ಮಾಜಿ ವಿದೇಶಾಂಗ ಕಾರ್ಯದರ್ಶಿ ವಿಜಯ್ ಗೋಖಲೆ 
ದೇಶ

ಭಾರತೀಯ ಸೇನೆಯ ಪ್ರತಿಕ್ರಿಯೆ ಕಡಿಮೆ ಇರತ್ತೆ ಅನ್ನೋ ಊಹೆಯಿಂದ ಚೀನಾ ಹೊರಬರಬೇಕಿದೆ: ಮಾಜಿ ವಿದೇಶಾಂಗ ಕಾರ್ಯದರ್ಶಿ 

ಎಲ್ಎಸಿಯಲ್ಲಿ 2020 ರಲ್ಲಿ ನಡೆದ ಘಟನೆಗಳು ಭಾರತಕ್ಕೆ ಚೀನಾದೆಡೆಗಿನ ಕಾರ್ಯತಂತ್ರದ ಸ್ಪಷ್ಟತೆ ತಂದುಕೊಟ್ಟಿದೆ. ಆದರೆ ಚೀನಾ ಭಾರತೀಯ ಸೇನೆಯ ಪ್ರತಿಕ್ರಿಯೆ ಕಡಿಮೆ ಇರತ್ತೆ ಅನ್ನೋ ಊಹೆಯಿಂದ ಚೀನಾ ಹೊರಬರಬೇಕಿದೆ.

ನವದೆಹಲಿ: ಎಲ್ಎಸಿಯಲ್ಲಿ 2020 ರಲ್ಲಿ ನಡೆದ ಘಟನೆಗಳು ಭಾರತಕ್ಕೆ ಚೀನಾದೆಡೆಗಿನ ಕಾರ್ಯತಂತ್ರದ ಸ್ಪಷ್ಟತೆ ತಂದುಕೊಟ್ಟಿದೆ. ಆದರೆ ಚೀನಾ ಭಾರತೀಯ ಸೇನೆಯ ಪ್ರತಿಕ್ರಿಯೆ ಕಡಿಮೆ ಇರತ್ತೆ ಅನ್ನೋ ಊಹೆಯಿಂದ ಚೀನಾ ಹೊರಬರಬೇಕಿದೆ ಎಂದು ಮಾಜಿ ವಿದೇಶಾಂಗ ಕಾರ್ಯದರ್ಶಿ ವಿಜಯ್ ಗೋಖಲೆ ಹೇಳಿದ್ದಾರೆ.

ಗೋಖಲೆ ಚೀನಾಗೆ ಭಾರತದ ಮಾಜಿ ರಾಯಭಾರಿಯಾಗಿದ್ದು, ಭಾರತ ಈಗ ಎಲ್ಎಸಿಯಲ್ಲಿನ ಪರಿಸ್ಥಿತಿಯನ್ನು ಅಂದಾಜಿಸಿ ಮಿಲಿಟರಿ ಸಾಮರ್ಥ್ಯವನ್ನು ಹೆಚ್ಚಿಸಲು ಹೆಚ್ಚು ಸಿದ್ಧವಾಗುತ್ತಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. 

ಭಾರತದ ಈಗಿನ ಸಾಮರ್ಥ್ಯವನ್ನು ಆಧಾರವಾಗಿಟ್ಟುಕೊಂಡು ಚೀನಾ ಭಾರತ ಭವಿಷ್ಯದಲ್ಲಿ ಹೇಗೆ ಪ್ರತಿಕ್ರಿಯೆ ನೀಡುತ್ತದೆ ಹೇಗೆ ನಡೆದುಕೊಳ್ಳುತ್ತದೆ ಎಂಬುದನ್ನು ನಿರ್ಣಯಿಸುವುದು ಸೂಕ್ತವಾಗುವುದಿಲ್ಲ ಎಂದು ಪ್ರಮುಖ ಥಿಂಕ್-ಟ್ಯಾಂಕ್ ಕಾರ್ನೆಗೀ ಇಂಡಿಯಾಗೆ ಬರೆದಿರುವ ಲೇಖನ 'ಚೀನಾದ ಭಾರತ ನೀತಿ: ಭಾರತ-ಚೀನಾ ಸಂಬಂಧಗಳಿಗೆ ಪಾಠಗಳು'. ನಲ್ಲಿ ಗೋಖಲೆ ಅಭಿಪ್ರಾಯಪಟ್ಟಿದ್ದಾರೆ.

ಅರುಣಾಚಲಪ್ರದೇಶದ ತವಾಂಗ್ ನಲ್ಲಿ ಭಾರತ-ಚೀನಾ ಪಡೆಗಳು ಘರ್ಷಣೆಯಲ್ಲಿ ತೊಡಗಿದ್ದರ ಹಿನ್ನೆಲೆಯಲ್ಲಿ ಗೋಖಲೆ ಅವರ ಈ ಲೇಖನ ಮಹತ್ವ ಪಡೆದುಕೊಂಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ಅಧ್ಯಕ್ಷೆ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್