ಅಸಾದುದ್ದೀನ್ ಓವೈಸಿ 
ದೇಶ

ಓವೈಸಿ ಮನೆ ಮೇಲೆ ದಾಳಿ ಪ್ರಕರಣ ಸಂಬಂಧ ಐದು ಮಂದಿ ಬಂಧನ: ದೆಹಲಿ ಪೊಲೀಸ್

ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಮನೆ ಮೇಲೆ ನಡೆದ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು 5 ಮಂದಿಯನ್ನು ಬಂಧಿಸಿದ್ದಾರೆ.

ನವದೆಹಲಿ: ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಮನೆ ಮೇಲೆ ನಡೆದ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು 5 ಮಂದಿಯನ್ನು ಬಂಧಿಸಿದ್ದಾರೆ.

ದೆಹಲಿಯ ಅಶೋಕ ರಸ್ತೆಯಲ್ಲಿರುವ ಅಖಿಲ ಭಾರತ ಮಜ್ಲಿಸ್-ಇ-ಇತ್ತೇಹಾದುಲ್ ಮುಸ್ಲಿಮೀನ್ (ಎಐಎಂಐಎಂ) ಮುಖ್ಯಸ್ಥ ಮತ್ತು ಹೈದರಾಬಾದ್ ಸಂಸತ್ ಸದಸ್ಯನ ಮನೆಯನ್ನು ಧ್ವಂಸ ಮಾಡಿದ ಆರೋಪದ ಮೇಲೆ ಐದು ಮಂದಿ ಹಿಂದೂ ಸೇನೆ ಕಾರ್ಯಕರ್ತರನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. ಈಶಾನ್ಯ ದೆಹಲಿಯ ಮಂಡೋಲಿ ಪ್ರದೇಶದ ನಿವಾಸಿಗಳಾದ ಐವರನ್ನು ಬಂಧಿಸಲಾಗಿದೆ ಎಂದು ಡಿಸಿಪಿ (ನವದೆಹಲಿ ಜಿಲ್ಲೆ) ದೀಪಕ್ ಯಾದವ್ ದಿ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ದೃಢ ಪಡಿಸಿದ್ದಾರೆ.

ಅವರ ವಿಚಾರಣೆ ನಡೆಯುತ್ತಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸಲಾಗುತ್ತದೆ ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ವಿಯೆಟ್ನಾಂ ದೋಣಿ ದುರಂತ: 15 ಭಾರತೀಯ ಪ್ರವಾಸಿಗರು ಸಾವು; ತಮಿಳುನಾಡು, ಆಂಧ್ರ ಮಂದಿ ಸಮುದ್ರಪಾಲು; Video

INS Mahendragiri: ಪ್ರಾಜೆಕ್ಟ್ 17A; ಕೇವಲ 18 ತಿಂಗಳಲ್ಲಿ 6ನೇ ಯುದ್ಧನೌಕೆ ನೌಕಾಪಡೆಗೆ ಸೇರ್ಪಡೆ; Video

ಜೈಪುರ ಮಹಿಳೆ ಕೊಲೆ ಪ್ರಕರಣಕ್ಕೆ ಮೇಜರ್ ಟ್ವಿಸ್ಟ್: ತಾಯಿಗೂ ಮೊದಲೇ ತಂದೆಯನ್ನೂ ಕೊಂದಿದ್ದಳೇ ಹಂತಕ ಪುತ್ರಿ? ಸೋದರಮಾವ ಹೇಳಿದ್ದೇನು?

'ಕರಾವಳಿ' ವಿವಾದ: ಸುದೀರ್ಘ ಪೋಸ್ಟ್ ಹಾಕಿ, ವಾಟ್ಸಾಪ್ ಚಾಟಿಂಗ್ ಸ್ಕ್ರೀನ್ ಶಾಟ್ ಹಂಚಿಕೊಂಡ ಪ್ರಜ್ವಲ್ ದೇವರಾಜ್!

ಸರ್ಕಾರ ಉರುಳಿಸಲು BJP ಕುದುರೆ ವ್ಯಾಪಾರ; ಒಬ್ಬ ಶಾಸಕನಿಗೆ ಬರೋಬ್ಬರಿ 20-30 ಕೋಟಿ ರೂ ಆಫರ್: ಸಿಎಂ ಒಮರ್ ಅಬ್ದುಲ್ಲಾ ಆರೋಪ