ಟಿವಿ ಜರ್ನಲಿಸ್ಟ್  ಅರಿಂದಮ್ ದಾಸ್ 
ದೇಶ

ಒಡಿಶಾ: ಆನೆ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದ ದೋಣಿ ಮಗುಚಿಬಿದ್ದು, ಟಿವಿ ವರದಿಗಾರ ದುರ್ಮರಣ

ಆನೆ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ ಒಡಿಆರ್ ಎಎಫ್ ಪವರ್ ದೋಣಿ ಮಹಾದಾಯಿ ನದಿಯಲ್ಲಿ ಮಗುಚಿ ಬಿದ್ದ ಪರಿಣಾಮ ಒಡಿಶಾದ ಖ್ಯಾತ ಟಿವಿ ಜರ್ನಲಿಸ್ಟ್  ಅರಿಂದಮ್ ದಾಸ್ ಶುಕ್ರವಾರ ಮೃತಪಟ್ಟಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಭುವನೇಶ್ವರ್: ಆನೆ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ ಒಡಿಆರ್ ಎಎಫ್ ಪವರ್ ದೋಣಿ ಮಹಾದಾಯಿ ನದಿಯಲ್ಲಿ ಮಗುಚಿ ಬಿದ್ದ ಪರಿಣಾಮ ಒಡಿಶಾದ ಖ್ಯಾತ ಟಿವಿ ಜರ್ನಲಿಸ್ಟ್ ಅರಿಂದಮ್ ದಾಸ್ ಶುಕ್ರವಾರ ಮೃತಪಟ್ಟಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಒಡಿಶಾ ವಿಪತ್ತು ಕ್ಷಿಪ್ರ ಕಾರ್ಯಪಡೆ ಸಿಬ್ಬಂದಿ ಮತ್ತು ಕ್ಯಾಮರಾ ಪತ್ರಕರ್ತರೊಂದಿಗೆ ಅರಿಂದಮ್ ದಾಸ್ ಪವರ್ ಬೋಟ್ ನಲ್ಲಿದ್ದರು. ಪ್ರಬಲ ಪ್ರವಾಹದಿಂದಾಗಿ ದೋಣಿ ನದಿಯಲ್ಲಿ ಮಗುಚಿಬಿದಿದ್ದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇತರ ಪತ್ರಕರ್ತರು ಹಾಗೂ ಮೂವರು ಒಡಿಆರ್ ಎಫ್ ಸಿಬ್ಬಂದಿ  ಗಂಭೀರ ಸ್ಥಿತಿಯಲ್ಲಿದ್ದಾಗ ಕಟಕ್ ನ ಎಸ್ ಸಿಬಿ ವೈದ್ಯಕೀಯ ಕಾಲೇಜ್ ಮತ್ತು ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ, ಅಷ್ಟರಲ್ಲಿ ಅರಿಂದಮ್ ಸಾವನ್ನಪ್ಪಿದ್ದ, ಆತನನ್ನು ಬದುಕುಳಿಸಲು ಸುಮಾರು ಒಂದು ಗಂಟೆಗಳ ಕಾಲ ಪ್ರಯತ್ನಿಸಲಾಯಿತು ಎಂದು ಎಸ್‌ಸಿಬಿ ಅಧೀಕ್ಷಕ ಭುವಾನಂದ ಮೊಹರಾನಾ ಸುದ್ದಿಗಾರರಿಗೆ ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ