ಉಪ ರಾಷ್ಟ್ರಪತಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಜಗದೀಪ್ ಧಂಕರ್ 
ದೇಶ

ಭಾರತದ 14ನೇ ಉಪ ರಾಷ್ಟ್ರಪತಿಯಾಗಿ ಜಗದೀಪ್ ಧಂಕರ್ ಪ್ರಮಾಣ ವಚನ ಸ್ವೀಕಾರ

ಭಾರತ ದೇಶದ 14ನೇ ಉಪ ರಾಷ್ಟ್ರಪತಿಯಾಗಿ ಜಗದೀಪ್ ಧಂಕರ್ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ.

ನವದೆಹಲಿ: ಭಾರತ ದೇಶದ 14ನೇ ಉಪ ರಾಷ್ಟ್ರಪತಿಯಾಗಿ ಜಗದೀಪ್ ಧಂಕರ್ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ.

ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಜಗದೀಪ್ ಧಂಕರ್ ಅವರು ದೇಶದ 14ನೇ ಉಪ ರಾಷ್ಟ್ರಪತಿಯಾಗಿ ಜಗದೀಪ್ ಧಂಕರ್ ಪ್ರಮಾಣ ವಚನ ಸ್ವೀಕಾರಿಸಿದ್ದು, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಧಂಕರ್ ಅವರಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ಆ ಮೂಲಕ ಧಂಕರ್ ಅವರು 14ನೇ ಉಪ ರಾಷ್ಟ್ರಪತಿಯಾಗಿ ಅಧಿಕೃತವಾಗಿ ಅಧಿಕಾರ ಸ್ವೀಕರಿಸಿದ್ದಾರೆ.

ಕಾರ್ಯಕ್ರಮದಲ್ಲಿ ನಿರ್ಗಮಿತ ಉಪ ರಾಷ್ಟ್ರಪತಿ ಎಂ ವೆಂಕಯ್ಯ ನಾಯ್ಡು, ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಸಾರಿಗೆ ಸಚಿವ ನಿತಿನ್ ಗಡ್ಕರಿ ಸೇರಿದಂತೆ ಕೇಂದ್ರದ ಹಲವು ಸಚಿವರು ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT