ಸಾಂದರ್ಭಿಕ ಚಿತ್ರ 
ದೇಶ

ಉತ್ತರ ಪ್ರದೇಶ: ನಾಪತ್ತೆಯಾಗಿದ್ದ ಬಾಲಕಿ ಶವವಾಗಿ ಪತ್ತೆ, ಅತ್ಯಾಚಾರದ ಶಂಕೆ

ಯೋಗಿ ಆದಿತ್ಯನಾಥ್ ಮುಖ್ಯಮಂತ್ರಿಯಾಗಿರುವ ಉತ್ತರ ಪ್ರದೇಶದಲ್ಲಿ ಮತ್ತೊಂದು ಅತ್ಯಾಚಾರ ಪ್ರಕರಣ ವರದಿಯಾಗಿದೆ. ನಾಪತ್ತೆಯಾಗಿದ್ದ 8 ವರ್ಷದ ಬಾಲಕಿ ಗುರುವಾರ ಭದೋಹಿ ಗ್ರಾಮದಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ.

ಲಖನೌ: ಯೋಗಿ ಆದಿತ್ಯನಾಥ್ ಮುಖ್ಯಮಂತ್ರಿಯಾಗಿರುವ ಉತ್ತರ ಪ್ರದೇಶದಲ್ಲಿ ಮತ್ತೊಂದು ಅತ್ಯಾಚಾರ ಪ್ರಕರಣ ವರದಿಯಾಗಿದೆ. ನಾಪತ್ತೆಯಾಗಿದ್ದ 8 ವರ್ಷದ ಬಾಲಕಿ ಗುರುವಾರ ಭದೋಹಿ ಗ್ರಾಮದಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ.

ಆಕೆಯ ಖಾಸಗಿ ಅಂಗಗಳ ಮೇಲೆ ಗಾಯದ ಗುರುತು ಆಗಿದ್ದು, ಆಕೆಯ ಮೇಲೆ ಅತ್ಯಾಚಾರವಾಗಿರುವ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ. ನೆರೆ ಮನೆಯವರ ವಿವಾಹ ಕಾರ್ಯಕ್ರಮಕ್ಕೆ ಹೋಗಿದ್ದ ಬಾಲಕಿ ನಿನ್ನೆ ಸಂಜೆಯಿಂದ ನಾಪತ್ತೆಯಾಗಿದ್ದಳು.

 ಚೌರಿ ಪೊಲೀಸ್ ಠಾಣೆ ವ್ಯಾಪ್ತಿಯ ಆಕೆಯ ಮನೆಯಿಂದ  ಸ್ವಲ್ಪ ದೂರದಲ್ಲಿ ರಕ್ತದ ಮಡುವಿನಲ್ಲಿ ಬಿದಿದ್ದ ಬಾಲಕಿಯ ಮೃತದೇಹವನ್ನು ಗುರುವಾರ ವಶಕ್ಕೆ ಪಡೆಯಲಾಗಿದೆ. ಬಾಲಕಿ ಹತ್ಯೆಗೂ ಮುನ್ನ ಆಕೆಯ ಮೇಲೆ ಅತ್ಯಾಚಾರವಾಗಿರುವುದು ಮೇಲ್ನೋಟಕ್ಕೆ ತಿಳಿದುಬಂದಿದೆ  ಎಂದು ಪೊಲೀಸರು ತಿಳಿಸಿದ್ದಾರೆ. 
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಬಹು ಅಂಗಾಂಗ ವೈಫಲ್ಯದಿಂದ ಗಾಯಕಿ ಆಶಾ ಭೋಸ್ಲೆ ನಿಧನ': ಬ್ರೀಚ್ ಕ್ಯಾಂಡಿ ಆಸ್ಪತ್ರೆ ಸ್ಪಷ್ಟನೆ

US-Iran ಶಾಂತಿ ಒಪ್ಪಂದ ವಿಫಲ: ಪಾಕಿಸ್ತಾನ ಕುತಂತ್ರ; ಸೌದಿಗೆ 13,000 Pak ಸೈನಿಕರು, 18 ಯುದ್ಧ ವಿಮಾನ ರವಾನೆ!

40 ಲಕ್ಷ ರೂ ಸಂಬಳ, ದಿಢೀರ್ ಕೆಲಸದಿಂದ ವಜಾ; 1.4 ಕೋಟಿ ಮೌಲ್ಯದ ಮನೆ EMI ತೀರಿಸಲು Rapido ಚಾಲಕನಾದ ಟೆಕ್ಕಿ!

ಇರಾನ್ ಜೊತೆಗಿನ 21 ಗಂಟೆಗಳ ಶಾಂತಿ ಮಾತುಕತೆ; ಡೊನಾಲ್ಡ್ ಟ್ರಂಪ್‌ಗೆ 'ಡಜನ್‌ಗಟ್ಟಲೆ' ಬಾರಿ ಫೋನ್ ಕರೆ ಮಾಡಿದ ಜೆಡಿ ವ್ಯಾನ್ಸ್!

ಪ್ರತಿ ಪಂದ್ಯಕ್ಕೂ ಬನ್ನಿ... ನೀವು ನನ್ನ ಅದೃಷ್ಟ: IPLನಲ್ಲಿ ಶತಕ ಸಿಡಿಸಿ ವಿನಮ್ರ ಮನವಿ ಮಾಡಿದ ಸಂಜು ಸ್ಯಾಮ್ಸನ್, Video!

SCROLL FOR NEXT