ಹಾಕಿ ಪುರುಷರ ವಿಭಾಗದ ಪಂದ್ಯ 
ದೇಶ

CWG-2022:  ಹಾಕಿ ಪುರುಷರ ವಿಭಾಗದಲ್ಲಿ ಆಸ್ಟ್ರೇಲಿಯಾ ವಿರುದ್ಧ ಭಾರತಕ್ಕೆ ಸೋಲು, ಬೆಳ್ಳಿ ಪದಕಕ್ಕೆ ತೃಪ್ತಿ

ಕಾಮನ್ ವೆಲ್ತ್ ಕ್ರೀಡಾ ಕೂಟದಲ್ಲಿ ಹಾಕಿ ಪುರುಷರ ವಿಭಾಗದಲ್ಲಿ ಆಸ್ಟ್ರೇಲಿಯಾ ವಿರುದ್ಧ ಭಾರತ 0-7 ಗೋಲುಗಳ ಅಂತರದಿಂದ ಸೋಲು ಕಂಡಿದೆ. 

ಬರ್ಮಿಂಗ್ಹ್ಯಾಮ್: ಕಾಮನ್ ವೆಲ್ತ್ ಕ್ರೀಡಾ ಕೂಟದಲ್ಲಿ ಹಾಕಿ ಪುರುಷರ ವಿಭಾಗದಲ್ಲಿ ಆಸ್ಟ್ರೇಲಿಯಾ ವಿರುದ್ಧ ಭಾರತ 0-7 ಗೋಲುಗಳ ಅಂತರದಿಂದ ಸೋಲು ಕಂಡಿದೆ. 

ಫೈನಲ್ಸ್ ಪಂದ್ಯದ ಮೇಲೆ ಆಸ್ಟ್ರೇಲಿಯಾ ಸಂಪೂರ್ಣ ಹಿಡಿತ ಸಾಧಿಸಿದ್ದು, ಬ್ಲೇಕ್ ಗೋವರ್ಸ್, ನಾಥನ್ ಎಫ್ರಾಮ್ಸ್, ಜಾಕೋಬ್ ಆಂಡರ್ಸನ್, ಟಾಮ್ ವಿಕ್ಹ್ಯಾಮ್ ಮತ್ತು ಫಿನ್ ಒಗಿಲ್ವಿ ಆಸ್ಟ್ರೇಲಿಯಾ ಪರ ಗೋಲು ದಾಖಲಿಸಿದರು.

ಆಸ್ಟ್ರೇಲಿಯಾ ಆಟಗಾರರ ಎದುರು ಭಾರತೀಯ ಕ್ರೀಡಾಪಟುಗಳು ಗೋಲು ದಾಖಲಿಸಲು ಹರಸಾಹಸ ಪಡಬೇಕಾಯಿತು. ಪರಿಣಾಮ ಭಾರತ ರಜತ ಪದಕಕ್ಕೆ ತೃಪ್ತಿಪಟ್ಟುಕೊಳ್ಳುವಂತಾಯಿತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಮುಂಬೈ-ಅಹಮದಾಬಾದ್ ಮಾತ್ರವಲ್ಲ, ಭಾರತದಲ್ಲಿ 7000 ಕಿ.ಮೀ ಬುಲೆಟ್ ರೈಲು ಓಡಲಿದೆ: ಜಪಾನ್‌ನಲ್ಲಿ ಪ್ರಧಾನಿ ಮೋದಿ ಘೋಷಣೆ

ಹಿಂದೂ ಮಹಿಳೆಯರ ಮೇಲೆ '3 ಮಕ್ಕಳ ಸಿದ್ಧಾಂತ'ದ ಹೊರೆ ಹೇರಬೇಡಿ: RSS ಮುಖ್ಯಸ್ಥ ಮೋಹನ್ ಭಾಗವತ್‌ಗೆ ಓವೈಸಿ

ಡಿಸೆಂಬರ್‌ನಲ್ಲಿ ಭಾರತಕ್ಕೆ ರಷ್ಯಾ ಅಧ್ಯಕ್ಷ ಪುಟಿನ್ ಭೇಟಿ

ಭಾರತದ ಜಿಡಿಪಿ ಪ್ರಬಲ ಜಿಗಿತ: ಮೊದಲ ತ್ರೈಮಾಸಿಕದಲ್ಲಿ ಶೇ. 7.8 ರಷ್ಟು ಬೆಳವಣಿಗೆ

ವಿಶ್ವ ಚಾಂಪಿಯನ್‌ಶಿಪ್‌ನಿಂದ ಹೊರಬಿದ್ದ PV Sindhu: ಇಂಡೋನೇಷ್ಯಾದ ಶಟ್ಲರ್ ಕುಸುಮಾ ವಿರುದ್ಧ ಸೋಲು!

SCROLL FOR NEXT