ಪ್ರಾತಿನಿಧಿಕ ಚಿತ್ರ 
ದೇಶ

ಉತ್ತರ ಪ್ರದೇಶ: ಅಪ್ರಾಪ್ತೆ ಮೇಲೆ ಅತ್ಯಾಚಾರ; ಯುವಕನನ್ನು ಬಂಧಿಸಿದ ಪೊಲೀಸರು

ಉತ್ತರ ಪ್ರದೇಶದ ಕುನ್ವರ್ಗಾಂವ್ ಪೊಲೀಸ್ ಠಾಣಾ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮಲವಿಸರ್ಜನೆಗೆಂದು ತೆರಳುತ್ತಿದ್ದ ಅಪ್ರಾಪ್ತೆ ಮೇಲೆ ಆಕೆಯ ಗ್ರಾಮದ ಯುವಕನೊಬ್ಬ ಅತ್ಯಾಚಾರವೆಸಗಿದ್ದಾನೆ ಎಂದು ಬುಧವಾರ ಪೊಲೀಸರು ತಿಳಿಸಿದ್ದಾರೆ.

ಬದೌನ್: ಇಲ್ಲಿನ ಕುನ್ವರ್ಗಾಂವ್ ಪೊಲೀಸ್ ಠಾಣಾ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮಲವಿಸರ್ಜನೆಗೆಂದು ತೆರಳುತ್ತಿದ್ದ ಅಪ್ರಾಪ್ತೆ ಮೇಲೆ ಆಕೆಯ ಗ್ರಾಮದ ಯುವಕನೊಬ್ಬ ಅತ್ಯಾಚಾರವೆಸಗಿದ್ದಾನೆ ಎಂದು ಬುಧವಾರ ಪೊಲೀಸರು ತಿಳಿಸಿದ್ದಾರೆ.

ಮಂಗಳವಾರ ತಡರಾತ್ರಿ ಮನೆಯ ಸಮೀಪವಿರುವ ಕಬ್ಬಿನ ಗದ್ದೆಗೆ ತೆರಳುತ್ತಿದ್ದ ಬಾಲಕಿಯನ್ನು ಹಿಂಬಾಲಿಸಿದ ಯುವಕ ಅಲ್ಲಿ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಬ್ಬಿನ ಗದ್ದೆಯಿಂದ ಬಾಲಕಿಯ ಚೀರಾಟ ಕೇಳಿ ಆಕೆಯ ಕುಟುಂಬಸ್ಥರು ಹಾಗೂ ಸ್ಥಳೀಯರು ಸ್ಥಳಕ್ಕೆ ಧಾವಿಸಿದಾಗ, ಪರಾರಿಯಾಗಲು ಯತ್ನಿಸಿದ ಆರೋಪಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

ಬಾಲಕಿಯ ಪೋಷಕರು ನೀಡಿರುವ ದೂರಿನ ಆಧಾರದ ಮೇಲೆ ಆರೋಪಿ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿದೆ. ಬೆಳಗ್ಗೆ ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಅಮಿತ್ ಕಿಶೋರ್ ಶ್ರೀವಾಸ್ತವ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇಸ್ರೇಲ್ ನಿಂದ ಇರಾನ್ ಗುಪ್ತಚರ ಇಲಾಖೆ ಮುಖ್ಯಸ್ಥರ ಹತ್ಯೆ?; ಇದರಿಂದೆಲ್ಲಾ ನಾಯಕತ್ವಕ್ಕೆ ಮಾರಕ ಹೊಡೆತ ಬೀಳಲ್ಲ- ಇರಾನ್

ವಿಮಾನ ಪ್ರಯಾಣಿಕರಿಗೆ ಗುಡ್ ನ್ಯೂಸ್: ಸೀಟ್ ಚಾರ್ಜ್‌ಗೆ ಬ್ರೇಕ್ ಹಾಕಿದ ಕೇಂದ್ರ ಸರ್ಕಾರ, ಇನ್ನು ಮುಂದೆ ಶೇ.60ರಷ್ಟು ಸೀಟುಗಳು ಉಚಿತ..!

ಪರಿಷತ್ತಿನಲ್ಲೂ ಜಾಹೀರಾತು ಶುಲ್ಕ ವಿಧಿಸುವ, ಪೊಲೀಸ್ ವರ್ಗಾವಣೆಗೆ ಸಂಬಂಧಿಸಿದ ಮಸೂದೆಗಳ ಅಂಗೀಕಾರ

ಅಸ್ಸಾಂನಲ್ಲಿ ಕಾಂಗ್ರೆಸ್ ಗೆ ಭಾರಿ ಹೊಡೆತ: ಹಿರಿಯ ನಾಯಕ ಪ್ರದ್ಯುತ್ ಬೊರ್ಡೊಲೊಯಿ ಬಿಜೆಪಿಗೆ ಸೇರ್ಪಡೆ!

'ರಾಜಕೀಯದಲ್ಲಿ ಪೂರ್ಣವಿರಾಮ ಇಲ್ಲ': 59 ರಾಜ್ಯಸಭಾ ಸದಸ್ಯರಿಗೆ ಬೀಳ್ಕೊಡುಗೆ; ಖರ್ಗೆ, ದೇವೇಗೌಡರನ್ನು ಶ್ಲಾಘಿಸಿದ ಮೋದಿ

SCROLL FOR NEXT