ಪೊಲೀಸ್ ಕಾನ್ಸ್ ಟೇಬಲ್ ಗೆ ಥಳಿತದ ಚಿತ್ರ 
ದೇಶ

ನವದೆಹಲಿ: ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್ಸ್ ಟೇಬಲ್ ಗೆ ಹಿಗ್ಗಾಮುಗ್ಗಾ ಥಳಿತ; ವಿಡಿಯೋ ವೈರಲ್, ಮೂವರ ಬಂಧನ

ರಾಷ್ಟ್ರ ರಾಜಧಾನಿಯ ಪೊಲೀಸ್ ಠಾಣೆಯೊಂದಕ್ಕೆ ನುಗ್ಗಿದ್ದ ಕೆಲವರು ಹೆಡ್ ಕಾನ್ಸ್ ಟೇಬಲ್ ಗೆ ಹಿಗ್ಗಾಮುಗ್ಗಾ ಥಳಿಸುವ ವಿಡಿಯೋ ಇತ್ತೀಚಿಗೆ ಭಾರೀ ವೈರಲ್ ಆಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ.

ನವದೆಹಲಿ: ರಾಷ್ಟ್ರ ರಾಜಧಾನಿಯ ಪೊಲೀಸ್ ಠಾಣೆಯೊಂದಕ್ಕೆ ನುಗ್ಗಿದ್ದ ಕೆಲವರು ಹೆಡ್ ಕಾನ್ಸ್ ಟೇಬಲ್ ಗೆ ಹಿಗ್ಗಾಮುಗ್ಗಾ ಥಳಿಸುವ ವಿಡಿಯೋವೊಂದು ಇತ್ತೀಚಿಗೆ ಭಾರೀ ವೈರಲ್ ಆಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ.

ಶಹದಾರದಲ್ಲಿರುವ ಆನಂದ್ ವಿಹಾರ್ ಪೊಲೀಸ್ ಠಾಣೆಯೊಳಗೆ ಕೆಲವರು ಹೆಡ್ ಪೊಲೀಸ್  ಕಾನ್ಸ್ ಟೇಬಲ್  ಮೇಲೆ ಹಲ್ಲೆ ನಡೆಸಿದ್ದು, ಈ ವಿಡಿಯೋ ಜುಲೈ 31ರದ್ದು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದ್ದು, ಇದೀಗ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ದೆಹಲಿ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. 

ಪೊಲೀಸ್ ಕಾನ್ಸ್ ಟೇಬಲ್ ಮೇಲೆ ಹಲ್ಲೆ ನಡೆಸಿದ  ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಇತರ ಆರೋಪಿಗಳನ್ನು ಗುರುತಿಸಲು ಮತ್ತು ಬಂಧಿಸಲು  ಆರೋಪಿ ವಕೀಲ ಸತೀಶ್ ಕುಮಾರ್ ಅವರನ್ನು ಒಂದು ದಿನ ಪೊಲೀಸ್ ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜಿನಾಮೆ ಕೊಡದ ದೀದಿಗೆ ಶಾಕ್; ವೀಟೋ ಅಧಿಕಾರ ಬಳಸಿ ಮಂತ್ರಿಮಂಡಲವನ್ನೇ ವಿಸರ್ಜಿಸಿದ ರಾಜ್ಯಪಾಲ ಆರ್‌.ಎನ್ ರವಿ!

West Bengal: ಸುವೇಂದು ಅಧಿಕಾರಿ ಪಿಎ ಹತ್ಯೆ; ಕೊಲೆಗೆ ಬಳಸಲಾಗಿದ್ದ ಬೈಕ್ ವಶಕ್ಕೆ, ಪೊಲೀಸ್ ತನಿಖೆ ಚುರುಕು

ಮಹಾರಾಷ್ಟ್ರ ಡಿಸಿಎಂ Eknath Shinde ಇದ್ದ ಹೆಲಿಕಾಪ್ಟರ್ ದಾರಿ ತಪ್ಪಿ ಅವಘಡ; ಪೈಲಟ್ ಸಮಯ ಪ್ರಜ್ಞೆ, ಸುರಕ್ಷಿತ ಲ್ಯಾಂಡಿಂಗ್; Video!

ಕ್ರಿಕೆಟಿಗ ಸೂರ್ಯ ಕುಮಾರ್ ಯಾದವ್-ದೇವಿಶಾ ಶೆಟ್ಟಿ ಜೋಡಿಗೆ ಹೆಣ್ಣು ಮಗು ಜನನ

36 ಗಂಟೆಯಲ್ಲಿ 8 ಎನ್ಕೌಂಟರ್; 12 ಆರೋಪಿಗಳ ಹೆಡೆಮುರಿ ಕಟ್ಟಿದ ಉತ್ತರ ಪ್ರದೇಶ ಪೊಲೀಸರು!

SCROLL FOR NEXT