ಅಹ್ಮದಾಬಾದ್: ಗಣೇಶ ಪೆಂಡಾಲ್ ಸ್ಥಾಪಿಸುವ ವೇಳೆ ಇಬ್ಬರು ವಿದ್ಯುತ್ ಅಪಘಾತಕ್ಕೆ ಬಲಿಯಾಗಿರುವ ಘಟನೆ ಗುಜರಾತ್ ನಲ್ಲಿ ವರದಿಯಾಗಿದೆ.
ರಾಜ್ಯದ ಖೇಡಾ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಸಾರ್ವಜನಿಕ ಗಣೇಶ ಹಬ್ಬ ಆಚರಣೆಯಲ್ಲಿ ರಾತ್ರಿ ಈ ಘಟನೆ ನಡೆದಿದ್ದು, ಟಾರ್ಪಾಲ್ ಹಾಕುವ ವೇಳೆ ವಿದ್ಯುತ್ ಪ್ರವಹಿಸುತ್ತಿದ್ದ ವೈರ್ ಸಪರ್ಕಕ್ಕೆ ಬಂದ ಹಿನ್ನೆಲೆಯಲ್ಲಿ ಈ ಅನಾಹುತ ಸಂಭವಿಸಿದೆ.
ಇಬ್ಬರು ವ್ಯಕ್ತಿಗಳು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರನ್ನು ಜಿತೇಂದ್ರ ತಲ್ಪಾಡ್ (24) ರಾಜು ಪಾಲಾಸ್ (35)