ಸುಖ್ವಿಂದರ್ ಸಿಂಗ್ ಸಿಎಂ ಆಗಿ ಪ್ರಮಾಣ ವಚನ ಸ್ವೀಕಾರ 
ದೇಶ

ಹಿಮಾಚಲ ಪ್ರದೇಶದ 15 ನೇ ಮುಖ್ಯಮಂತ್ರಿಯಾಗಿ ಸುಖ್ವಿಂದರ್ ಸಿಂಗ್ ಪ್ರಮಾಣ ವಚನ ಸ್ವೀಕಾರ

ಹಿಮಾಚಲ ಪ್ರದೇಶದ ನೂತನ ಮುಖ್ಯಮಂತ್ರಿಯಾಗಿ ಸುಖ್ವಿಂದರ್ ಸಿಂಗ್ ಇಂದು ಪ್ರಮಾಣ ವಚನ ಸ್ವೀಕರಿಸಿದರು. ಐತಿಹಾಸಿಕ ರಿಡ್ಜ್ ಮೈದಾನದಲ್ಲಿ ನಡೆದ ಸಮಾರಂಭದಲ್ಲಿ ಹಿಮಾಚಲ ಪ್ರದೇಶದ 15ನೇ ಮುಖ್ಯಮಂತ್ರಿಯಾಗಿ ಸುಖ್ವಿಂದರ್ ಸಿಂಗ್ ಅಧಿಕಾರ ವಹಿಸಿಕೊಂಡರು.

ಶಿಮ್ಲಾ: ಹಿಮಾಚಲ ಪ್ರದೇಶದ ನೂತನ ಮುಖ್ಯಮಂತ್ರಿಯಾಗಿ ಸುಖ್ವಿಂದರ್ ಸಿಂಗ್ ಇಂದು ಪ್ರಮಾಣ ವಚನ ಸ್ವೀಕರಿಸಿದರು. ಐತಿಹಾಸಿಕ ರಿಡ್ಜ್ ಮೈದಾನದಲ್ಲಿ ನಡೆದ ಸಮಾರಂಭದಲ್ಲಿ ಹಿಮಾಚಲ ಪ್ರದೇಶದ 15ನೇ ಮುಖ್ಯಮಂತ್ರಿಯಾಗಿ ಸುಖ್ವಿಂದರ್ ಸಿಂಗ್  ಅಧಿಕಾರ ವಹಿಸಿಕೊಂಡರು.

ಮುಕೇಶ್ ಅಗ್ನಿಹೋತ್ರಿ ಉಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರಳೇಕರ್ ಪ್ರಮಾಣ ವಚನ ಬೋಧಿಸಿದರು. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಮತ್ತು ಮಾಜಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಮತ್ತಿತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಇತ್ತೀಚಿಗೆ ನಡೆದ ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 40 ಸ್ಥಾನಗಳಲ್ಲಿ ಗೆಲುವು ಸಾಧಿಸಿತ್ತು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತದ ಚುನಾವಣಾ ವ್ಯವಸ್ಥೆಯ ವಿಶ್ವಾಸಾರ್ಹತೆ ಬಗ್ಗೆ ಜಾಗತಿಕವಾಗಿ ಅತ್ಯುತ್ತಮ ಸ್ಪಷ್ಟ ಅಭಿಪ್ರಾಯ- ಟ್ರಂಪ್ ಹೇಳಿಕೆ ಬೆನ್ನಲ್ಲೇ MEA ಪ್ರತಿಕ್ರಿಯೆ!

ಮಾಜಿ ಸಚಿವ ಬಿ. ಸಿ. ನಾಗೇಶ್ ನಿಧನ: ನಾಳೆ ತಿಪಟೂರಿನಲ್ಲಿ ಅಂತ್ಯಕ್ರಿಯೆ!

ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ನಕಲಿ ಔಷಧಿ ಮರುಪ್ಯಾಕಿಂಗ್ ಬೃಹತ್ ಜಾಲ ಪತ್ತೆ: 5 ಕೋಟಿ ರೂ. ಮೌಲ್ಯದ ವಸ್ತುಗಳು ವಶಕ್ಕೆ!

ಪಸಿಂದು ಗೋಲ್ಡನ್ ಡಕೌಟ್: ಆಡಿದ 2ನೇ ಪಂದ್ಯದಲ್ಲೇ ಕುಂಬ್ಳೆ ದಾಖಲೆ ಸರಿಗಟ್ಟಿದ Team India ಯುವ ಸ್ಪಿನ್ನರ್ ಮಾನವ್ ಸುತಾರ್!

ದೇವೇಗೌಡರ ಕೂಸನ್ನು ಹಾದಿ ತಪ್ಪಿಸಿ ಯಾರಪ್ಪನಿಗೆ ಕೊಡಲು ಹೊರಟಿದ್ದೀರಿ ಮಿಸ್ಟರ್ ಡಿ.ಕೆ. ಶಿವಕುಮಾರ್? ತಾಕತ್ ಇದ್ರೆ ಚರ್ಚೆಗೆ ಬನ್ನಿ, ಕುಮಾರಸ್ವಾಮಿ ಸವಾಲು!