ರಿವಾಬ ಜಡೇಜಾ 
ದೇಶ

ಗುಜರಾತ್ ಚುನಾವಣೆ ಫಲಿತಾಂಶ: ರವೀಂದ್ರ ಜಡೇಜಾ ಪತ್ನಿ ರಿವಾಬ ಮುನ್ನಡೆ

ಗುಜರಾತ್ ವಿಧಾನಸಭಾ ಚುನಾವಣೆಯ ಮತ ಎಣಿಕೆ ಕಾರ್ಯ ಪ್ರಗತಿಯಲ್ಲಿದ್ದು, ಆರಂಭಿಕ ಹಂತದಲ್ಲಿ ಹಿನ್ನೆಡೆಯಲ್ಲಿದ್ದ ಕ್ರಿಕೆಟಿಗ ರವೀಂದ್ರ ಜಡೇಜಾ ಅವರ ಪತ್ನಿ ರಿವಾಬ ಇದೀಗ ಮುನ್ನಡೆ ಕಾಯ್ದುಕೊಂಡಿದ್ದಾರೆ.

ಗಾಂಧಿನಗರ: ಗುಜರಾತ್ ವಿಧಾನಸಭಾ ಚುನಾವಣೆಯ ಮತ ಎಣಿಕೆ ಕಾರ್ಯ ಪ್ರಗತಿಯಲ್ಲಿದ್ದು, ಆರಂಭಿಕ ಹಂತದಲ್ಲಿ ಹಿನ್ನೆಡೆಯಲ್ಲಿದ್ದ ಕ್ರಿಕೆಟಿಗ ರವೀಂದ್ರ ಜಡೇಜಾ ಅವರ ಪತ್ನಿ ರಿವಾಬ ಇದೀಗ ಮುನ್ನಡೆ ಕಾಯ್ದುಕೊಂಡಿದ್ದಾರೆ.

ಬೆಳಗ್ಗೆ 10-30ವರೆಗಿನ ಚುನಾವಣಾ ಆಯೋಗದ ಮಾಹಿತಿ ಪ್ರಕಾರ, ರಿವಾಬ ತನ್ನ ಸಮೀಪದ ಅಭ್ಯರ್ಥಿಗಿಂತ 14,905 ಮತಗಳಿಂದ ಮುನ್ನಡೆ ಕಾಯ್ದುಕೊಂಡಿದ್ದಾರೆ. ಇವರ ವಿರುದ್ಧವಾಗಿ ಕಾಂಗ್ರೆಸ್ ಪಕ್ಷದಿಂದ ಬಿಪೇಂದ್ರ ಸಿನ್ಹಾ ಜಡೇಜಾ ಮತ್ತು ಎಎಪಿಯಿಂದ ಅಹಿರ್ ಕರ್ಶನ್ಭಾಯ್ ಪರ್ಬತ್ಭಾಯ್ ಕರ್ಮೂರ್ ಕಣದಲ್ಲಿದ್ದಾರೆ.

ಎಎಪಿ ಅಭ್ಯರ್ಥಿ 7,235 ಮತಗಳಿಂದ ಎರಡನೇ ಸ್ಥಾನದಲ್ಲಿದ್ದರೆ,  ಕಾಂಗ್ರೆಸ್ ಅಭ್ಯರ್ಥಿ 5,288 ಮತಗಳೊಂದಿಗೆ ಮೂರನೇ ಸ್ಥಾನದಲ್ಲಿದ್ದಾರೆ. ಹೊಸ ಮಾಹಿತಿ ಪ್ರಕಾರ 182 ಸ್ಥಾನಗಳ ಪೈಕಿ ಬಿಜೆಪಿ 148 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video

ಮತ ಬೇಟೆ ತಡೆಯಲು 'ಕೈ' ಕಲಿಗಳ ಮಾಸ್ಟರ್ ಪ್ಲ್ಯಾನ್: ಸಿಎಂ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಮಹತ್ವದ ಸಭೆ, ಬೂತ್ ಮಟ್ಟದಲ್ಲಿ ಸಮರಕ್ಕೆ ಸಜ್ಜು..!

‘ಮತ ಕಳ್ಳತನ’ದ ಆರೋಪದಲ್ಲಿ ಹುರುಳಿಲ್ಲ, ಸುಖಾಸುಮ್ಮನೆ ರಾಹುಲ್ ಗಾಂಧಿಯಿಂದ ಗೊಂದಲ ಸೃಷ್ಟಿ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ

SIR ಗೊಂದಲ: ಅಕ್ರಮ ಬಯಲಾಗುವ ಭೀತಿಯಿಂದಲೇ ರಾಜಪಾಲರ ಬಳಿ ಓಡಿದ್ದಾರೆ: NDA ನಾಯಕರ ವಿರುದ್ಧ ಡಿಕೆ.ಶಿವಕುಮಾರ್ ವಾಗ್ದಾಳಿ

ಕೋಟಿ ಕೋಟಿ ಲೂಟಿ: ಅರಣ್ಯ ಇಲಾಖೆ ಮಾಜಿ ಅಧಿಕಾರಿಗೆ ಕೋರ್ಟ್ ಶಾಕ್; ಬರೋಬ್ಬರಿ 1.38 ಕೋಟಿ ದಂಡ, 3 ವರ್ಷ ಜೈಲು ಶಿಕ್ಷೆ..!