ಸಂಗ್ರಹ ಚಿತ್ರ 
ದೇಶ

ಜಮ್ಮು ಮತ್ತು ಕಾಶ್ಮೀರದ ಉಧಂಪುರದಲ್ಲಿ ಚೀತಾ ಹೆಲಿಕಾಪ್ಟರ್ ಅಪಘಾತ: ಇಬ್ಬರು ಪೈಲಟ್‌ಗಳಿಗೆ ಗಾಯ

ಜಮ್ಮು ಮತ್ತು ಕಾಶ್ಮೀರದ ಉಧಂಪುರ್ ಜಿಲ್ಲೆಯ ದಟ್ಟ ಅರಣ್ಯ ಪ್ರದೇಶದಲ್ಲಿ ಸೇನೆಯ ಹೆಲಿಕಾಪ್ಟರ್ ಅಪಘಾತಕ್ಕೀಡಾಗಿ ಇಬ್ಬರು ಪೈಲಟ್‌ಗಳು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಜಮ್ಮು: ಜಮ್ಮು ಮತ್ತು ಕಾಶ್ಮೀರದ ಉಧಂಪುರ್ ಜಿಲ್ಲೆಯ ದಟ್ಟ ಅರಣ್ಯ ಪ್ರದೇಶದಲ್ಲಿ ಸೇನೆಯ ಹೆಲಿಕಾಪ್ಟರ್ ಅಪಘಾತಕ್ಕೀಡಾಗಿ ಇಬ್ಬರು ಪೈಲಟ್‌ಗಳು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪಟ್ನಿಟಾಪ್ ಪ್ರದೇಶದಲ್ಲಿ ತರಬೇತಿ ಪಡೆಯುತ್ತಿದ್ದಾಗ, ಭಾರತೀಯ ಸೇನೆಯ ಚೀತಾ ಹೆಲಿಕಾಪ್ಟರ್ ಶಿವ್ ಗರ್ ಧರ್ ಪ್ರದೇಶದಲ್ಲಿ ಅಪಘಾತಕ್ಕೀಡಾಗಿದೆ ಎಂದು ಜಮ್ಮು ಮೂಲದ ರಕ್ಷಣಾ ವಕ್ತಾರರು ತಿಳಿಸಿದ್ದಾರೆ.

ಘಟನೆಯಲ್ಲಿ ಇಬ್ಬರು ಪೈಲಟ್‌ಗಳು ಗಾಯಗೊಂಡಿದ್ದಾರೆ ಮತ್ತು ಅವರನ್ನು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಬೆಳಗ್ಗೆ 10.30 ರಿಂದ 10.45 ರ ನಡುವೆ ಈ ಘಟನೆ ಸಂಭವಿಸಿದೆ ಎಂದು ವರದಿಯಾಗಿದೆ. ಹೆಲಿಕಾಪ್ಟರ್ ಸೇನಾ ವಿಮಾನಯಾನ ದಳಕ್ಕೆ ಸೇರಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಜಿಲ್ಲೆಯ ಉನ್ನತ ಅಧಿಕಾರಿಯೊಬ್ಬರು ಪೊಲೀಸರ ತಂಡ ದೂರದ ಪ್ರದೇಶಕ್ಕೆ ತೆರಳಿದ್ದು ಅಲ್ಲಿಗೆ ತಲುಪಲು ಸ್ವಲ್ಪ ಸಮಯ ತೆಗೆದುಕೊಳ್ಳುತ್ತದೆ ಎಂದು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel