ಸಾಂದರ್ಭಿಕ ಚಿತ್ರ 
ದೇಶ

ರಾಜಸ್ಥಾನದಲ್ಲಿ ಮೊದಲ ಶಂಕಿತ ಮಂಕಿಪಾಕ್ಸ್ ಪ್ರಕರಣ ವರದಿ

ರಾಜಸ್ಥಾನದಲ್ಲಿ ಮೊದಲ ಶಂಕಿತ ಮಂಕಿಪಾಕ್ಸ್  ಪ್ರಕರಣ ವರದಿಯಾಗಿದೆ. ರೋಗ ಲಕ್ಷಣವಿರುವ 20 ವರ್ಷದ ಯುವಕನನ್ನು ಜೈಪುರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಜೈಪುರ: ರಾಜಸ್ಥಾನದಲ್ಲಿ ಮೊದಲ ಶಂಕಿತ ಮಂಕಿಪಾಕ್ಸ್ ಪ್ರಕರಣ ವರದಿಯಾಗಿದೆ. ರೋಗ ಲಕ್ಷಣವಿರುವ 20 ವರ್ಷದ ಯುವಕನನ್ನು ಜೈಪುರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ರೋಗಿಯ ರಕ್ತದ ಮಾದರಿಗಳನ್ನು ಪರೀಕ್ಷೆಗಾಗಿ ಪುಣೆಯ ರಾಷ್ಟ್ರೀಯ ವೈರಾಣು ಸಂಸ್ಥೆಗೆ ಕಳುಹಿಸಲಾಗಿದೆ ಎಂದು ರಾಜಸ್ಥಾನ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಸೂಪರಿಂಟೆಂಡೆಂಟ್ ಡಾ. ಅಜಿತ್ ಸಿಂಗ್ ತಿಳಿಸಿದ್ದಾರೆ. 

ಮಂಕಿಪಾಕ್ಸ್ ಪ್ರಕರಣಗಳಿಗಾಗಿ ತೆರೆಯಲಾಗಿರುವ ವಿಶೇಷ ವಾರ್ಡ್ ನಲ್ಲಿ ರೋಗಿಯನ್ನು ಅಬ್ಸರ್ವೇಷನ್ಗೆ ಇರಿಸಲಾಗಿದೆ. ಆತ ಕಳೆದ ನಾಲ್ಕು ದಿನಗಳಿಂದ ಜ್ವರದಿಂದ ಬಳಲುತ್ತಿದ್ದು, ದೇಹದ ಮೇಲೆ ದದ್ದುಗಳಿವೆ ಎಂದು ಡಾ. ಸಿಂಗ್ ತಿಳಿಸಿದ್ದಾರೆ.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಹೆಸರು ಬಹುತೇಕ ಫೈನಲ್? ಕಾಂಗ್ರೆಸ್‌ನಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ..!

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

ಬೆಂಗಳೂರಿಗೂ ಎಂಟ್ರಿ ಕೊಟ್ಟಿತೇ ಮಹಾಮಾರಿ ಎಬೋಲಾ? ಆಫ್ರಿಕಾದಿಂದ ಬಂದ ಮಹಿಳೆಯಲ್ಲಿ ಸೋಂಕಿನ ಲಕ್ಷಣ ಪತ್ತೆ, ಆರೋಗ್ಯ ಇಲಾಖೆ ಹೈ ಅಲರ್ಟ್

SCROLL FOR NEXT