ಹಾಸ್ಯ ನಟ ರಾಜು ಶ್ರೀವಾಸ್ತವ್ 
ದೇಶ

ಹಾಸ್ಯನಟ ರಾಜು ಶ್ರೀವಾಸ್ತವ ಆರೋಗ್ಯ ಸ್ಥಿತಿ ಗಂಭೀರ, ವೆಂಟಿಲೇಟರ್ ಚಿಕಿತ್ಸೆ ಮುಂದುವರಿಕೆ

ಹಾಸ್ಯ ನಟ ರಾಜು ಶ್ರೀ ವಾಸ್ತವ್ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ವೆಂಟಿಲೇಟರ್ ನಲ್ಲಿ ಚಿಕಿತ್ಸೆ ಮುಂದುವರೆದಿದೆ.

ನವದೆಹಲಿ: ಹಾಸ್ಯ ನಟ ರಾಜು ಶ್ರೀ ವಾಸ್ತವ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ವೆಂಟಿಲೇಟರ್ ನಲ್ಲಿ ಚಿಕಿತ್ಸೆ ಮುಂದುವರೆದಿದೆ. ಆಗಸ್ಟ್ 10 ರಂದು ಜಿಮ್ ನಲ್ಲಿ ವರ್ಕ್ ಔಟ್ ಮಾಡುತ್ತಿದ್ದಾಗ ಎದೆನೋವು ಕಾಣಿಸಿಕೊಂಡು  ಕುಸಿದು ಬಿದಿದ್ದ 58 ವರ್ಷದ ಹಾಸ್ಯ ನಟನನ್ನು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಅವರು ಆಂಜಿಯೋಪ್ಲಾಸ್ಟಿಗೆ ಒಳಗಾಗಿದ್ದರು.

ಶ್ರೀವಾಸ್ತವ ಅವರ ಆರೋಗ್ಯದಲ್ಲಿ ಅಂತಹ ಪ್ರಗತಿಯೇನೂ ಕಂಡುಬಂದಿಲ್ಲ. ದಿ ಗ್ರೇಟ್ ಇಂಡಿಯನ್ ಲಾಫ್ಟರ್ ಚಾಲೆಂಜ್‌ನಲ್ಲಿನ ಅಭಿನಯಕ್ಕಾಗಿ ಜನಪ್ರಿಯವಾಗಿರುವ ಶ್ರೀವಾಸ್ತವ ಅವರು ಹಲವಾರು ಹಿಂದಿ ಚಲನಚಿತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ, ಬಿಗ್ ಬಾಸ್‌ನಲ್ಲಿ ಸ್ಪರ್ಧಿಸಿದ್ದಾರೆ ಮತ್ತು ಪ್ರಸ್ತುತ ಉತ್ತರ ಪ್ರದೇಶದ ಚಲನಚಿತ್ರ ಅಭಿವೃದ್ಧಿ ಮಂಡಳಿಯ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಎಲ್ಲವನ್ನೂ ತಡೆಯಲು ಸಾಧ್ಯವಿಲ್ಲ': CJP ದೆಹಲಿ ಪ್ರತಿಭಟನೆಗೆ ನಿರ್ಬಂಧ ಕುರಿತು ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಚಾಟಿ

ಅ.10ರಂದು CJP ಪ್ರತಿಭಟನೆ ಹಿನ್ನೆಲೆ ದೆಹಲಿಗೆ ತೆರಳುವ ಹಲವು ರೈಲುಗಳು ರದ್ದು, ಪ್ರಯಾಣಿಕರಿಗೆ ಸಂಕಷ್ಟ!

ರಾಜಸ್ಥಾನದ ವಿಚಿತ್ರ ಪ್ರಕರಣ: ಮಕ್ಕಳ ಆರೈಕೆ, ಮನೆ ಸ್ವಚ್ಛತೆಗೆ ಕೈದಿಗಳ ಬಳಕೆ; ಕೊನೆಗೆ ಅದೇ ಜೈಲು ಸೇರಿದ ಅಜ್ಮೀರ್ ಮಹಿಳಾ ಜೈಲರ್‌!

'ಮಕ್ಕಳನ್ನು ಪ್ರತಿಭಟನೆಗಳಿಂದ ದೂರವಿಡಿ': ದೆಹಲಿ ಪ್ರತಿಭಟನೆಗೆ ಸಿದ್ಧತೆ, ಮಸೀದಿ ಮೈಕ್‌ನಲ್ಲಿ ಪೊಲೀಸರ ಮನವಿ! Video

'ಜೀವನ ನರಕ, ನನ್ನ ಪಾಲಿನ ದೆವ್ವ ಸತ್ತಿದೆ, ಸತ್ತ ಮಾತ್ರಕ್ಕೆ ಪಾಪ ಕಳೆಯಲ್ಲ': ನಾನಾ ಪಾಟೇಕರ್ ವಿರುದ್ಧ ನಟಿ ತನುಶ್ರೀ ದತ್ತಾ ಮತ್ತೆ ಕಿಡಿ-Video