ಸಾಂದರ್ಭಿಕ ಚಿತ್ರ 
ದೇಶ

ಅನೈತಿಕ ಸಂಬಂಧವನ್ನು ವಿರೋಧಿಸಿದ್ದಕ್ಕಾಗಿ 16 ವರ್ಷದ ಬಾಲಕನನ್ನು ಕೊಂದ ಮಹಿಳೆ, ಆಕೆಯ ಪ್ರಿಯಕರ

ತಮ್ಮ ಸಂಬಂಧವನ್ನು ವಿರೋಧಿಸಿದ್ದಕ್ಕಾಗಿ ಹದಿಹರೆಯದ ಮಗನನ್ನು ಕೊಂದಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದ್ದು, ಈ ಆರೋಪದ ಮೇಲೆ ವಿಧವೆ ಮತ್ತು ಆಕೆಯ ಪ್ರೇಮಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.

ಮುಜಾಫರ್‌ನಗರ: ತಮ್ಮ ಸಂಬಂಧವನ್ನು ವಿರೋಧಿಸಿದ್ದಕ್ಕಾಗಿ ಹದಿಹರೆಯದ ಮಗನನ್ನು ಕೊಂದಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದ್ದು, ಈ ಆರೋಪದ ಮೇಲೆ ವಿಧವೆ ಮತ್ತು ಆಕೆಯ ಪ್ರೇಮಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.

ಮುನೇಶ್ ಮತ್ತು ಆಕೆಯ ಪ್ರಿಯಕರ ಸತೇಂದ್ರ ಸೋಮವಾರ ಮುಂಜಾನೆ 16 ವರ್ಷದ ಆಶಿಶ್‌ನನ್ನು ಕೊಂದು ಶವವನ್ನು ಕೊಳವೆಬಾವಿಯಲ್ಲಿ ಎಸೆದಿದ್ದಾರೆ ಎಂದು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ವಿನಿತ್ ಜೈಸ್ವಾಲ್ ಹೇಳಿದ್ದಾರೆ.

ಬಳಿಕ ಮೃತದೇಹ ಪತ್ತೆಯಾಗಿದ್ದು, ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಆಶಿಶ್ ತಮ್ಮ ಸಂಬಂಧವನ್ನು ವಿರೋಧಿಸಿದ್ದರಿಂದ ಕೊಲೆ ಮಾಡಿದ್ದೇವೆ ಎಂದು ಆರೋಪಿಗಳು ಹೇಳಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಪತಿ ತೀರಿಕೊಂಡ ಬಳಿಕ ಮಹಿಳೆ, ಸತೇಂದ್ರ ಜತೆ ಸಂಬಂಧ ಬೆಳೆಸಿದ್ದಳು ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಅದೇಶ ಪಾಲನೆ: ಗುರುವಾರ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ; Video

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

ಸಿಎಂ ಸಿದ್ದರಾಮಯ್ಯ ಪದತ್ಯಾಗ; ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಹತ್ವದ ಸಭೆ

Mysuru Rain: ಸಿಡಿಲು ಬಡಿದು ಬೆಂಗಳೂರಿನ ಟೆಕ್ಕಿ ಸಾವು

ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಹೆಸರು ಬಹುತೇಕ ಫೈನಲ್? ಕಾಂಗ್ರೆಸ್‌ನಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ..!

SCROLL FOR NEXT