ಶಸ್ತ್ರಾಸ್ತ್ರ ಗಳು 
ದೇಶ

ಜಮ್ಮು-ಕಾಶ್ಮೀರ: ಎಲ್ ಇಟಿ ಸಂಘಟನೆಯ ಇಬ್ಬರು ಉಗ್ರ ಸಹಚರರ ಬಂಧನ, ಶಸ್ತ್ರಾಸ್ತ್ರ ವಶ

ಕೇಂದ್ರಾಡಳಿತ ಪ್ರದೇಶದ ಜಮ್ಮು-ಕಾಶ್ಮೀರದ ಬಂಡಿಪೊರಾ ಪೊಲೀಸರು ಎಲ್ ಇಟಿ ಸಂಘಟನೆಯ ಇಬ್ಬರು ಉಗ್ರ ಸಹಚರರನ್ನು  ಬಂಧಿಸಿದ್ದು, ಭಾರೀ ಪ್ರಮಾಣದ ಶಸ್ತ್ರಾಸ್ತ್ರವನ್ನು ವಶಪಡಿಸಿಕೊಂಡಿದ್ದಾರೆ.  

ಜಮ್ಮು-ಕಾಶ್ಮೀರ: ಕೇಂದ್ರಾಡಳಿತ ಪ್ರದೇಶದ ಜಮ್ಮು-ಕಾಶ್ಮೀರದ ಬಂಡಿಪೊರಾ ಪೊಲೀಸರು ಎಲ್ ಇಟಿ ಸಂಘಟನೆಯ ಇಬ್ಬರು ಉಗ್ರ ಸಹಚರರನ್ನು  ಬಂಧಿಸಿದ್ದು, ಭಾರೀ ಪ್ರಮಾಣದ ಶಸ್ತ್ರಾಸ್ತ್ರವನ್ನು ವಶಪಡಿಸಿಕೊಂಡಿದ್ದಾರೆ.  

26 ಅಸ್ಸಾಂ ರೈಫಲ್ಸ್ ನೊಂದಿಗೆ ಕಾರ್ಯಾಚರಣೆ ನಡೆಸಿದ ಪೊಲೀಸರು, ಮೂರು ಪಿಸ್ತೂಲ್, 24 ಜೀವಂತ 9 ಎಂಎಂ ಮದ್ದು ಗುಂಡುಗಳು, 5 ಹ್ಯಾಂಡ್ ಗ್ರೇನೆಡ್ ಗಳಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಇದಲ್ಲದೇ, ನಕಲಿ ಪೊಲೀಸ್ ಗುರುತಿನ ಕಾರ್ಡ್ ಗಳು, ಆರೋಗ್ಯ ಇಲಾಖೆಯ ನಕಲಿ ಐಡಿ ಕಾರ್ಡುಗಳೊಂದಿಗೆ ಮ್ಯಾಗಜೀನ್ ವಶಕ್ಕೆ ಪಡೆಯಲಾಗಿದೆ ಎಂದು ಜಮ್ಮು-ಕಾಶ್ಮೀರ ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

2nd test, Day 2: 2ನೇ ದಿನದಾಟದ ಆರಂಭದಲ್ಲೇ ಭಾರತಕ್ಕೆ ಆಘಾತ, ಭೋಜನ ವಿರಾಮದ ವೇಳೆಗೆ 427/4

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

SCROLL FOR NEXT