ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ಗಾಂಜಾ ಮಿಶ್ರಿತ ಬೀಡಾ ಮಾರಾಟ ಮಾಡುತ್ತಿದ್ದ ಇಬ್ಬರು ಪೊಲೀಸರ ಬಲೆಗೆ: 1 ಕೆ.ಜಿ ಗಾಂಜಾ ವಶ

ಪಾನ್ ಉತ್ಪನ್ನಗಳ ಜೊತೆಗೆ ಗಾಂಜಾ ಮಿಶ್ರಣ ಮಾಡಿ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಇಬ್ಬರು ಪಾನ್ ಬೀಡಾ ವ್ಯಾಪಾರಿಗಳನ್ನು ಕೋವೈ ಪೊಲೀಸರು ಬಂಧಿಸಿದ್ದಾರೆ.

ಸಾಂದರ್ಭಿಕ ಚಿತ್ರ
Harshavardhan M
Updated On : 20 Sept 2021, 12:37 pm

ಕೊಯಮತ್ತೂರು: ಪಾನ್ ಉತ್ಪನ್ನಗಳ ಜೊತೆಗೆ ಗಾಂಜಾ ಮಿಶ್ರಣ ಮಾಡಿ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಇಬ್ಬರು ಪಾನ್ ಬೀಡಾ ವ್ಯಾಪಾರಿಗಳನ್ನು ಕೋವೈ ಪೊಲೀಸರು ಬಂಧಿಸಿದ್ದಾರೆ. 

ಇದನ್ನೂ ಓದಿ: ಗುಜರಾತ್: 250 ಕೋಟಿ ರೂ. ಮೌಲ್ಯದ ಡ್ರಗ್ಸ್ ನೊಂದಿಗೆ ಇರಾನಿಯನ್ ಬೋಟ್ ಎಟಿಎಸ್ ವಶಕ್ಕೆ  

ಆರೋಪಿಗಳ ಬಳಿ 1 ಕೆ.ಜಿ ಪ್ರಮಾಣದ ಗಾಂಜಾ ಮತ್ತು ಮಾದಕ ವಸ್ತುಗಳು ಸಿಕ್ಕಿರುವುದಾಗಿ ಪೊಲೀಸರು ತಿಳಿಸಿದ್ದಾರೆ. 

Advertisement

Advertisement

ಇದನ್ನೂ ಓದಿ: ಎನ್ ಸಿಬಿ ತಂಡದ ಭರ್ಜರಿ ಭೇಟೆ: ಮೂರು ಕಡೆ ದಾಳಿ; 3,400 ಕೆಜಿ ಗಾಂಜಾ ವಶ

ಖಚಿತ ಸುಳಿವಿನ ಆಧಾರದ ಮೇಲೆ ಪೊಲೀಸರು ಕಾರ್ಯಾಚರಣೆ ನಡೆಸಿದ್ದರು. ಬಂಧಿತ ಪಾನ್ ಬೀಡಾ ವ್ಯಾಪಾರಿಗಳು ಉತ್ತರ ಭಾರತದ ಕಾರ್ಮಿಕರ ಬಳಿಯಿಂದ ಮಾದಕವಸ್ತುಗಳನ್ನು ಪಡೆದುಕೊಂಡಿರುವುದಾಗಿ ತನಿಖೆ ವೇಳೆ ತಿಳಿದುಬಂದಿದೆ.

Related Article

ಬಿಜೆಪಿ ನಾಯಕನಿಗೆ 5 ಡೋಸ್ ಕೋವಿಡ್ ಲಸಿಕೆ, 2022 ಕ್ಕೆ 6ನೇ ಡೋಸ್ ನಿಗದಿ

'ಅಲ್ಪ ಉಡುಗೆ ತೊಡುವವರು ಶ್ರೇಷ್ಠರಾಗುತ್ತಾರೆಂದರೇ ರಾಖಿ ಸಾವಂತ್, ಮಹಾತ್ಮ ಗಾಂಧೀಜಿಗಿಂತ ದೊಡ್ಡವರಾಗುತ್ತಿದ್ದರು!'

ಸಾಕ್ಷರತಾ ನಾಡಲ್ಲಿ ಬಾಲ್ಯವಿವಾಹ: ಬಾಲಕಿಯ ಪತಿ, ಪೋಷಕರ ವಿರುದ್ಧ ದೂರು ದಾಖಲು

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments