ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಪುಣ್ಯತಿಥಿ ಅಂಗವಾಗಿ ಗಣ್ಯರಿಂದ ದೆಹಲಿಯ ಸದೈವ ಅಟಲ್ ಸ್ಮಾರಕದಲ್ಲಿ ಗೌರವ ನಮನ 
ದೇಶ

ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ 4ನೇ ವರ್ಷದ ಪುಣ್ಯತಿಥಿ: ರಾಷ್ಟ್ರಪತಿ, ಉಪ ರಾಷ್ಟ್ರಪತಿ, ಪ್ರಧಾನಿ ಸೇರಿ ಗಣ್ಯರಿಂದ ಗೌರವ ನಮನ

ಇಂದು ಆಗಸ್ಟ್ 16 ಮಾಜಿ ಪ್ರಧಾನ ಮಂತ್ರಿ ಅಟಲ್ ಬಿಹಾರಿ ವಾಜಪೇಯಿಯವರ 4ನೇ ವರ್ಷದ ಪುಣ್ಯತಿಥಿ. 

ನವದೆಹಲಿ: ಇಂದು ಆಗಸ್ಟ್ 16 ಮಾಜಿ ಪ್ರಧಾನ ಮಂತ್ರಿ ಅಟಲ್ ಬಿಹಾರಿ ವಾಜಪೇಯಿಯವರ 4ನೇ ವರ್ಷದ ಪುಣ್ಯತಿಥಿ. 

ಅದರ ಅಂಗವಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪ ರಾಷ್ಟ್ರಪತಿ ಜಗದೀಪ್ ಧನ್ ಕರ್, ಪ್ರಧಾನ ಮಂತ್ರಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಅಟಲ್ ಬಿಹಾರಿ ವಾಜಪೇಯಿಯವರ ಸಾಕುಪುತ್ರಿ ನಮಿತಾ ಕೌಲ್ ಭಟ್ಟಾಚಾರ್ಯ, ಲೋಕಸಭಾಧ್ಯಕ್ಷ ಓಂ ಬಿರ್ಲಾ ಸೇರಿದಂತೆ ಬಿಜೆಪಿ ನಾಯಕರು ದೆಹಲಿಯ ಸದೈವ ಅಟಲ್ ಸ್ಮಾರಕ ಕೇಂದ್ರಕ್ಕೆ ತೆರಳಿ ಗೌರವ ನಮನ ಸಲ್ಲಿಸಿದ್ದಾರೆ.

ಭಾರತೀಯ ಜನತಾ ಪಕ್ಷಕ್ಕೆ  ಹೊಸ ರೂಪ ಕೊಟ್ಟ ಅಟಲ್ ಬಿಹಾರಿ ವಾಜಪೇಯಿ ಅವರನ್ನು ರಾಜಕೀಯವಾಗಿ ವಿರೋಧ ಪಕ್ಷ ನಾಯಕರು ವಿರೋಧಿಸುತ್ತಿದ್ದರೇ ಹೊರತು ವೈಯಕ್ತಿಕವಾಗಿ ಅವರ ಬಗ್ಗೆ ಎಲ್ಲಾ ಪಕ್ಷಗಳ ನಾಯಕರು ಗೌರವಯುತವಾಗಿ ಇಂದಿಗೂ ಮಾತನಾಡುತ್ತಾರೆ. ಅಜಾತಶತ್ರು ಎಂದೇ ವಾಜಪೇಯಿ ಬದುಕಿದ್ದಾಗಲೂ ಕರೆಸಿಕೊಳ್ಳುತ್ತಿದ್ದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Delhi CJP Protest: ಅಭಿಜೀತ್ ದೀಪ್ಕೆ, ಸೌರವ್ ದಾಸ್, ಆಶುತೋಷ್ ರಂಕಾ,ಯೂಟ್ಯೂಬರ್ ಧ್ರುವ್ ರಾಠಿ ಸೇರಿ 200ಕ್ಕೂ ಹೆಚ್ಚು ಮಂದಿ ಪೊಲೀಸ್ ವಶಕ್ಕೆ; Video

CEC ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹಿಸಿ CJP ಪ್ರತಿಭಟನೆ: ದೆಹಲಿಯಲ್ಲಿ ಬಂಧನ ಪ್ರಕ್ರಿಯೆ ಆರಂಭ, ತೀವ್ರ ಭದ್ರತೆ; Video

‘ಪ್ರೇಮದ ಊರಲಿ’ ಭರ್ಜರಿ ಕಲೆಕ್ಷನ್: ಬಾಕ್ಸ್ ಆಫೀಸ್‌ನಲ್ಲಿ ಬರೋಬ್ಬರಿ 39 ಕೋಟಿ ರೂ. ಗಳಿಕೆ!

‘ಕಾನೂನು ಸುವ್ಯವಸ್ಥೆಗೆ ಗಂಭೀರ ಅಪಾಯವಿದೆ’: ಸಿಜೆಪಿ ಪ್ರತಿಭಟನೆಗೆ ಕೆಲವೇ ಗಂಟೆ ಮೊದಲು ರಾಜ್ಯಗಳಿಗೆ ಪತ್ರ ಬರೆದು MHA ಹೇಳಿದ್ದೇನು?

ನವೆಂಬರ್‌ನಲ್ಲಿ ಕರ್ನಾಟಕ ಬಿಜೆಪಿಗೆ ಮೇಜರ್ ಸರ್ಜರಿ: ಬಿವೈ ವಿಜಯೇಂದ್ರ, ಆರ್ ಅಶೋಕಗೆ ಗೇಟ್ ಪಾಸ್?; ಹೊಸ ಮುಖಗಳಿಗೆ ಮಣೆ!