ಗುಜರಾತ್ ವಿಧಾನಸಭೆ ಕ್ಷೇತ್ರಗಳ ಮತ ಎಣಿಕೆ ಕಾರ್ಯ ಆರಂಭ 
ದೇಶ

ಗುಜರಾತ್, ಹಿಮಾಚಲ ಪ್ರದೇಶ ಜೊತೆಗೆ 4 ವಿಧಾನಸಭೆ ಮತ್ತು ಒಂದು ಲೋಕಸಭೆ ಕ್ಷೇತ್ರದ ಫಲಿತಾಂಶ ಇಂದು: ಮತ ಎಣಿಕೆ ಆರಂಭ

ಗುಜರಾತ್ ಮತ್ತು ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆಗಳ ಜೊತೆಗೆ ಆರು ವಿಧಾನಸಭೆ ಮತ್ತು ಒಂದು ಲೋಕಸಭೆ ಉಪಚುನಾವಣೆಗಳ ಮತ ಎಣಿಕೆ ಸಹ ಇಂದು ಗುರುವಾರ ಬೆಳಗ್ಗೆ 8 ಗಂಟೆಗೆ ಆರಂಭಗೊಂಡಿದೆ. ಮತ ಎಣಿಕೆ ವೇಳೆ ಯಾವುದೇ ಅಹಿತಕರ ಘಟನೆ ನಡೆಯದೆ ಶಾಂತಿ ಸುವ್ಯವಸ್ಥೆ ಕಾಪಾಡಲು ಮತ ಎಣಿಕೆ ಕೇಂದ್ರಗಳ ಸುತ್ತಲೂ ನಿಷೇಧಾಜ್ಞೆ ಜಾರಿಯಲ್ಲಿದೆ.

ನವದೆಹಲಿ: ಗುಜರಾತ್ ಮತ್ತು ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆಗಳ ಜೊತೆಗೆ ಆರು ವಿಧಾನಸಭೆ ಮತ್ತು ಒಂದು ಲೋಕಸಭೆ ಉಪಚುನಾವಣೆಗಳ ಮತ ಎಣಿಕೆ ಸಹ ಇಂದು ಗುರುವಾರ ಬೆಳಗ್ಗೆ 8 ಗಂಟೆಗೆ ಆರಂಭಗೊಂಡಿದೆ. ಮತ ಎಣಿಕೆ ವೇಳೆ ಯಾವುದೇ ಅಹಿತಕರ ಘಟನೆ ನಡೆಯದೆ ಶಾಂತಿ ಸುವ್ಯವಸ್ಥೆ ಕಾಪಾಡಲು ಮತ ಎಣಿಕೆ ಕೇಂದ್ರಗಳ ಸುತ್ತಲೂ ನಿಷೇಧಾಜ್ಞೆ ಜಾರಿಯಲ್ಲಿದೆ.

ಹಿಮಾಚಲ ಪ್ರದೇಶ, ಗುಜರಾತ್, ಒಡಿಶಾ, ಬಿಹಾರ, ರಾಜಸ್ಥಾನ, ಛತ್ತೀಸ್‌ಗಢ ಮತ್ತು ಉತ್ತರ ಪ್ರದೇಶದಲ್ಲಿ ಆರು ವಿಧಾನಸಭಾ ಮತ್ತು ಒಂದು ಲೋಕಸಭೆ ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆಗೆ ಒಟ್ಟು 116 ಮತ ಎಣಿಕೆ ಕೇಂದ್ರಗಳಲ್ಲಿ  ಇಂದು ಮತ ಎಣಿಕೆ ನಡೆಯುತ್ತಿದೆ. ಬೆಳಗ್ಗೆ 8 ಗಂಟೆಗೆ ಅಂಚೆ ಮತಪತ್ರಗಳಿಗೆ ಮತ ಎಣಿಕೆ ಕಾರ್ಯ ನಡೆಯಲಿದ್ದು, ಅದು ಪೂರ್ಣಗೊಳ್ಳುವವರೆಗೆ ಮುಂದುವರಿಯಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ