ಕಾಂಗ್ರೆಸ್ ಮುಖಂಡರಾದ ಹೂಡಾ, ಭಾಘೇಲ್, ಶುಕ್ಲಾ 
ದೇಶ

ಹಿಮಾಚಲ ಪ್ರದೇಶ: ಬಿಜೆಪಿಯಿಂದ ಕುದುರೆ ವ್ಯಾಪಾರದ ಭೀತಿ, ಮೂವರು ನಾಯಕರನ್ನು ನಿಯೋಜಿಸಿದ ಕಾಂಗ್ರೆಸ್ 

ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಬಹುಮತ ಗಳಿಸುವ ನಿರೀಕ್ಷೆ ಹೆಚ್ಚಾಗಿರುವಂತೆಯೇ ಬಿಜೆಪಿಯಿಂದ ಕುದುರೆ ವ್ಯಾಪಾರದ ಭೀತಿಯೂ ಕಾಡಿದೆ. ಇದಕ್ಕಾಗಿ ತನ್ನ ಶಾಸಕರನ್ನು ರಕ್ಷಿಸಿಕೊಳ್ಳುವ ನಿಟ್ಟಿನಲ್ಲಿ ಮೂವರು ನಾಯಕರನ್ನು ನಿಯೋಜಿಸಲಾಗಿದೆ. 

ಶಿಮ್ಲಾ: ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಬಹುಮತ ಗಳಿಸುವ ನಿರೀಕ್ಷೆ ಹೆಚ್ಚಾಗಿರುವಂತೆಯೇ ಬಿಜೆಪಿಯಿಂದ ಕುದುರೆ ವ್ಯಾಪಾರದ ಭೀತಿಯೂ ಕಾಡಿದೆ. ಇದಕ್ಕಾಗಿ ತನ್ನ ಶಾಸಕರನ್ನು ರಕ್ಷಿಸಿಕೊಳ್ಳುವ ನಿಟ್ಟಿನಲ್ಲಿ ಮೂವರು ನಾಯಕರನ್ನು ನಿಯೋಜಿಸಲಾಗಿದೆ.

ಮೂಲಗಳ ಪ್ರಕಾರ ಆಡಳಿತಾರೂಢ ಬಿಜೆಪಿಯಿಂದ ಕುದುರೆ ವ್ಯಾಪಾರದ ಭೀತಿಯಿಂದ ಹರಿಯಾಣದ ಮಾಜಿ ಮುಖ್ಯಮಂತ್ರಿ ಭೂಪೇಂದರ್ ಹೂಡಾ, ಛತ್ತೀಸ್ ಗಢದ ಮುಖ್ಯಮಂತ್ರಿ ಭೂಪೇಶ್ ಬಾಘೇಲ್ ಮತ್ತು ಹಿರಿಯ ಕಾಂಗ್ರೆಸ್ ಮುಖಂಡ ರಾಜೀವ್ ಶುಕ್ಲಾ ಅವರನ್ನು ಶಿಮ್ಲಾಕ್ಕೆ ಕಳುಹಿಸಲಾಗಿದೆ.

ಈ ಮಧ್ಯೆ, ಹಿರಿಯ ಬಿಜೆಪಿ ಮುಖಡ ವಿನೋದ್ ತಾವ್ದೆ ಕೂಡಾ ಶಿಮ್ಲಾ ಕೂಡಾ ಸಿಮ್ಲಾಕ್ಕೆ ಧಾವಿಸಿದ್ದು, ಪರಿಸ್ಥಿತಿಯನ್ನು ಅವಲೋಕಿಸುತ್ತಿದ್ದಾರೆ. 
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಂತಿಮಗೊಳ್ಳದ ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: 2 ನೇ ದಿನವಾದ ಇಂದು ಕೂಡಾ ಯುಎಸ್- ಇರಾನ್ ಮಾತುಕತೆ ಮುಂದುವರಿಕೆ!

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

SCROLL FOR NEXT