ಗೋವು (ಸಾಂದರ್ಭಿಕ ಚಿತ್ರ) 
ದೇಶ

ಗೋವಿನೊಂದಿಗೆ ಅಸಹಜ ಲೈಂಗಿಕ ಕ್ರಿಯೆ: ಮಧ್ಯಪ್ರದೇಶದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲು

ಗೋವಿನೊಂದಿಗೆ ಅಸಹಜ ಲೈಂಗಿಕ ಕ್ರಿಯೆ ನಡೆಸಿದ ವ್ಯಕ್ತಿಯ ವಿರುದ್ಧ ಮಧ್ಯಪ್ರದೇಶದ ಗ್ವಾಲಿಯರ್ ನಲ್ಲಿ ಪ್ರಕರಣ ದಾಖಲಾಗಿದೆ.

ಭೋಪಾಲ್: ಗೋವಿನೊಂದಿಗೆ ಅಸಹಜ ಲೈಂಗಿಕ ಕ್ರಿಯೆ ನಡೆಸಿದ ವ್ಯಕ್ತಿಯ ವಿರುದ್ಧ ಮಧ್ಯಪ್ರದೇಶದ ಗ್ವಾಲಿಯರ್ ನಲ್ಲಿ ಪ್ರಕರಣ ದಾಖಲಾಗಿದೆ.

ಆ.04 ರಂದು ದೀನದಯಾಳ್ ನಗರದಲ್ಲಿ ಈ ಘಟನೆ ನಡೆದಿದ್ದು, ವ್ಯಕ್ತಿಯ ಕ್ರಿಯೆ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ ಎಂದು ನಗರ ಎಸ್ ಪಿ ರವಿ ಭದೋರಿಯಾ ಹೇಳಿದ್ದಾರೆ.

ರಾಷ್ಟ್ರೀಯ ಗೋರಕ್ಷ ವಾಹಿನಿಯ ವಿಭಾಗೀಯ ಅಧ್ಯಕ್ಷ ನೃಪತ್ ಸಿಂಗ್ ತೋಮರ್ ಪೊಲೀಸ್ ಠಾಣೆಯಲ್ಲಿ  ದೂರು ನೀಡಿದ್ದರು. ಈ ದೂರಿನ ಆಧಾರದಲ್ಲಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ವ್ಯಕ್ತಿಯನ್ನು ಬಂಧಿಸಲು ಪೊಲೀಸರು ಕಾರ್ಯಾಚರಣೆ ಪ್ರಾರಂಭಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್ ವಾರ್ ಗೆ ಹೌತಿಗಳು ಸಜ್ಜು! ಮತ್ತೊಂದು ಜಲಸಂಧಿ ಬಂದ್? ಜಾಗತಿಕ ವ್ಯಾಪಾರಕ್ಕೆ ಮತ್ತಷ್ಟು ಹೊಡೆತ!

ಕೃಷ್ಣಾ ಮೇಲ್ದಂಡೆ ಯೋಜನೆಗೆ 5 ಸಾವಿರ ಕೋಟಿ ಅನುದಾನ: ಅಭಿವೃದ್ಧಿಗೆ ಹಣವಿಲ್ಲವೆಂಬ BJP ಆರೋಪ ಸತ್ಯಕ್ಕೆ ದೂರ; ಸಿಎಂ ಸಿದ್ದರಾಮಯ್ಯ

ಚು. ಆಯೋಗದಿಂದ ಇಂದು ಸಂಜೆ ಮಹತ್ವದ ಸುದ್ದಿಗೋಷ್ಠಿ: 5 ರಾಜ್ಯಗಳ ವಿಧಾನಸಭಾ ಚುನಾವಣೆಗೆ ದಿನಾಂಕ ಪ್ರಕಟ ಸಾಧ್ಯತೆ

ಶ್ರೀಗಳು ಎಲ್ಲೆಲ್ಲೋ ದಾರಿ ತಪ್ಪುತ್ತಿದ್ದಾರೆ: ವಿವಾದದ ಕಿಡಿ ಹೊತ್ತಿಸಿದ ರಮೇಶ್ ಬಂಡಿಸಿದ್ದೇಗೌಡ; ಕುಮಾರಸ್ವಾಮಿ ಹೇಳಿದ್ದೇನು?

ಅಭಿಷೇಕ್ ಬಗ್ಗೆ ಭಾರತೀಯ ಆಟಗಾರರಿಗೆ 'ಅಸೂಯೆ ಇದೆಯಾ? ಸ್ಫೋಟಕ ಮಾಹಿತಿ ಬಹಿರಂಗಪಡಿಸಿದ ಸಂಜು ಸ್ಯಾಮ್ಸನ್

SCROLL FOR NEXT