ಭಾರತೀಯ ಸೇನೆ 
ದೇಶ

ಕಾಶ್ಮೀರ: ಒಳನುಸುಳುವಿಕೆ ಯತ್ನ ವಿಫಲ, ಮೂವರು ಉಗ್ರರನ್ನು ಹೊಡೆದುರುಳಿಸಿದ ಸೇನೆ

ಜಮ್ಮು ಮತ್ತು ಕಾಶ್ಮೀರದ ಉರಿ ಸೆಕ್ಟರ್‌ನ ಗಡಿ ನಿಯಂತ್ರಣ ರೇಖೆಯಲ್ಲಿ(ಎಲ್‌ಒಸಿ) ಭದ್ರತಾ ಪಡೆಗಳು ಒಳನುಸುಳುವಿಕೆ ಪ್ರಯತ್ನವನ್ನು ವಿಫಲಗೊಳಿಸಿ, ಮೂವರು ಭಯೋತ್ಪಾದಕರನ್ನು ಹೊಡೆದುರುಳಿಸಿವೆ...

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಉರಿ ಸೆಕ್ಟರ್‌ನ ಗಡಿ ನಿಯಂತ್ರಣ ರೇಖೆಯಲ್ಲಿ(ಎಲ್‌ಒಸಿ) ಭದ್ರತಾ ಪಡೆಗಳು ಒಳನುಸುಳುವಿಕೆ ಪ್ರಯತ್ನವನ್ನು ವಿಫಲಗೊಳಿಸಿ, ಮೂವರು ಭಯೋತ್ಪಾದಕರನ್ನು ಹೊಡೆದುರುಳಿಸಿವೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.

ಉತ್ತರ ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಉರಿ ಸೆಕ್ಟರ್‌ನ ಕಮಲ್‌ಕೋಟೆ ಪ್ರದೇಶದ ಮಡಿಯನ್ ನಾನಕ್ ಪೋಸ್ಟ್ ಬಳಿ ಒಳನುಸುಳುವಿಕೆ ಯತ್ನವನ್ನು ವಿಫಲಗೊಳಿಸಲಾಗಿದೆ.

"ಸೈನ್ಯ ಮತ್ತು ಬಾರಾಮುಲ್ಲಾ ಪೊಲೀಸರು ಉರಿಯ ಕಮಲ್ ಕೋಟೆ ಸೆಕ್ಟರ್‌ನಲ್ಲಿರುವ ಮಡಿಯನ್ ನಾನಕ್ ಪೋಸ್ಟ್ ಬಳಿ ಮೂವರು ನುಸುಳುಕೋರರನ್ನು ಹತ್ಯೆ ಮಾಡಿದ್ದಾರೆ" ಎಂದು ಕಾಶ್ಮೀರ ವಲಯ ಪೊಲೀಸರು ಟ್ವೀಟ್‌ ಮಾಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ನೇರ ಮಾತುಕತೆ; ಅಮೆರಿಕದ ಬೇಡಿಕೆ ಅತಿಯಾಗಿದೆ ಎಂದು ಇರಾನ್ ಮಾಧ್ಯಮಗಳ ಆರೋಪ

ಅಂತಿಮಗೊಳ್ಳದ ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: 2 ನೇ ದಿನವಾದ ಇಂದು ಕೂಡಾ ಯುಎಸ್- ಇರಾನ್ ಮಾತುಕತೆ ಮುಂದುವರಿಕೆ!

PM Modi- Rahul: ರಾಜಕೀಯ ಬದ್ಧ ವೈರಿಗಳ ಅಪರೂಪದ ಚುಟುಕು ಸಂಭಾಷಣೆ- ವಿಡಿಯೋ ವೈರಲ್!

ಬೆಂಗಳೂರು: 500 ರೂ.ನಲ್ಲಿ ಪುಲ್ ಡೇ ಬಿಂದಾಜ್ ಲೈಫ್! ಪಶ್ಚಿಮ ಬಂಗಾಳ ಯುವತಿಯ ವಿಡಿಯೋ ವೈರಲ್

SCROLL FOR NEXT