ಒಂದೇ ಹುಡುಗನನ್ನು ವಿವಾಹವಾದ ಅವಳಿ ಸಹೋದರಿಯರು 
ದೇಶ

ಒಂದೇ ಹುಡುಗನನ್ನು ವಿವಾಹವಾದ ಅವಳಿ ಸಹೋದರಿಯರು! ವಿಡಿಯೋ ವೈರಲ್

ಮಹಾರಾಷ್ಟ್ರದ ಸೊಲ್ಲಾಪುರ ಜಿಲ್ಲೆಯಲ್ಲಿ ವಿಚಿತ್ರ ರೀತಿಯ ಮದುವೆ ನಡೆದಿದೆ. ಮುಂಬೈಯಲ್ಲಿ ಐಟಿ ವೃತ್ತಿಯಲ್ಲಿರುವ ಅವಳಿ ಸಹೋದರಿಯರು ಒಂದೇ ಹುಡುಗನನ್ನು ವಿವಾಹವಾಗಿದ್ದಾರೆ.  

ಸೊಲ್ಲಾಪುರ: ಮಹಾರಾಷ್ಟ್ರದ ಸೊಲ್ಲಾಪುರ ಜಿಲ್ಲೆಯಲ್ಲಿ ವಿಚಿತ್ರ ರೀತಿಯ ಮದುವೆ ನಡೆದಿದೆ. ಮುಂಬೈಯಲ್ಲಿ ಐಟಿ ವೃತ್ತಿಯಲ್ಲಿರುವ ಅವಳಿ ಸಹೋದರಿಯರು ಒಂದೇ ಹುಡುಗನನ್ನು ವಿವಾಹವಾಗಿದ್ದಾರೆ.  

ಮಲ್ಕಿರಸ್ ತಾಲೂಕಿನ ಅಕ್ಲುಜ್ ಎಂಬ ಗ್ರಾಮದಲ್ಲಿ ಶುಕ್ರವಾರ ಈ ವಿವಾಹ ಮಹೋತ್ಸವ ನಡೆದಿದ್ದು,ಇದರ ವಿಡಿಯೋ ವೈರಲ್ ಆಗಿದೆ. ಈ ಮದುವೆಗೆ ಯುವಕ ಮತ್ತು ಅವಳಿ ಸಹೋದರಿಯರ ಕುಟುಂಬವೂ ಒಪ್ಪಿಕೊಂಡಿದ್ದು, ಈ ಮದುವೆಯ ಕಾನೂನು ಬದ್ಧತೆ ಮತ್ತು ನೈತಿಕತೆಯನ್ನು ನೆಟ್ಟಿಗರು ಪ್ರಶ್ನೆ ಮಾಡಿದ್ದಾರೆ.

ಅವಳಿ ಸಹೋದರಿಯರಾದ ಪಿಂಕಿ ಮತ್ತು ರಿಂಕಿ ಮುಂಬೈನಲ್ಲಿ ಟೆಕ್ಕಿಗಳಾಗಿದ್ದು, ಚಿಕ್ಕಂದಿನಿಂದಲೂ ಒಂದೇ ಮನೆಯಲ್ಲಿ ವಾಸಿಸುತ್ತಿದ್ದ ಕಾರಣ ಒಬ್ಬರನೊಬ್ಬರು ಬಿಟ್ಟು ಇರಲಾರರು ಎಂಬ ಕಾರಣಕ್ಕೆ ಸಹೋದರಿಯರು ಅತುಲ್ ನನ್ನು ಮದುವೆಯಾಗಲು ನಿರ್ಧರಿಸಿದ್ದಾರೆ ಎಂದು ವರದಿಯಾಗಿದೆ.

ದೂರಿನ ಆಧಾರದ ಮೇಲೆ ವರ ಅತುಲ್ ವಿರುದ್ಧ ಐಸಿಪಿ ಸೆಕ್ಷನ್ 494((ಗಂಡ ಅಥವಾ ಹೆಂಡತಿಯ ಜೀವಿತಾವಧಿಯಲ್ಲಿ ಮತ್ತೆ ಮದುವೆಯಾಗುವು) ಅಡಿಯಲ್ಲಿ ಅಕ್ಲುಜ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೇಪಾಳ ಭೀಕರ ಪ್ರವಾಹದಲ್ಲಿ 19 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರದಲ್ಲಿ ಕಟ್ಟೆಚ್ಚರ!

Chandra Grahan 2026: ವರ್ಷದ ಕೊನೆಯ ಸುದೀರ್ಘ ಚಂದ್ರಗ್ರಹಣ; ಭಾರತದಲ್ಲಿ ಸೂತಕ ಕಾಲ ಇಲ್ಲ, ಯಾಕೆ ಗೊತ್ತ?

ಲಾಲ್ ಬಾಗ್-ಕಬ್ಬನ್ ಪಾರ್ಕ್ ನ 22 ಎಕರೆ ಜಾಗ ಪರಭಾರೆ?, ಬೆಂಗಳೂರಿನ ಪಾರ್ಕ್‌ಗಳಿಗೆ ಹೊಸ ಕಾಯ್ದೆ ಕಂಟಕ?; ರಾಜ್ಯಪಾಲರಿಗೆ ಸಂಸದ Tejasvi Surya ಪತ್ರ

2ನೇ ಟೆಸ್ಟ್ ಮೇಲೆ ಭಾರತ ಬಿಗಿ ಹಿಡಿತ: ಮಳೆಕಾಟದಿಂದ 4ನೇ ದಿನದಾಟ ಬೇಗನೇ ಅಂತ್ಯ

ಶ್ರೀಲಂಕಾ ವಿರುದ್ಧದ 2ನೇ ಟೆಸ್ಟ್: ಭಾರತಕ್ಕೆ ವಿಕೆಟ್ ಅಗತ್ಯವಿದ್ದಾಗ 'ಅದ್ಬುತ ಕ್ಯಾಚ್' ಹಿಡಿದ ಶುಭಮನ್ ಗಿಲ್! Video