ಸಾಂದರ್ಭಿಕ ಚಿತ್ರ 
ದೇಶ

ಮೇ 7ಕ್ಕೆ ನೀಟ್, ಮೇ 21ರಿಂದ 31ರವರೆಗೆ ಸಿಇಯುಟಿ ಪರೀಕ್ಷೆ: ರಾಷ್ಟ್ರೀಯ ಪರೀಕ್ಷಾ ಸಂಸ್ಥೆ

ವೈದ್ಯಕೀಯ ಪ್ರವೇಶ ಪರೀಕ್ಷೆ NEET-UG ನ್ನು ಮೇ 7, 2023 ರಂದು ನಡೆಸಲಾಗುವುದು ಎಂದು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ(NTA) ಶುಕ್ರವಾರ ತಿಳಿಸಿದೆ.

ನವದೆಹಲಿ: ವೈದ್ಯಕೀಯ ಪ್ರವೇಶ ಪರೀಕ್ಷೆ NEET-UG ನ್ನು ಮೇ 7, 2023 ರಂದು ನಡೆಸಲಾಗುವುದು ಎಂದು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ(NTA) ಶುಕ್ರವಾರ ತಿಳಿಸಿದೆ.

ಸಾಮಾನ್ಯ ವಿಶ್ವವಿದ್ಯಾಲಯದ ಪ್ರವೇಶ ಪರೀಕ್ಷೆಯ (CUET) ಎರಡನೇ ಆವೃತ್ತಿಯನ್ನು ಮೇ 21 ರಿಂದ 31, 2023 ರವರೆಗೆ ನಡೆಸಲಾಗುವುದು ಎಂದು ಅದು ಪ್ರಕಟಿಸಿದೆ. ಪರೀಕ್ಷೆಗಳ ವೇಳಾಪಟ್ಟಿಯನ್ನು ಈ ವರ್ಷ ಮುಂಚಿತವಾಗಿ ಘೋಷಿಸಲಾಗಿದೆ ಎಂದು ಹಿರಿಯ ಎನ್‌ಟಿಎ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಗಣರಾಜ್ಯೋತ್ಸವದಂದು ಹೊರತುಪಡಿಸಿ ಜನವರಿ 24 ರಿಂದ 31 ರವರೆಗೆ ಎಂಜಿನಿಯರಿಂಗ್ ಪ್ರವೇಶ ಪರೀಕ್ಷೆ JEE-Main ನಡೆಸಲಾಗುವುದು ಎಂದು ಸಂಸ್ಥೆ ನಿನ್ನೆ ತಿಳಿಸಿತ್ತು. ಪರೀಕ್ಷೆಯ ಎರಡನೇ ಅವಧಿಯು ಏಪ್ರಿಲ್‌ನಲ್ಲಿ ನಡೆಯಲಿದೆ ಮತ್ತು ಪರೀಕ್ಷೆಗೆ ಅರ್ಜಿಗಳನ್ನು ಡಿಸೆಂಬರ್ 15 ರಿಂದ ಜನವರಿ 12 ರವರೆಗೆ ಸ್ವೀಕರಿಸಲಾಗುತ್ತದೆ ಎಂದು ತಿಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel