ಭಾವನಾ ಗವಳಿ 
ದೇಶ

ಅಕ್ರಮ ಹಣ ವರ್ಗಾವಣೆ ಪ್ರಕರಣ: ಶಿವಸೇನಾ ಸಂಸದೆ ಭಾವನಾ ಗವಳಿಗೆ ಇಡಿ ಸಮನ್ಸ್

ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧ ಅಕ್ಟೋಬರ್‌ 4ರಂದು ವಿಚಾರಣೆಗೆ ಹಾಜರಾಗುವಂತೆ ಶಿವಸೇನೆ ಸಂಸದೆ ಭಾವನಾ ಗವಳಿ ಅವರಿಗೆ ಜಾರಿ ನಿರ್ದೇಶನಾಲಯವು (ಇ.ಡಿ)ನೋಟಿಸ್‌ ಜಾರಿಮಾಡಿದೆ

ಮುಂಬೈ: ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧ ಅಕ್ಟೋಬರ್‌ 4ರಂದು ವಿಚಾರಣೆಗೆ ಹಾಜರಾಗುವಂತೆ ಶಿವಸೇನೆ ಸಂಸದೆ ಭಾವನಾ ಗವಳಿ ಅವರಿಗೆ ಜಾರಿ ನಿರ್ದೇಶನಾಲಯವು (ಇ.ಡಿ)ನೋಟಿಸ್‌ ಜಾರಿಮಾಡಿದೆ 

ಅಕ್ಟೋಬರ್‌ 4ರಂದು ದಕ್ಷಿಣ ಮುಂಬೈನ ಇ.ಡಿ ಕಚೇರಿಯಲ್ಲಿ ಪ್ರಕರಣದ ತನಿಖಾಧಿಕಾರಿಯ ಮುಂದೆ ಹಾಜರಾಗುವಂತೆ ಸಮನ್ಸ್ ನಲ್ಲಿ ತಿಳಿಸಲಾಗಿದೆ. ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ) ಅಡಿಯಲ್ಲಿ ದಾಖಲಾಗಿರುವ ಪ್ರಕರಣ ಸಂಬಂಧ ಇ.ಡಿ ಮಂಗಳವಾರ ಭಾವನಾ ಗವಳಿ ಅವರ ಆಪ್ತ ಸಯೀದ್‌ ಖಾನ್‌ ಅವರನ್ನು ಬಂಧಿಸಿದೆ.

ಸುಮಾರು 18 ಕೋಟಿ ರು ಹಣವನ್ನು ತಮ್ಮ ಆಪ್ತ ಸಯೀದ್ ಖಾನ್ ಮೂಲಕ ವಂಚಿಸಲು ಭಾವನಾ ಗವಳಿ ಪಿತೂರಿ ನಡೆಸಿದ್ದರು ಎಂದು ಇಡಿ ತಿಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

KPSC ನೇಮಕಾತಿ ಹಗರಣ: ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್, ಸದಸ್ಯೆ ಗೀತಾ 13 ದಿನ ED ಕಸ್ಟಡಿಗೆ

ರಾಜ್ಯದಲ್ಲಿ ಶೇ. 90ರಷ್ಟು ಬೆಳೆ ಹಾನಿ: ಪರಿಸ್ಥಿತಿ ಗಂಭೀರ - DCM ಪರಮೇಶ್ವರ

'ಸತ್ತವರಿಂದಲೂ ವೋಟಿಂಗ್, SIR ಉಪಯೋಗಗಳ ಕುರಿತು ಚೆನ್ನಿತ್ತಲಾರನ್ನು ಕೇಳಿ': ರಾಹುಲ್ ಗಾಂಧಿಗೆ ಸುರೇಶ್ ಗೋಪಿ

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ