ಪ್ರಹ್ಲಾದ್ ಜೋಶಿ 
ದೇಶ

ಗುಜರಾತ್‌ ಮಾಡೆಲ್‌ಗೆ ಸಂದ ಜಯ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

ಗುಜರಾತ್ ಮಾಡಲೆ'ಗೆ ಸಿಕ್ಕಿರುವ ಜಯವಿದು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರು ಗುರುವಾರ ಹೇಳಿದ್ದಾರೆ.

ಅಹಮದಾಬಾದ್: ಗುಜರಾತ್ ಮಾಡಲೆ'ಗೆ ಸಿಕ್ಕಿರುವ ಜಯವಿದು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರು ಗುರುವಾರ ಹೇಳಿದ್ದಾರೆ.

ಗುಜರಾತ್ ವಿಧಾನಸಭೆ ಚುನಾವಣೆ ಮತ ಎಣಿಕೆ ಕಾರ್ಯ ಪ್ರಗತಿಯಲ್ಲಿದ್ದು, ಬಿಜೆಪಿ ಭಾರೀ ಮುನ್ನಡೆ ಸಾಧಿಸಿದೆ. ಈ ಸಂಬಂಧ ಸುದ್ದಿಗಾರರೊಂದಿಗೆ ಮಾತನಾಡಿದ ಜೋಶಿಯವರು ಗುಜರಾತ್ ಮಾಡಲೆ'ಗೆ ಸಿಕ್ಕಿರುವ ಜಯವಿದು ಎಂದು ಹೇಳಿದ್ದಾರೆ.

‘ಇದು ಮತದಾನ ಇತಿಹಾಸದಲ್ಲಿ ಈವರೆಗಿನ ಅತಿದೊಡ್ಡ ದಾಖಲೆಯಾಗಿದೆ. 2000-2001ರಿಂದ ಗುಜರಾತ್‌ ಮಾದರಿಯನ್ನು ಜನರು ಮೆಚ್ಚಿಕೊಂಡಿದ್ದಾರೆ. ಇದೇ ಮಾದರಿಯನ್ನು ರಾಷ್ಟ್ರದ ಎಲ್ಲೆಡೆ ನಾವು ಪ್ರಸ್ತುತಪಡಿಸುತ್ತಿದ್ದೇವೆ. ನಾನು ಗುಜರಾತ್‌ನ ಜನತೆ ಮತ್ತು ಬಿಜೆಪಿ ನಾಯಕರನ್ನು ಅಭಿನಂದಿಸುತ್ತೇನೆಂದು ತಿಳಿಸಿದ್ದಾರೆ.

ಗುಜರಾತ್‌ ವಿಧಾನಸಭೆ ಚುನಾವಣೆ ಡಿಸೆಂಬರ್ 1 ಮತ್ತು 5ರಂದು ಎರಡು ಹಂತದಲ್ಲಿ ನಡೆದಿತ್ತು. ಡಿ.1ರಂದು ನಡೆದಿದ್ದ ಮೊದಲ ಹಂತದ ಚುನಾವಣೆಯಲ್ಲಿ ಶೇ 63.31ರಷ್ಟು ಮತದಾನವಾಗಿತ್ತು. ಡಿ.5ರಂದು ನಡೆದ ಎರಡನೇ ಹಂತದ ಚುನಾವಣೆಯಲ್ಲಿ ಶೇ 59.19ರಷ್ಟು ಮತದಾನವಾಗಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ತೀವ್ರ ಕುತೂಹಲ ಘಟ್ಟಕ್ಕೆ ತಲುಪಿದ ಪಶ್ಚಿಮ ಏಷ್ಯಾ ಸಂಘರ್ಷ: ಇಂದು ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ಇರಾನ್-ಅಮೆರಿಕ ನಡುವೆ ಸಂಧಾನ ಮಾತುಕತೆ-Video

5 ದಶಕಗಳ ಬಳಿಕ ದಾಖಲೆ ನಿರ್ಮಿಸಿದ ಚಂದ್ರಯಾನ: ಯಶಸ್ವಿಯಾಗಿ ಭೂಮಿಗೆ ಮರಳಿದ Artemis II ಗಗನ ಯಾತ್ರಿಗಳು-Video

ಉಪಚುನಾವಣೆ ಗೆಲ್ಲುವ ಉಮೇದು: ಪ್ರಚಾರದಲ್ಲಿ ನಿರತರಾದ ಸಿಎಂ -ಡಿಸಿಎಂ; ನಿಯಂತ್ರಣ ಕಳೆದುಕೊಂಡ ಆಡಳಿತ ಯಂತ್ರ!

'ನನ್ನ ಹಣೆಬರಹ ಎಲ್ಲಿದೆಯೋ, ಜನ ಎಲ್ಲಿ ಗೆಲ್ಲಿಸ್ತಾರೋ ನೋಡೋಣ: ನಮ್ಮ ಸಂಖ್ಯೆ ನೋಡಿ ಅಪಹಾಸ್ಯ ಮಾಡಿದ್ದಾರೆ, 2028 ರಲ್ಲಿ ಸರ್ಕಾರ ರಚಿಸ್ತಿವಿ'

ಲೋಕಭವನ -ಸರ್ಕಾರದ ನಡುವೆ ಮತ್ತೊಂದು ಸುತ್ತಿನ ಸಂಘರ್ಷ: ಮತ ಪತ್ರ ಬಳಕೆ ಮಸೂದೆಗೆ ರಾಜ್ಯಪಾಲರ ತಡೆ

SCROLL FOR NEXT