ಪ್ರಾತಿನಿಧಿಕ ಚಿತ್ರ 
ದೇಶ

ತೆರಿಗೆ ವಂಚನೆ ಆರೋಪ: ತಮಿಳು ಚಲನಚಿತ್ರ ನಿರ್ಮಾಪಕರು, ವಿತರಕರ ಮನೆ ಮೇಲೆ ಐಟಿ ದಾಳಿ

ತೆರಿಗೆ ವಂಚನೆ ಆರೋಪದ ಮೇಳೆ ಶಂಕಿತ 10 ತಮಿಳು ಚಲನಚಿತ್ರ ನಿರ್ಮಾಪಕರು ಮತ್ತು ವಿತರಕರಿಗೆ ಸಂಬಂಧಿಸಿದ ಆಸ್ತಿಗಳ ಮೇಲೆ ಇಂದು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಚೆನ್ನೈ: ತೆರಿಗೆ ವಂಚನೆ ಆರೋಪದ ಮೇಲೆ ಕೆಲವು ತಮಿಳು ಚಲನಚಿತ್ರ ನಿರ್ಮಾಪಕರು ಮತ್ತು ವಿತರಕರ ಮನೆ ಮೇಲೆ ಆದಾಯ ತೆರಿಗೆ ಇಲಾಖೆ ಇಂದು ದಾಳಿ ನಡೆಸಿದೆ. ತಮಿಳುನಾಡಿನಾದ್ಯಂತ ನಲವತ್ತಕ್ಕೂ ಹೆಚ್ಚು ಸ್ಥಳಗಳಲ್ಲಿ ಶೋಧ ಕಾರ್ಯ ನಡೆಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕಲೈಪುಲಿ ಥಾನು, ಎಸ್‌.ಆರ್. ಪ್ರಭು, ಅನ್ಬು ಚೆಜಿಯನ್ ಮತ್ತು ಜ್ಞಾನವೇಲ್ ರಾಜಾ ಸೇರಿದಂತೆ ಸುಮಾರು 10 ಚಲನಚಿತ್ರ ನಿರ್ಮಾಪಕರು ಮತ್ತು ವಿತರಕರಿಗೆ ಸಂಬಂಧಿಸಿದ ಆಸ್ತಿಗಳ ಮೇಲೆ ದಾಳಿ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.

ಬೆಳಗ್ಗೆ 6 ಗಂಟೆ ಸುಮಾರಿಗೆ ಅಧಿಕಾರಿಗಳು ಶೋಧ ಕಾರ್ಯ ಆರಂಭಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

T20 ವಿಶ್ವಕಪ್ 2026: ICC ಪತ್ರಕ್ಕೆ ಬಾಲ ಮುದುರಿಕೊಂಡ ಪಾಕ್, ಯು-ಟರ್ನ್!

ನಟರಿಗೆ ನಿರ್ಮಾಪಕರಿಂದ ಕಾಂಡೋಮ್ ಸಪ್ಲೈ ಹೇಳಿಕೆ: ಚಕ್ರವರ್ತಿ ಚಂದ್ರಚೂಡ್ ವಿರುದ್ಧ FIR ದಾಖಲು

ನಮ್ಮ ಮೆಟ್ರೋ ಟಿಕೆಟ್ ದರ ಹೆಚ್ಚಳ, ತಾತ್ಕಾಲಿಕ ಸ್ಥಗಿತ! BMRCL ಪ್ರಕಟಣೆ

ಮೇಯರ್ ಚುನಾವಣೆ: BJP ಅಭ್ಯರ್ಥಿಗೆ ಬೆಂಬಲ ನೀಡಿದ್ದ ಕಾರ್ಪೋರೇಟರ್ ಉಚ್ಚಾಟಿಸಿದ AIMIM

ಬಿಜೆಪಿಯಿಂದ ನಮಗೆ ಅಚ್ಛೇ ದಿನ್ ಬರಲೇ ಇಲ್ಲ! ಮೋಹನ್ ಭಾಗವತ್ ಅಚ್ಚರಿಯ ಹೇಳಿಕೆ

SCROLL FOR NEXT