ಸೋನಿಯಾ ಗಾಂಧಿ 
ದೇಶ

ಸೋನಿಯಾ ಗಾಂಧಿ ತಾಯಿ ಪಾವೊಲಾ ಮೈನೋ ಇಟಲಿಯಲ್ಲಿ ನಿಧನ

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ತಾಯಿ ಪಾವೊಲಾ ಮೈನೋ ಅವರು ಕಳೆದ ಶನಿವಾರ ಇಟಲಿಯ ತಮ್ಮ ಮನೆಯಲ್ಲಿ ನಿಧನರಾಗಿದ್ದಾರೆ.

ನವದೆಹಲಿ: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ತಾಯಿ ಪಾವೊಲಾ ಮೈನೋ ಅವರು ಕಳೆದ ಶನಿವಾರ ಇಟಲಿಯ ತಮ್ಮ ಮನೆಯಲ್ಲಿ ನಿಧನರಾಗಿದ್ದಾರೆ.

ಸೋನಿಯಾ ಗಾಂಧಿ ಅವರ ತಾಯಿ ಪಾವೊಲಾ ಮೈನೋ ಅವರು ಆಗಸ್ಟ್ 27 ರಂದು ನಿಧನರಾಗಿದ್ದು, ಅವರ ಅಂತ್ಯಕ್ರಿಯೆ ನಿನ್ನೆ ನಡೆದಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಟ್ವೀಟ್ ಮಾಡಿದ್ದಾರೆ.

ತಾಯಿಯ ಅನಾರೋಗ್ಯದ ಹಿನ್ನೆಲೆಯಲ್ಲಿ ಸೋನಿಯಾ ಗಾಂಧಿ ಅವರು ಕಳೆದ ವಾರ ಇಟಲಿಗೆ ತೆರಳಿದ್ದರು. ಸೋನಿಯಾ ಜೊತೆ ರಾಹುಲ್‌, ಪ್ರಿಯಾಂಕಾ ಗಾಂಧಿ ಸಹ ವಿದೇಶಕ್ಕೆ ತೆರಳಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತೀಯ ನಾವಿಕರ ಸುರಕ್ಷತೆ ಮುಖ್ಯ; ನಾಗರಿಕ ಮೂಲಸೌಕರ್ಯಗಳ ಮೇಲಿನ ದಾಳಿ ಸ್ವೀಕಾರಾರ್ಹವಲ್ಲ: ಇರಾನ್‌ಗೆ ಅಜಿತ್ ದೋವಲ್

ಜರ್ಮನಿಯ ವಸತಿ ಕಟ್ಟಡದಲ್ಲಿ ಶಂಕಿತ ಬೆಂಕಿ ಅವಘಡ: 3 ಭಾರತೀಯರು ಸಾವು!

ಹನಿಟ್ರ್ಯಾಪ್ ಪಿತೂರಿ ಪ್ರಶ್ನಿಸಿದ್ದಕ್ಕೆ ಕಿರುಕುಳ; JDS ಕಾರ್ಯಕರ್ತ CCB ವಶಕ್ಕೆ: ಕುಮಾರಸ್ವಾಮಿ ಆಕ್ರೋಶ

ಕಾಂಗ್ರೆಸ್‌ನ ಆಂತರಿಕ ಕಲಹದಿಂದ 'ಮೂರನೇ ಮುಖ್ಯಮಂತ್ರಿ' ಬಂದರೂ ಅಚ್ಚರಿ ಇಲ್ಲ: ಬಿ.ವೈ ವಿಜಯೇಂದ್ರ; Video

ಯೂಟ್ಯೂಬರ್ ಧ್ರುವ್ ರಾಠಿಗೆ ಸಂಕಷ್ಟ: 8 ವರ್ಷಗಳ ಹಿಂದಿನ ಪ್ರಕರಣಕ್ಕೆ ಮರುಜೀವ; ದೆಹಲಿ ಕೋರ್ಟ್ ಸಮನ್ಸ್!