ಹೆಲ್ಮೆಟ್ ಧರಿಸದೆ ಬೈಕ್ ಚಾಲನೆಯಲ್ಲಿ ಕಂಡುಬಂದ ಮನೋಜ್ ತಿವಾರಿ 
ದೇಶ

ಹೆಲ್ಮೆಟ್ ಧರಿಸದೆ ಬೈಕ್ ಚಲಾಯಿಸಿದ ಬಿಜೆಪಿ ನಾಯಕ ಮನೋಜ್ ತಿವಾರಿಗೆ ದಂಡ, ಕ್ಷಮೆಯಾಚನೆ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆದ ಮೋಟಾರ್ ಸೈಕಲ್ ರ‍್ಯಾಲಿಯಲ್ಲಿ ಹೆಲ್ಮೆಟ್ ಧರಿಸದಿದ್ದಕ್ಕಾಗಿ ಭಾರತೀಯ ಜನತಾ ಪಕ್ಷದ (ಬಿಜೆಪಿ) ಸಂಸದ ಮನೋಜ್ ತಿವಾರಿ ಅವರಿಗೆ ದೆಹಲಿ ಟ್ರಾಫಿಕ್ ಪೊಲೀಸರು ದಂಡ ವಿಧಿಸಿದ್ದಾರೆ.

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆದ ಮೋಟಾರ್ ಸೈಕಲ್ ರ‍್ಯಾಲಿಯಲ್ಲಿ ಹೆಲ್ಮೆಟ್ ಧರಿಸದಿದ್ದಕ್ಕಾಗಿ ಭಾರತೀಯ ಜನತಾ ಪಕ್ಷದ (ಬಿಜೆಪಿ) ಸಂಸದ ಮನೋಜ್ ತಿವಾರಿ ಅವರಿಗೆ ದೆಹಲಿ ಟ್ರಾಫಿಕ್ ಪೊಲೀಸರು ದಂಡ ವಿಧಿಸಿದ್ದಾರೆ.

ತಿವಾರಿ ಅವರು ಬುಧವಾರ 'ಹರ್ ಘರ್ ತಿರಂಗಾ' ಬೈಕ್ ರ‍್ಯಾಲಿಯಲ್ಲಿ ಭಾಗವಹಿಸಲು ಕೆಂಪು ಕೋಟೆ ಬಳಿ ಹೆಲ್ಮೆಟ್ ಧರಿಸದೆ ಬೈಕ್ ಚಲಾಯಿಸುತ್ತಿದ್ದಾಗ ಚಲನ್ ನೀಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆಯ ಬಗ್ಗೆ ಟ್ವಿಟರ್‌ನಲ್ಲಿ ಪೋಸ್ಟ್ ಮಾಡಿರುವ ಅವರು, 'ಮೋಟಾರ್‌ ಸೈಕಲ್ ಸವಾರಿ ಮಾಡುವಾಗ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳದಿದ್ದಕ್ಕಾಗಿ ಕ್ಷಮೆಯಾಚಿಸಿದ್ದಾರೆ. ದ್ವಿಚಕ್ರ ವಾಹನ ಸವಾರಿ ಮಾಡುವಾಗ ಸುರಕ್ಷತಾ ನಿಯಮಗಳನ್ನು ನಿರ್ಲಕ್ಷಿಸಬೇಡಿ ಎಂದೂ ಒತ್ತಾಯಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Strait of Hormuz: 'ಹೌದು.. ನಮ್ಮ ಆಪ್ತ ರಾಷ್ಟ್ರ'... ಭಾರತದ ನೌಕೆಗಳಿಗೆ ಅನುಮತಿ ಕುರಿತು ಇರಾನ್ ರಾಯಭಾರಿ ಹೇಳಿಕೆ!

West Asia conflict: ಇರಾನ್ ಉದ್ವಿಗ್ನತೆ ನಡುವೆಯೂ Hormuz ಜಲಸಂಧಿಯಿಂದ ಸುರಕ್ಷಿತವಾಗಿ ಬಂದ ಭಾರತ ಧ್ವಜ ಹೊತ್ತ ಹಡಗು!

West Asia conflict: ಮಸ್ಕತ್‌ನಲ್ಲಿ ಡ್ರೋನ್ ದಾಳಿ, ಭಾರತ ಮೂಲದ ಇಬ್ಬರ ಸಾವು

Khamenei ಸತ್ತ... ಉತ್ತರಾಧಿಕಾರಿ ಕಾಲು ಕಟ್.. ಹೊಸ ಸರ್ವಾಧಿಕಾರಿ ಯಾರು? ಇದು ಇರಾನ್ ಗೇ ಗೊತ್ತಿಲ್ಲ!

'ನನ್ನ ಮೌನವನ್ನು ದೌರ್ಬಲ್ಯ ಎಂದು ಪರಿಗಣಿಸಬೇಡಿ'.. 'ಉತ್ತರಿಸದಿದ್ದ ಮೇಲೆ ಅಧಿವೇಶನ ಏಕೆ ಕರೆಯಬೇಕು': ಸ್ಪೀಕರ್ UT Khader ಕಿಡಿ

SCROLL FOR NEXT