ಸುಖ್ವಿಂದರ್ ಸಿಂಗ್, ಪ್ರತಿಭಾ ವೀರಭದ್ರ ಸಿಂಗ್ 
ದೇಶ

ಹಿಮಾಚಲ ಪ್ರದೇಶ: ಸುಖ್ವಿಂದರ್ ಸಿಂಗ್ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ನಾನೇಕೆ ಹೋಗಬಾರದು?- ಪ್ರತಿಭಾ ವೀರಭದ್ರ ಸಿಂಗ್

ಹಿಮಾಚಲ ಪ್ರದೇಶದ  ಮುಖ್ಯಮಂತ್ರಿಯಾಗಿ ಇಂದು ಪ್ರಮಾಣ ವಚನ ಸ್ವೀಕರಿಸುತ್ತಿರುವ ಸುಖ್ವಿಂದರ್ ಸಿಂಗ್ ರಾಜ್ಯ ಕಾಂಗ್ರೆಸ್ ಅಧ್ಯಕ್ಷೆ ಪ್ರತಿಭಾ ವೀರಭದ್ರ ಸಿಂಗ್ ಅವರನ್ನು ಭೇಟಿಯಾದರು.

ಶಿಮ್ಲಾ: ಹಿಮಾಚಲ ಪ್ರದೇಶದ  ಮುಖ್ಯಮಂತ್ರಿಯಾಗಿ ಇಂದು ಪ್ರಮಾಣ ವಚನ ಸ್ವೀಕರಿಸುತ್ತಿರುವ ಸುಖ್ವಿಂದರ್ ಸಿಂಗ್ ರಾಜ್ಯ ಕಾಂಗ್ರೆಸ್ ಅಧ್ಯಕ್ಷೆ ಪ್ರತಿಭಾ ವೀರಭದ್ರ ಸಿಂಗ್ ಅವರನ್ನು ಭೇಟಿಯಾದರು.

ಈ ಸಂದರ್ಭದಲ್ಲಿ ಮಾತನಾಡಿದ ಸಿಂಗ್, ಪ್ರತಿಭಾ ವೀರಭದ್ರ ಸಿಂಗ್ ಪಕ್ಷದ ರಾಜ್ಯಾಧ್ಯಕ್ಷರಾಗಿದ್ದು, ಅವರ ಕೆಳಗೆ ನಾವೆಲ್ಲ ಕೆಲಸ ನಿರ್ವಹಿಸುತ್ತೇವೆ. ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮಕ್ಕೆ ಆಕೆಯನ್ನು ಆಹ್ವಾನಿಸಲು ಇಲ್ಲಿಗೆ ಬಂದಿರುವುದಾಗಿ ತಿಳಿಸಿದರು.

ನಂತರ ಮಾತನಾಡಿದ ಪ್ರತಿಭಾ ವೀರಭದ್ರ ಸಿಂಗ್, ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ನಾನೇಕೆ ಪಾಲ್ಗೊಳ್ಳಬಾರದು? ಎಂದು ಪ್ರಶ್ನಿಸಿದರು. ಖಂಡಿತವಾಗಿಯೂ ನಾನು ಹೋಗುತ್ತೇನೆ. ಸುಖ್ವಿಂದರ್ ಸಿಂಗ್ ಪ್ರಮಾಣ ವಚನ ಸ್ವೀಕರಿಸುತ್ತಿದ್ದು, ಅಲ್ಲಿಗೆ ಹೋಗುವುದು ನನ್ನ ಕರ್ತವ್ಯವಾಗಿದೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಮೆರಿಕಾ–ಇರಾನ್ ಶಾಂತಿ ಮಾತುಕತೆ ವಿಫಲ: ಷೇರು ಮಾರುಕಟ್ಟೆ ಮೇಲೆ ಪರಿಣಾಮ; ಸೆನ್ಸೆಕ್ಸ್ 1600 ಅಂಕ ಕುಸಿತ, ತೈಲ ಬೆಲೆ ಏರಿಕೆ..!

West-Asia war: ಅಮೆರಿಕಾ-ಇರಾನ್ ಸಂಘರ್ಷ ಮತ್ತಷ್ಟು ತೀವ್ರ; ಹಾರ್ಮುಜ್ ಜಲಸಂಧಿ ಮೇಲೆ ನೌಕಾ ದಿಗ್ಬಂಧನ, ಜಾಗತಿಕ ಮಾರುಕಟ್ಟೆಗಳಲ್ಲಿ ಹೆಚ್ಚಿದ ಆತಂಕ

ನೀವು ಪೋಪ್ ಆಗಲು ನಾನು ಕಾರಣ, ರಾಜಕಾರಣ ಬಿಟ್ಟು ಧರ್ಮಗುರುವಿನ ಕೆಲಸ ಮಾಡಿ: ಪೋಪ್ ಲಿಯೋ XIV ವಿರುದ್ಧ ಟ್ರಂಪ್ ವಾಗ್ದಾಳಿ

ಕಾಂಗ್ರೆಸ್‌ನಲ್ಲಿ ಕುರ್ಚಿ ಕಸರತ್ತು: ದೆಹಲಿಗೆ 'ಕೈ' ಶಾಸಕರ ಪ್ರಯಾಣ, ಸಚಿವ ಸ್ಥಾನಕ್ಕಾಗಿ ಲಾಬಿ..!

'ಕೆಲವು ಸಚಿವರು ಕೈಗೂ ಸಿಗಲ್ಲ, ಫೋನಿಗೂ ಸಿಗಲ್ಲ: ದೇವಲೋಕದಿಂದ ಬಂದಂತೆ ಆಡ್ತಾರೆ; ಅಂತವರನ್ನು ಬದಲಾಯಿಸಿ ಹೊಸಬರಿಗೆ ಅವಕಾಶ ನೀಡಿ'

SCROLL FOR NEXT