: ಮಾಜಿ ಮುಖ್ಯಮಂತ್ರಿ ಹಾಗೂ ಸಾಹಿತಿ ಎಂ.ವೀರಪ್ಪ ಮೊಯ್ಲಿ ಅವರಿಗೆ   2020 ನೇ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪ್ರಧಾನ ಮಾಡಲಾಗಿದೆ.

 ಶ್ರೀ ಬಾಹುಬಲಿ ಅಹಿಂಸಾ ದಿಗ್ವಿಜಯಂ ಕೃತಿಗೆ ಕೇಂದ್ರ ಸಾಹಿತ್ಯ ಪ್ರಶಸ್ತಿ ಘೋಷಣೆಯಾಗಿತ್ತು.  ದೆಹಲಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಎಂ ವೀರಪ್ಪ ಮೊಯಿಲಿಗೆ 2020 ನೇ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪ್ರದಾನ ಮಾಡಲಾಯಿತು. 

ಕೇಂದ್ರ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಪ್ರೊ,ಚಂದ್ರಶೇಖರ  ಕಂಬಾರ್ ಪ್ರಶಸ್ತಿಯನ್ನು ಪ್ರದಾನ ಮಾಡಿದರು  ಪ್ರಶಸ್ತಿ ಒಂದು ಲಕ್ಷ ರೂಪಾಯಿ ನಗದು ಬಹುಮಾನ ಹಾಗೂ ಪ್ರಶಂಸಾ ಪತ್ರ  ಒಳಗೊಂಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

CEC ಜ್ಞಾನೇಶ್ ಕುಮಾರ್‌ರನ್ನು ತಕ್ಷಣ ವಜಾಗೊಳಿಸಿ, ಕ್ರಿಮಿನಲ್ ಕೇಸ್ ದಾಖಲಿಸಿ: ರಾಷ್ಟ್ರಪತಿಗೆ ಸಿದ್ದರಾಮಯ್ಯ ಆಗ್ರಹ

Asian Games: ಇರಾನ್ ನ್ನು ಮಣಿಸಿ ಚಿನ್ನ ಮುಡಿಗೇರಿಸಿಕೊಂಡ ಭಾರತೀಯ ಪುರುಷರ ಕಬಡ್ಡಿ ತಂಡ

ಕೊನೆಯ ವಿಶ್ವಕಪ್: ಏಕದಿನಕ್ಕೂ ನಿವೃತ್ತಿ ಘೋಷಿಸುವ ಸುಳಿವು ನೀಡಿದ ವಿರಾಟ್ ಕೊಹ್ಲಿ; ಅಭಿಮಾನಿಗಳು ಶಾಕ್!

ಮಮತಾ ಬಣದ ಟಿಎಂಸಿ ಶಾಸಕರ ಕಾರಿನ ಮೇಲೆ ಕಲ್ಲು, ಮೊಟ್ಟೆಗಳ ಎಸೆತ

ಇನ್‌ಸ್ಟಾಗ್ರಾಂನಲ್ಲಿ ಪರಿಚಯ, ಬಳಿಕ ಲೈಂಗಿಕ ದೌರ್ಜನ್ಯ; 16ರ ಬಾಲಕಿ ಪ್ರಕರಣದಲ್ಲಿ 19ರ ಯುವಕ ಅರೆಸ್ಟ್